Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್, ಬಂಧನ

Malenadu Mirror Desk
ಶಿವಮೊಗ್ಗ ನಗರದ ಗ್ರಾಮಾಂತರ ಪೊಲಿಸರು ರೌಡಿಶೀಟರ್ ಪ್ರವೀಣ್ ಆಲಿಯಾಸ್ ಮೋಟು ಪ್ರವೀಣ್‌ಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಇತ್ತೀಚೆಗೆ ನಗರದಲಿ ಕಾರಿಗೆ ಬೆಂಕಿಹಚ್ಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಗಳಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ....
ರಾಜ್ಯಶಿವಮೊಗ್ಗಸಾಗರಹೊಸನಗರ

ನಾವು ಮುಗ್ಧರು, ನಮಗೆ ನ್ಯಾಯ ಕೊಡು ಭಗವಂತ ! ಧರ್ಮಸ್ಥಳ ಮಂಜುನಾಥ ಸ್ವಾಮಿ ಮೊರೆಹೋದ ಶರಾವತಿ ಸಂತ್ರಸ್ತರು!

Malenadu Mirror Desk
ಆಡಳಿತ ಪಕ್ಷದ ಶಾಸಕರ ಸಾರಥ್ಯ , ಹಂಗಾದ್ರೆ ಬಿಜೆಪಿ ಸರಕಾರ ಸಂತ್ರಸ್ತರಿಗೆ ಕೈ ಎತ್ತಿತಾ..? ಶಿವಮೊಗ್ಗ: ಆರು ದಶಕಗಳ ಸಮಸ್ಯೆಯನ್ನು ಹದಿನೈದು ದಿನದಲ್ಲಿ ಬಗೆಹರಿಸುವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನವೆಂಬರ್ ೨೨...
ರಾಜ್ಯಶಿವಮೊಗ್ಗ

ಮಕ್ಕಳಿಗೆ ಉತ್ತಮ ಸಂಸ್ಕಾರ ಮನೆಯಿಂದಲೇ ಶುರುವಾಗಬೇಕು:ಡಿಎಸ್.ಅರುಣ್

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾರ್‍ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಟ್ರಸ್ಟ್‌ನ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಶಿವಮೊಗ್ಗ:   ಮಕ್ಕಳಿಗೆ ಉತ್ತಮ ಸಂಸ್ಕಾರ  ಕೊಡುವ ಕೆಲಸ ಮನೆಯಲ್ಲಾಗಬೇಕು. ಇದರ ಜವಾಬ್ದಾರಿಯನ್ನು ಪಾಲಕರೇ ಹೊರಬೇಕು....
ರಾಜ್ಯಶಿವಮೊಗ್ಗ

ಮಲೆನಾಡಿನ ಹಸೆ ಚಿತ್ತಾರವನ್ನು ಯುವ ಪೀಳಿಗೆ ಮುಂದುವರಿಸಲಿ: ಮಾಜಿ ಸಚಿವ ಕಾಗೋಡು

Malenadu Mirror Desk
ಮಲೆನಾಡಿನಲ್ಲಿ ಹೆಚ್ಚಾಗಿ ದೀವರ ಸಮುದಾಯದಲ್ಲಿ ಕಡ್ಡಾಯವಾಗಿ ಹಬ್ಬದ ಸಂಪ್ರದಾಯಿಕ ಚಿತ್ರವಾಗಿ ಕಂಡುಬರುವ ಹಸೆ ಚಿತ್ತಾರವನ್ನು ಇವತ್ತಿನ ಯುವ ಪೀಳಿಗೆ ಕಲಿತು ಮುಂದುವರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಂತರ್ ಕಾಲೇಜು ಹಸೆ...
ರಾಜ್ಯಶಿವಮೊಗ್ಗ

ತುಮರಿ ಸಮೀಪ ಮೈಸೂರು ಜಿಲ್ಲೆ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ, ಹತ್ತು ಮಕ್ಕಳಿಗೆ ಗಾಯ, ನೆರವಿಗೆ ಬಂದು ಮಾನವೀಯತೆ ಮೆರೆದ ಸ್ಥಳೀಯ ನಿವಾಸಿಗಳು

Malenadu Mirror Desk
ಶಿವಮೊಗ್ಗ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿಯಾಗಿ ಹತ್ತು ಮಕ್ಕಳಿಗೆ ಗಂಭೀರ ಗಾಯ ಹಾಗೂ ಇಬ್ಬರು ಮಕ್ಕಳಿಗೆ ಕೈ ಮುರಿತವಾಗಿರುವ ಘಟನೆ ಗುರುವಾರ ಸಾಗರ ತಾಲೂಕು ತುಮರಿ ಸಮೀಪದ ಬ್ಯಾಕೋಡು ಬಳಿ ನಡೆದಿದೆ.ಬ್ಯಾಕೋಡು ಸಮೀಪದ...
ರಾಜ್ಯಶಿವಮೊಗ್ಗ

ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಶಕ್ತಿಪೂಜೆ

Malenadu Mirror Desk
ಶಿವಮೊಗ್ಗ:ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ (ಎಸ್‌ಎಎಎಸ್) ಸಂಘಟನೆಯ ನಗರ ಘಟಕದ ವತಿಯಿಂದ ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಶಕ್ತಿಪೂಜೆ ಕಾರ್ಯಕ್ರಮವನ್ನು ಡಿ.೧೬ರ ಸಂಜೆ ೬ ಗಂಟೆಗೆ ಶುಭಮಂಗಳ ಸಮುದಾಯಭವನದಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಉಪನ್ಯಾಸಕರ ಸಂಘದಿಂದ ಶೈಕ್ಷಣಿಕ ಸಮ್ಮೇಳನ
ರಾಷ್ಟ್ರೀಯ ಶಿಕ್ಷಣ ನೀತಿ, ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಚರ್ಚೆ

Malenadu Mirror Desk
ಶಿವಮೊಗ್ಗ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಾರಥ್ಯದಲ್ಲಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಂಘದ ಸಹಯೋಗದೊಂದಿಗೆ ಡಿ.17 ರಂದು ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು...
ರಾಜ್ಯಶಿವಮೊಗ್ಗ

ಬಿಜೆಪಿ ಹಿಂದುತ್ವದ ಆಧಾರದಲ್ಲಿಯೇ ಚುನಾವಣೆ ನಡೆಸಲಿದೆ,
ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಕೈ ತಪ್ಪುವ ಭಯವಿದೆ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಹಿಂದುತ್ವದ ಆಧಾರದ ಮೇಲೆಯೇ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಮತ ಯಾಚಿಸಿ ರಾಜ್ಯದಲ್ಲಿ ಚುನಾವಣೆ ನಡೆಸಿ ೧೫೦ಕ್ಕೂ ಹೆಚ್ಚು ಸ್ಥಾನ ಗಳಿಸುತ್ತೇವೆ ಎಂದು ಮಾಜಿ ಸಚಿವ ಕೆ,ಎಸ್ ಈಶ್ವರಪ್ಪ ಹೇಳಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ದೇಶಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಇನ್ವಿಸ್ಟಿಗೇಷನ್ ಯಾವುದು ಗೊತ್ತಾ?
ಇಂಡಿಯಾ ಸೈಬರ್ ಕಾಪ್ ಅವಾರ್ಡ್ ಅಂತಿಮ ಸುತ್ತಿಗೆ ಇನ್ಸ್ ಪೆಕ್ಟರ್ ಗುರುರಾಜ್

Malenadu Mirror Desk
ಮಕ್ಕಳ ಹಕ್ಕು ಮತ್ತು ಅವರ ಮೇಲಿನ ಲೈಂಗಿಕ ಶೋಷಣೆ ಬಗ್ಗೆ ವಿಶ್ವಮಟ್ಟದಲ್ಲಿ ಚರ್ಚೆಯಾಗುತ್ತಿರುತ್ತದೆ. ಅಮೇರಿಕಾದಲ್ಲಿ ಟಿಪ್ ಲೈನ್ ಎಂಬ ಪ್ರಕರಣದ ಬಗ್ಗೆ ಆಂದೋಲನವೇ ನಡೆಯುತ್ತಿರುತ್ತದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್, ವಾಟ್ಸ್...
ಶಿವಮೊಗ್ಗ

ಅಡಕೆ ಮಾನ ಕಳೆದ ಕೇಂದ್ರ ಸರಕಾರ, ರೋಗ , ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ
ಸಚಿವ ಸಂಸದರ ತಾತ್ಸಾರ: ಕಾಂಗ್ರೆಸ್ ಮುಖಂಡ ರಮೇಶ್ ಹೆಗ್ಡೆ ಆರೋಪ,

Malenadu Mirror Desk
ಗುಜರಾತ್ ಮತ್ತು ಉತ್ತರ ಭಾರತದ  ಗುಟ್ಕಾ ಕಂಪನಿಗಳ ಲಾಭಕ್ಕಾಗಿ ಕರ್ನಾಟಕದ ಅಡಿಕೆ ಬೆಳೆಗಾರರ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು  ಕೆಪಿಸಿಸಿ ಮಲೆನಾಡು ರೈತ ಸಮಸ್ಯೆಗಳ ಅಧ್ಯಯನ ಸಮಿತಿ ಸಂಯೋಜಕ ಬಿ.ಎ. ರಮೇಶ್ ಹೆಗ್ಡೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.