ಶಿವಮೊಗ್ಗ: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಇಂದು ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು. ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಆಡಳಿತ...
ಶಿವಮೊಗ್ಗ: ನಟ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಇಂದು ಶಸ್ತ್ರಚಿಕಿತ್ಸೆಯಿದ್ದು, ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಎಂ.ಶ್ರೀಕಾಂತ್...
ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓರ್ವ...
ಶಿವಮೊಗ್ಗ: ನಗರದಲ್ಲಿ ಬೆಳಿಗ್ಗೆಯೇ ನೆತ್ತರು ಹರಿದಿದ್ದು, ಗಂಡನೇ ಹೆಂಡತಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ. ನಗರದ ವಾದಿ-ಎ-ಹುದಾದ 5 ಕ್ರಾಸ್ ನ ಮನೆಯೊಂದರಲ್ಲಿ ಘಟನೆ ನಡೆದಿದೆ. ರುಕ್ಸಾನ(38) ಕೊಲೆಯಾದ ಮಹಿಳೆ. ಎಸಿ ಮೆಕ್ಯಾನಿಕ್ ಆಗಿರುವ ಯೂಸಫ್...
ಶಿವಮೊಗ್ಗ: ಶರಾವತಿ ಸಂತ್ರಸ್ತರ ಸಮಸ್ಯೆ ಇತ್ಯರ್ಥ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಬ್ಲಿಸಿಟಿ ಸ್ಟಂಟ್ ನ ಹಳೆಯ ಚಾಳಿ ಬಿಡಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ. ಜಿಲ್ಲೆಯ...
ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಇದೆ. ಎಂಎಲ್ಸಿ ಸಿ.ಟಿ. ರವಿಯವರನ್ನ ಅರೆಸ್ಟ್ ಮಾಡಿದ್ದೇ ಒಳ್ಳೆಯದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಿಲ್ಲೆಯ ಸೊರಬದ ಆನವಟ್ಟಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,...
ಶಿವಮೊಗ್ಗ: ಚಲಿಸುವ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ...
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಭದ್ರಾವತಿಯ ರಘು ಮೃತ ವ್ಯಕ್ತಿ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್...
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್ ಸ್ಫೋಟಗೊಂಡು, 7 ಜನ ಗಾಯಗೊಂಡಿದ್ದಾರೆ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್ ನಲ್ಲಿ ಸಂಜೆ 7 ಗಂಟೆ ಸುಮಾರಿಗೆ ಬಾಯ್ಲರ್...
ಶಿವಮೊಗ್ಗ : ಬಿಜೆಪಿ ಸಂಸದರ ಮೇಲೆ ಹಲ್ಲೆ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ರಾಹುಲ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.