Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಸಾಗರಸೊರಬ

ವಿಧಿ ನೀನೆಂತ ಕ್ರೂರಿ, ಮುಗ್ಧ ಗೆಳತಿಯ ಕಿತ್ತುಕೊಂಡೆಯಲ್ಲ

Malenadu Mirror Desk
ಸಾಗರ,ಡಿ೨೮: ಗೆಳತಿ ನಿನ್ನ ವಿಚಾರದಲ್ಲಿ ವಿಧಿ ಕ್ರೂರಿ. ಒಟ್ಟಿಗೆ ತಿಂಡಿ ತಿಂದಿದ್ದೆವು, ತಾಸಿನಲ್ಲಿಯೇ ಹೋಗಿಬಿಟ್ಟೆಯಲ್ಲ. ನಿನ್ನದಲ್ಲದ ತಪ್ಪಿಗೆ ಆದ ಈ ಸಾವು ಅನ್ಯಾಯ.. ಇದು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಬುಧವಾರ ರಸ್ತೆ ಅಪಘಾತದಲ್ಲಿ...
ರಾಜ್ಯಶಿವಮೊಗ್ಗ

ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

Malenadu Mirror Desk
ಶಿವಮೊಗ್ಗ ಡಿ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ...
ರಾಜಕೀಯರಾಜ್ಯಶಿವಮೊಗ್ಗಸೊರಬ

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk
ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೧೧ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರು ಪಕ್ಷದ ಮುಖಂಡರು ಹಾಗೂ ಕುಟುಂಬ...
ರಾಜ್ಯಶಿವಮೊಗ್ಗ

ನಿಜನಾಯಕ ಬಂಗಾರಪ್ಪ, ಅವರ ಸ್ಥಾನ ತುಂಬುವ ವ್ಯಕ್ತಿ ದಶಕ ಕಳೆದರೂ ಸಿಕ್ಕಿಲ್ಲ

Malenadu Mirror Desk
ಬಡವರ ಬಂಧು, ವರ್ಣರಂಜಿತ ರಾಜಕಾರಣಿ ನೇರ ನಡೆನುಡಿಯಿಂದಲೇ ಹೆಸರಾಗಿ ಜನಮಾನಸದಲ್ಲಿ ಸದಾ ಹಸಿರಾಗಿರುವ ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಅವರ ಹನ್ನೊಂದನೇ ಪುಣ್ಯಸ್ಮರಣೆ (ಡಿಸೆಂಬರ್ ೨೬) ಇಂದು. ಅವರು ಬೌತಿಕವಾಗಿ ನಮ್ಮನ್ನು ಅಗಲಿ ೧೧...
ರಾಜ್ಯಶಿವಮೊಗ್ಗ

ಕರ್ಕಿ ಗುರುರಾಜ್ ಸೈಬರ್ ಕಾಪ್ ಆಫ್ ಇಂಡಿಯಾ, ಹರಿಯಾಣದ ಗುರುಗ್ರಾಮದಲ್ಲಿ ಪ್ರಶಸ್ತಿ ಪ್ರದಾನ, ಸೂಪರ್ ಇನ್ವೆಸ್ಟಿಗೇಷನ್ ಗೆ ಸಂದ ಪುರಸ್ಕಾರ

Malenadu Mirror Desk
ಶಿವಮೊಗ್ಗ : ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ನೀಡುವ ವರ್ಷದ ಸೈಬರ್ ಕಾಪ್  ಪ್ರಶಸ್ತಿಯನ್ನು ಶಿವಮೊಗ್ಗ ಸಿ.ಇ.ಎನ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಕೆ.ಟಿ.ಗುರುರಾಜ್  ಅವರಿಗೆ ಪ್ರಧಾನ ಮಾಡಲಾಯಿತು.ಹರಿಯಾಣದ ಗುರುಗ್ರಾಮದಲ್ಲಿ ನಡೆದ ಡೇಟಾ...
ರಾಜ್ಯಶಿವಮೊಗ್ಗಸಾಗರ

