Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಹಿಂದುಳಿದ ಜಾತಿಗಳ ಮೀಸಲಾತಿ, ಮತ್ತಿತರ ಬೇಡಿಕೆಗಳಿಗಾಗಿ ಹಕ್ಕೊತ್ತಾಯ, ಶಿವಮೊಗ್ಗದಲ್ಲಿ ಜ. 22 ರಂದು ಬೃಹತ್ ಸಮಾವೇಶ: ಡಾ.ರಾಮಪ್ಪ

Malenadu Mirror Desk
ಸಾಗರ, ಜ.10- ಈಡಿಗ, ಬಿಲ್ಲವ, ನಾಮಧಾರಿ ಹಾಗೂ ನಾರಾಯಣಗುರು ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 22 ರಂದು ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಾಗುವುದು ಎಂದು...
ರಾಜ್ಯಶಿವಮೊಗ್ಗ

ಫೆ. 12: ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ :ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ: ವಿಮಾನ ನಿಲ್ದಾಣವನ್ನು ಫೆ. ೧೨೨ರಂದು ಉದ್ಘಾಟಿಸಲು ನಿರ್ಧರಿಸಲಾಗಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಬರಲಿದ್ದು, ಅಲ್ಲಿಂದ ಶಿವಮೊಗ್ಗಕ್ಕೆ ಬಂದು ವಿಮಾನ ನಿಲ್ದಾಣ ಉದ್ಘಾಟಿಸುವರು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.ಕರ್ನಾಟಕ...
ರಾಜ್ಯಶಿವಮೊಗ್ಗ

ಕರುಳು ಕುಡಿ ರಕ್ಷಿಸಿ ಜೀವತೆತ್ತ ತಂದೆ, ಭೂಪಾಳಂ ಕುಟುಂಬಕ್ಕೆ ಸೇರಿದ ಬಂಗಲೆಯಲ್ಲಿ ಬೆಂಕಿ ಆಕಸ್ಮಿಕ

Malenadu Mirror Desk
ಶಿವಮೊಗ್ಗ : ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಹೊತ್ತಿಕೊಂಡಿದ್ದ ಬೆಂಕಿಯಿಂದ ಕರುಳಕುಡಿಯನ್ನು ರಕ್ಷಿಸಿದ ಉದ್ಯಮಿಯೊಬ್ಬರು ಜೀವತೆತ್ತ ಹೃದಯ ವಿದ್ರಾವಕ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ.ಪ್ರತಿಷ್ಠಿತ ಭೂಪಾಳಂ ಫ್ಯಾಮಿಲಿಯ ಶರತ್ (೩೯) ಮೃತ ದುರ್ದೈವಿಯಾಗಿದ್ದಾರೆ....
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,41,833 ಅರ್ಹ ಮತದಾರರು

Malenadu Mirror Desk
ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು...
ರಾಜ್ಯಶಿವಮೊಗ್ಗ

ಶಿವಮೊಗ್ಗ ಎಜುಕೇಷನ್ ಹಬ್ ಆಗಿದೆ: ಸಂಸದ ರಾಘವೇಂದ್ರ

Malenadu Mirror Desk
ಶಿವಮೊಗ್ಗನಗರವು ರಾಜ್ಯದಲ್ಲೇ ಒಂದು ಶಿಕ್ಷಣದ ಹಬ್‌ಆಗಿ ಪರಿವರ್ತನೆಯಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ನಗರದ ಡಿವಿಎಸ್ ಕಾಲೇಜಿನ ಆವರಣದಲ್ಲಿ ದೇಶೀಯ ವಿದ್ಯಾ ಶಾಲಾ ಸಮಿತಿ, ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜು ಶಿವಮೊಗ್ಗ ಇದರ ಸುವರ್ಣ...
ರಾಜ್ಯಶಿವಮೊಗ್ಗಸಾಗರಸೊರಬ

ಈಡಿಗ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಒಪ್ಪಿಗೆ
ಬಜೆಟ್ ಅಧಿವೇಶನದಲ್ಲಿ ಅನುದಾನ ಮೀಸಲಿಡುವ ಭರವಸೆ

