Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಮನೆ ತೆರವು ಕಾರ್ಯಾಚರಣೆ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಪೊಲೀಸರ ನೆರವಿನೊಂದಿಗೆ ತೆರವಿಗೆ ಮುಂದಾದ ನೀರಾವರಿ ಇಲಾಖೆ: ಜೆಸಿಬಿಗೆ ಅಡ್ಡ ಮಲಗಿ ತೆರವಿಗೆ ಅಡ್ಡಿ

Malenadu Mirror Desk
ಶಿವಮೊಗ್ಗ :ನಗರದ ಮಲ್ಲಿಗೇನಹಳ್ಳಿ ಸಮೀಪದ ತುಂಗಾ ಮೇಲ್ದಂಡೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿರುವ ಮನೆಗಳನ್ನು ನೀರಾವರಿ ಇಲಾಖೆಯವರು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು.ಈ ವೇಳೆ ಪ್ರತಿಭಟನಾನಿರತರಿಬ್ಬರು  ಕಾರ್ಯಾಚರಣೆ ವಿರೋಧಿಸಿ ಮೈಮೇಲೆ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ...
ರಾಜ್ಯಶಿವಮೊಗ್ಗ

ಹಳ್ಳಿಗಳಲ್ಲಿ ಇಂಟರ್‌ನೆಟ್ ಸೇವೆ ಯೋಜನೆಗೆ ಸಾಗರ ತಾಲೂಕು ಆಯ್ಕೆ : ಬಿ.ವೈ.ರಾಘವೇಂದ್ರ

Malenadu Mirror Desk
ಭಾರತ್ ಸಂಚಾರ ನಿಗಮವು ಹೈಸ್ಪೀಡ್ ಇಂಟರ್‌ನೆಟ್ ಸೌಲಭ್ಯವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಒದಗಿಸುವ ಸಂಬಂಧ ರೂಪಿಸಲಾಗಿರುವ ಹೊಸ ಯೋಜನೆಯನ್ನು ಪ್ರಾಯೋಗಿಕವಾಗಿ ದೇಶದ ನಾಲ್ಕು ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಆ ನಾಲ್ಕು ಪ್ರದೇಶಗಳ ಪೈಕಿ ಜಿಲ್ಲೆಯ ಸಾಗರ...
ರಾಜ್ಯಶಿವಮೊಗ್ಗ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕ್ರಮಕ್ಕೆ ಸೂಚನೆ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ : ಜಿಲ್ಲೆಯಲ್ಲಿ ಅಡಿಕೆ ಎಲೆ ಚುಕ್ಕೆ ರೋಗದಿಂದ ಬಾಧಿತರಾದ ತೋಟಗಾರಿಕೆ ಬೆಳೆಗಾರರ ರಕ್ಷಣೆಗೆ ಸರ್ಕಾರ ಸದಾ ಸಿದ್ಧವಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.ಅವರು...
ರಾಜ್ಯಶಿವಮೊಗ್ಗ

ಹೊಸ ಕೋರ್ಸುಗಳ ಅಳವಡಿಕೆ, ಎಲೆಚುಕ್ಕಿ ರೋಗಕ್ಕೆ ಸಂಶೋಧನೆ ,‌ಸಂವಾದದಲ್ಲಿ ಕೃಷಿ, ತೋಟಗಾರಿಕಾ ವಿವಿಯ ಕಾರ್‍ಯದ ಬಗ್ಗೆ ಕುಲಪತಿ ಪ್ರೊ. ಜಗದೀಶ ಮಾಹಿತಿ  

Malenadu Mirror Desk
ಶಿವಮೊಗ್ಗ: ನಗರದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ  ಇನ್ನೂ ಹೆಚ್ಚಿನ ಕೃಷಿ ಅಧ್ಯಯನ ನಡೆಸಲು ಅನುಕೂಲವಾಗುವಂತೆ ಹೊಸ ಕೋರ್ಸುಗಳನ್ನು ಅಳವಡಿಸಲು  ಚಿಂತನೆ ನಡೆಯುತ್ತಿದೆ. ಬಿ ಎಸ್ ಸಿ ಮತ್ತು ಎಂಎಸ್‌ಸಿಯಲ್ಲಿ...
ರಾಜ್ಯಶಿವಮೊಗ್ಗ