ಸಿಎಂ,ಮಾಜಿ ಸಿಎಂ ಕೈ ಕೊಟ್ಟಿದ್ದರಿಂದ ದೇವರ ಮೊರೆಹೋದ ಹಾಲಪ್ಪ
ಶರಾವತಿ ಸಂತ್ರಸ್ತರ ಸಮಸ್ಯೆಗೆ ಸರಕಾರ ಬೆನ್ನುತೋರಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

Malenadu Mirror Desk
ಶಿವಮೊಗ್ಗಡಿ.೨೧: :ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪನವರು ಸಹಕಾರ ನೀಡದ ಕಾರಣ ಶಾಸಕ ಹಾಲಪ್ಪನವರು ಧರ್ಮಸ್ಥಳಕ್ಕೆ ಹೋಗಿ ದೇವರ ಮೇಲೆ ಭಾರ ಹಾಕಿರಬೇಕು ಎಂದು ಮಾಜಿ ಶಾಸಕ...
ರಾಜ್ಯಶಿವಮೊಗ್ಗ

ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಇನ್ನಿಲ್ಲ

Malenadu Mirror Desk
ಶಿವಮೊಗ್ಗ,ಡಿ.21: ಹಿರಿಯ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ  ಹೊಸಹಳ್ಳಿ ಆರ್. ಕೇಶವಮೂರ್ತಿ(88) ಅವರು ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಆರೋಗ್ಯವಂತರಾಗಿ ಚಟುವಟಿಕೆಯಿಂದಲೇ ಇದ್ದ ಅವರು ಮಧ್ಯಾಹ್ನ ಊಟ ಮುಗಿಸಿ ವಿಶ್ರಾಂತಿಗೆ ಹೋಗುವಾಗ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಹಠಾತ್...
ರಾಜ್ಯಶಿವಮೊಗ್ಗ

ಎನ್.ಡಿ.ಸುಂದರೇಶ್ ಆದರ್ಶಗಳು ರೈತ ಸಂಘಕ್ಕೆ ಜೀವಾಳವಾಗಬೇಕು: ಬಡಗಲಪುರ ನಾಗೇಂದ್ರ

Malenadu Mirror Desk
ಶಿವಮೊಗ್ಗ, ಡಿ.21: ಚುನಾವಣೆಯಲಿ ಗೆದ್ದು, ನಮ್ಮನ್ನಾಳುವ ನಾಯಕರು ಯಾರು ರೈತರಲ್ಲ, ಅವರಿಗೆ ರೈತರ ಸಮಸ್ಸೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ  ಎಂದು  ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.ರಾಜ್ಯ ಮಟ್ಟದ ಮಹಿಳಾ...
ರಾಜ್ಯ

ಅಧಿವೇಶನಕ್ಕೆ ಗೈರಾಗಿರುವ ಈಶ್ವರಪ್ಪರಿಂದ ಶಿವಮೊಗ್ಗ ಜನತೆಗೆ ದ್ರೋಹ

Malenadu Mirror Desk
ಶಿವಮೊಗ್ಗ: ಶಾಸಕ ಕೆ.ಎಸ್ ಈಶ್ವರಪ್ಪನವರು ಸಚಿವ ಸ್ಥಾನ ನೀಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಅಧಿವೇಶನಕ್ಕೆ ಪಾಲ್ಗೊಳ್ಳದೇ ಗೈರು ಹಾಜರಾಗುವ ಮೂಲಕ ಶಿವಮೊಗ್ಗ ಜನತೆಗೆ ದ್ರೋಹ ಎಸಗುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್...
ರಾಜ್ಯ

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

Malenadu Mirror Desk
ಕುವೆಂಪು ವಿವಿ: 2022-23ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ ಶಂಕರಘಟ್ಟ, ಡಿ. 19: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.