Malenadu Mirror Desk
ಶಿವಮೊಗ್ಗ,ಜ.೫: ಬಹುದಿನಗಳ ಬೇಡಿಕೆಯಾಗಿರುವ ಈಡಿಗ ಅಭಿವೃದ್ಧಿ ಮಂಡಳಿ ರಚನೆಗೆ ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದು,ಕೂಡಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಅನುದಾನವನ್ನೂ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದಲ್ಲಿ ಗುರುವಾರ ಈಡಿಗರ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬಹೊಸನಗರ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ,ಯಾವ ಊರು ಯಾವ ಕ್ಷೇತ್ರಕ್ಕೆ ಇಲ್ಲಿದೆ ಮಾಹಿತಿ

Malenadu Mirror Desk
ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆ ಜೊತೆ ಸ್ಥಳೀಯ ಸಂಸ್ಥೆಯ ಚುನಾವಣೆಗೂ ಸಿದ್ಧತೆ ಮಾಡಿಕೊಳ್ತಿದೆ. ಈ ನಿಟ್ಟಿನಲ್ಲಿ ವಿಳಂಭವಾಗುತ್ತಿದ್ದ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಕೆಲಸ ಇದೀಗ ಮುಗಿದಿದ್ದು, ರಾಜ್ಯ ಪಂಚಾಯತ್ ರಾಜ್ ಸೀಮಾ...
ರಾಜಕೀಯರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬಹೊಸನಗರ

ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ

Malenadu Mirror Desk
ರಾಜ್ಯ ಸರ್ಕಾರ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ ರ ಪುಕರಣ ೧೨೧, ೧೨೨ ಮತ್ತು ೧೨೪...
ರಾಜ್ಯಶಿವಮೊಗ್ಗ

ನೂತನ ವರ್ಷ ಸಂಭ್ರಮದ ಮನೆ ಸಾವಿನ ಮನೆಯಾಯಿತು, ಮಿಸ್ ಫೈರ್‌ನಿಂದ ವ್ಯಕ್ತಿ ಗಂಭೀರ, ಗುಂಡು ಹಾರಿಸಿದವರು ಸಾವು

Malenadu Mirror Desk
ಶಿವಮೊಗ್ಗ,ಜ.೧: ನೂತನ ವರ್ಷದ ಸಂಭ್ರಮದ ಮನೆ ಸಾವಿನ ಮನೆಯಾದ ದುಃಖಕರ ಘಟನೆಯೊಂದು ಶಿವಮೊಗ್ಗ ನಗರದಲ್ಲಿ ನಡೆದಿದೆ. ಹೊಸವರ್ಷ ಬರಮಾಡಿಕೊಳ್ಳಲು ನೆರೆದಿದ್ದ ಎಲ್ಲರ ಮನದಲ್ಲೂ ಸೂತಕದ ಛಾಯೆ ಮೂಡಿದೆ. ಹೊಸವರ್ಷ ಪಾರ್ಟಿ ಸಂದರ್ಭ ಗಾಳಿಯಲ್ಲಿ ಗುಂಡು...
ರಾಜ್ಯಶಿವಮೊಗ್ಗ

ಗುಣಮಟ್ಟದ ಶಿಕ್ಷಣದಿಂದ ಉತ್ತಮ ಭವಿಷ್ಯ:ಆಶಾ ಭಟ್

Malenadu Mirror Desk
ಶಿವಮೊಗ್ಗ, ಡಿ 29: ದೇಶದ ಭಾವಿ ಪ್ರಜೆಗಳಿಗೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯ ಎಂದು  ಚಲನಚಿತ್ರ ನಟಿ ಕು. ಆಶಾ ಭಟ್ ಹೇಳಿದರು.ದೇಶೀಯ ವಿದ್ಯಾಶಾಲಾ ಸಮಿತಿ, ಡಿವಿಎಸ್ ಪದವಿ ಪೂರ್ವ(ಸ್ವತಂತ್ರ) ಕಾಲೇಜ್ ಶಿವಮೊಗ್ಗ ಇದರ ಸುವರ್ಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.