Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ
Malenadu Mirror Desk
ಶಿವಮೊಗ್ಗ:  2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗಳಿಸುವುದು ಖಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಬಿಜೆಪಿ ಶಿವಮೊಗ್ಗ ವಿಭಾಗದ ಸಭೆ(ಶಿವಮೊಗ್ಗ,...
ರಾಜ್ಯಶಿವಮೊಗ್ಗ

ಶರಾವತಿ ಸಂತ್ರಸ್ತರ ಪುನರ್‌ವಸತಿಗೆ ಮದನ್‌ಗೋಪಾಲ್ ವರದಿ ಜಾರಿಯಾಗಲಿ : ಮಲೆನಾಡು ರೈತ ಹೋರಾಟ ಸಮಿತಿ ಆಗ್ರಹ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸಲು ಅಂದಿನ ಅರಣ್ಯ ಇಲಾಖೆ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ...
ರಾಜ್ಯ

ಡ್ರೋನ್ ಮೂಲಕ ಚಂದ್ರಶೇಖರ್ ಕಾರಿನ ಅವಶೇಷ ಪತ್ತೆ : ಎಡಿಜಿಪಿ ಅಲೋಕ್‌ಕುಮಾರ್ ಮಾಹಿತಿ

Malenadu Mirror Desk
ಶಿವಮೊಗ್ಗ: ಚಂದ್ರು ಮೃತದೇಹ ಪತ್ತೆ ಮಾಡುವುದಕ್ಕೆ ಡ್ರೋನ್ ಕ್ಯಾಮೆರಾ ಬಳಸಿ ಅವಶೇಷ ಪತ್ತೆ ಮಾಡಲಾಯಿತು ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್...
ರಾಜ್ಯಶಿವಮೊಗ್ಗ

ಶರಾವತಿ ಸಂತ್ರಸ್ತರ ಪರ ಕಾಂಗ್ರೆಸ್‌ನಿಂದ ಹೋರಾಟ : ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ರಾಜ್ಯ

ಮೊದಲು ಸುದ್ದಿಕೊಡುವ ಧಾವಂತದಲ್ಲಿ ಸತ್ಯ ಸಾಯಬಾರದು: ವಿನಾಯಕ ಭಟ್, ಸೊರಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ ಸಮಾರಂಭದಲಿ ಉಪನ್ಯಾಸ

Malenadu Mirror Desk
ಪತ್ರಿಕೋದ್ಯಮ ಯಾವತ್ತೂ ಸವಾಲಿನ ನಡುವೆಯೇ ಮುನ್ನಡೆಯುತ್ತಿದೆ. ಮೊದಲು ಸುದ್ದಿ ಕೊಡುವ ಧಾವಂತದಲ್ಲಿ ಸರಿಯಾದ ಸುದ್ದಿ ಕೊಡುವ ಜವಾಬ್ದಾರಿ ಪತ್ರಕರ್ತರಿಗಿರಬೇಕು ಎಂದು ಹೊಸದಿಗಂತ ಪತ್ರಿಕೆ ಸಮೂಹ ಸಂಪಾದಕ ವಿನಾಯಕ ಭಟ್ ಮೂರೂರು ಹೇಳಿದರು.ಸೊರಬ ತಾಲೂಕು ಕಾರ್ಯನಿರತ...
ರಾಜ್ಯಶಿವಮೊಗ್ಗ

ಪುರದಾಳು ಪಂಚಾಯಿತಿಯಲ್ಲಿ ಗುರುವಂದನೆ ಕಾರ್ಯಕ್ರಮ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳ ಶಿಕ್ಷಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಂದನೆ, ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.ಎಸ್‌ಎಸ್‌ಎಲ್‌ಸಿ...
ರಾಜ್ಯಸೊರಬ

ಪ್ರಾದೇಶಿಕ ಭಿನ್ನತೆಗೂ ಮೀರಿದ ಶ್ರೀಮಂತ ಭಾಷೆ ಕನ್ನಡ

Malenadu Mirror Desk
ಸೊರಬ,ನ.೧ :  ಕನ್ನಡ ಕೇವಲ ಭಾಷೆ ಅಲ್ಲ. ಅದು ಬದುಕಿನ ಧರ್ಮವಾಗಿ, ಜನಾಂಗ ಹಾಗೂ ಅಂತಸ್ತು, ಪ್ರಾದೇಶಿಕ ಭಿನ್ನತೆಗೂ ಮೀರಿದ ಶ್ರೀಮಂತ ಭಾಷೆಗೆ ಸಾಕ್ಷಿಯಾಗಿದೆ ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದರು. ಪಟ್ಟಣದ ರಾಜ್...
ರಾಜ್ಯ

ಕಾಗೋಡು ತಿಮ್ಮಪ್ಪರನ್ನು ಅವಿರೋಧ ಆಯ್ಕೆ ಮಾಡಲಿ, ಹಿರಿಯ ಜನನಾಯಕನಿಗೆ ಗೆಲುವಿನ ನಿವೃತ್ತಿ ಕೊಡಲಿ ಎಲ್ಲಾ ಪಕ್ಷಗಳಿಗೂ ಅಭಿಮಾನಿಗಳ ಮನವಿ

Malenadu Mirror Desk
ಹಿರಿಯ ರಾಜಕಾರಣಿ ಸಮ ಸಮಾಜದ ಚಿಂತಕ ಕಾಗೋಡು ತಿಮ್ಮಪ್ಪ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದಾರೆ.ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಜಿಪಂ. ಮಾಜಿ ಸದಸ್ಯ ಹಾಗೂ ಕಾಂಗ್ರೆಸ್...
ರಾಜ್ಯ

ಡಾ.ಹೆಚ್.ಎಸ್.ಮೋಹನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Malenadu Mirror Desk
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹೊಸಬಾಳೆಯವರಾದ ಡಾ.ಹೆಚ್.ಎಸ್.ಮೋಹನ್ ಅವರು ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾಗಿದ್ದಾರೆ.ವಿಜ್ಞಾನ ಬರಗಾರರು ಹಾಗೂ ಖ್ಯಾತ ನೇತ್ರ ತಜ್ಞರಾದ ಮೋಹನ್ ಅವರು ಪ್ರಸ್ತುತ ಸಾಗರದಲ್ಲಿ ನೆಲೆಸಿದ್ದು,ವೈದ್ಯಕೀಯ ಕ್ಷೇತ್ರದಲ್ಲಿಅವರು ಮಾಡಿರುವ...
ರಾಜ್ಯಶಿವಮೊಗ್ಗ

ನಾರಾಯಣಗುರು ಅಭಿವೃದ್ಧಿ ಕೋಶ ರಚನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಒತ್ತಾಯಕ್ಕೆ ಮಣಿದ ಸರಕಾರ

Malenadu Mirror Desk
ಶಿವಮೊಗ್ಗ,ಅ.೨೯: ರಾಜ್ಯ ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶವನ್ನು ರಚನೆ ಮಾಡಿ ಶನಿವಾರ  ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಟಿಪ್ಪಣಿಯ ಅನುಸಾರ ಕ್ರಮಕೈಗೊಂಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.