ಪತ್ರಕರ್ತರ ಮಾಸಾಶನ ಸಮಿತಿಗೆ ಎನ್.ಮಂಜುನಾಥ್ ನೇಮಕ

Malenadu Mirror Desk
ಶಿವಮೊಗ್ಗ:: ಕರ್ನಾಟಕ ಸರಕಾರವು ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಮಾಸಾಶನ ನೀಡಲು ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ರಚಿಸಿರುವ ನೂತನ ಮಾಸಾಶನ  ಸಮಿತಿಗೆ ಹಿರಿಯ ಪತ್ರಕರ್ತರೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಕ್ರಾಂತಿದೀಪ ಸಂಪಾದಕ ಎನ್.ಮಂಜುನಾಥ್ ಅವರನ್ನು...
ತೀರ್ಥಹಳ್ಳಿರಾಜ್ಯ

ಬಂಡೆ ಕೂಲಿ ಕಾರ್ಮಿಕರ ಸಮಸ್ಯೆ ಇತ್ಯರ್ಥ ಆಗದಿದ್ದಲ್ಲಿ  ಉಪವಾಸ ಸತ್ಯಾಗ್ರಹ , ಪ್ರತಿಭಟನೆಯಲ್ಲಿ ಸಭೆಯಲ್ಲಿ ಕಿಮ್ಮನೆ ಎಚ್ಚರಿಕೆ

Malenadu Mirror Desk
ತೀರ್ಥಹಳ್ಳಿ: ಮೇಲಿನಕುರುವಳ್ಳಿಯ ಬಂಡೆ ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮನುಷ್ಯತ್ವ ಇಲ್ಲ. ಹಸಿವಿಗೆ ಕಾನೂನಿಲ್ಲ ಎಂಬುದನ್ನು ಸರ್ಕಾರ,ಇಲಾಖೆ ಅರಿಯಲಿ. ಶುಕ್ರವಾರ ಬೆಳಿಗ್ಗೆ ಒಳಗೆ ಬಡ ಬಂಡೆ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಕಿಮ್ಮನೆಯೊಂದಿಗೆ ಅಧಿಕಾರಿಗಳ ಮಾತಿನ ಚಕಮಕಿ

Malenadu Mirror Desk
ತೀರ್ಥಹಳ್ಳಿ: ಮೇಲಿನ ಕುರುವಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾದ ಅವಿನಾಶ್, ವಿಂಧ್ಯಾ ಅವರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದ ಘಟನೆ ಬುಧವಾರ ನಡೆದಿದೆ.ಮೇಲಿನ ಕುರುವಳ್ಳಿ...
ರಾಜ್ಯಶಿವಮೊಗ್ಗ

ಹದಿನೈದು ದಿನಗಳ ಕಾಲ ಇ-ತ್ಯಾಜ್ಯ ವಿಲೇವಾರಿ ಅಭಿಯಾನ

Malenadu Mirror Desk
ಶಿವಮೊಗ್ಗ, ಜಿಲ್ಲಾ  ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಮಿತಿ), ಡೂ ಮೈಂಡ್ಸ್ ಡಿಸೈನ್ ಲ್ಯಾಬ್, ಪರಿಸರ ಅಧ್ಯಯನ ಕೇಂದ್ರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಸಂಯುಕ್ತಾಶ್ರಯದಲ್ಲಿ ಅ. ೧೪ರ...
ರಾಜ್ಯಶಿವಮೊಗ್ಗಸಾಗರ

ಪಾದಯಾತ್ರೆಯಲ್ಲಿ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಸಾವು

Malenadu Mirror Desk
ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತದ ದಿಂಬದ ರಮೇಶ್ (40) ನಿಧನರಾಗಿದ್ದಾರೆ ಪಾದಯಾತ್ರೆಯಲ್ಲಿ ರಮೇಶ್ ಭಾಗವಹಿಸಿದ್ದು, ಹಿರಿಯೂರು ಸಮೀಪ ರಸ್ತೆ ದಾಟುವಾಗ ವಾಹನ ಡಿಕ್ಕಿ...
ರಾಜ್ಯಶಿವಮೊಗ್ಗ

ಉತ್ತಮ ಕೆಲಸಕ್ಕೆ ಮಾಧ್ಯಮಗಳಿಂದ ಸಹಕಾರ: ಲಕ್ಷ್ಮೀಪ್ರಸಾದ್
ಪ್ರೆಸ್ ಟ್ರಸ್ಟ್,ಪತ್ರಕರ್ತರ ಸಂಘದ ಚಹಾಕೂಟದಲ್ಲಿ ನಿರ್ಗಮಿತ ಎಸ್ಪಿ ಅಭಿಮತ

Malenadu Mirror Desk
ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ನಾವು ಜನರಿಗೆ ಉತ್ತರದಾಯಿಗಳಾಗಿರಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ನಮ್ಮ ದೇಶದಲ್ಲಿ ಮಾಧ್ಯಮಗಳಿಗೆ ಮುಕ್ತ ಕಾರ್ಯನಿರ್ವಹಣೆಗೆ ಅವಕಾಶ ಇದೆ. ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.