Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉತ್ತಮ ಶ್ರೇಯಾಂಕ

Malenadu Mirror Desk
ಕೇಂದ್ರ ಸರ್ಕಾರ ದೇಶಾದ್ಯಂತ ೨೦೨೨ ರಲ್ಲಿ ನಡೆಸಿದ ಸ್ಥಳೀಯ ಸಂಸ್ಥೆಗಳ ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉತ್ತಮ ಶ್ರೇಯಾಂಕ ಪಡೆದಿದ್ದು, ಅ. ೧ ರಂದು ಬೆಳಗ್ಗೆ ೧೧ ಗಂಟೆಗೆ ನವದೆಹಲಿಯಲ್ಲಿ ನಡೆಯಲಿರುವ...
ರಾಜ್ಯಶಿವಮೊಗ್ಗಸಾಗರ

ಮತ್ಸರ ಅಳಿಸುವ ನವರಾತ್ರಿ: ಸಿಗಂದೂರಲ್ಲಿ ಸಿದ್ದವೀರಸ್ವಾಮೀಜಿ ಆಶೀರ್ವಚನ

Malenadu Mirror Desk
ಸಿಗಂದೂರು: ಸೆ.೨೮: ನವರಾತ್ರಿಯು ಮಾನವನಲ್ಲಿ ಹೊಸತನವನ್ನು ತಂದು ಮತ್ಸರವನ್ನು ಅಳಿಸುತ್ತದೆ. ನವರಾತ್ರಿಯ ಮೂರು ದಿನಗಳು ತುಂಬಾ ಮುಖ್ಯವಾಗಿದ್ದು. ಕೊನೆಯ ಮೂರು ದಿನಗಳಲ್ಲಿ ದೇವಿಯನ್ನು ಪೂಜಿಸಿದರೂ ಶ್ರೀ ದೇವಿಯು ಸಂತುಷ್ಟಳಾಗುತ್ತಾಳೆ. ಅಷ್ಟಮಿಯ ದಿನ ಪೂಜೆ ಮಾಡಿದರೂ...
ರಾಜ್ಯಸಾಗರ

ಜೀವ ಜಲ ಶುದ್ಧವಾಗಿರಲಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ , ಶ್ರೀ ಕ್ಷೇತ್ರ ಸಿಂಗದೂರಿನಲ್ಲಿ ಶರನ್ನವರಾತ್ರಿ ಉತ್ಸವದಲ್ಲಿ ಶ್ರೀಗಳ ಆಶೀರ್ವಚನ

Malenadu Mirror Desk
ಸಿಗಂದೂರು ಸೆ.೨೭: ದೇವಿ ಸ್ವರೂಪವಾಗಿರುವ ಮಣ್ಣು, ನೀರು, ಮತ್ತು ಗಾಳಿ ಕಲುಷಿತವಾಗಲು ಬಿಡಬಾರದು ಅವುಗಳ ಸಂರಕ್ಷಣೆಯಿಂದ ಮನು ಕುಲದ ಏಳಿಗೆಗೆ ಸಹಕಾರಿಯಾಗುತ್ತದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮ ಸಾಲಿ ಜಗದ್ಗುರು ಮಹಾ ಪೀಠದ...
ರಾಜ್ಯಶಿವಮೊಗ್ಗ

ಸಿಗಂದೂರಲ್ಲಿ ನವರಾತ್ರಿ ಉತ್ಸವ ಆರಂಭ ಶಿವಗಿರಿಯ ಸತ್ಯಾನಂದ ತೀರ್ಥರಿಂದ ಉತ್ಸವಕ್ಕೆ ಚಾಲನೆ

Malenadu Mirror Desk
ತುಮರಿ,ಸೆ.೨೬: ನಾಡಿನ ಪ್ರಖ್ಯಾತ ಶ್ರದ್ಧಾಕೇಂದ್ರ ಶ್ರೀ ಕ್ಷೇತ್ರ  ಸಿಗಂದೂರಿನಲ್ಲಿ ನವರಾತ್ರಿ ಉತ್ಸವಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ನೀಡಲಾಯಿತು. ಕೇರಳದ ಶಿವಗಿರಿ ಮಠದ ಶ್ರೀಸತ್ಯಾನಂದತೀರ್ಥ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಆಶೀರ್ವಚನ ನೀಡಿದ...
ರಾಜ್ಯ

ಮಧು ಬಂಗಾರಪ್ಪರಿಗೆ ಅದ್ದೂರಿ ಸ್ವಾಗತ, ರಾಜ್ಯಾದ್ಯಂತ ಮಧುರ ಪ್ರಭಾವ ಹೆಚ್ಚಲಿ ಎಂದ ಹೆಚ್.ಎಂ.ರೇವಣ್ಣ

Malenadu Mirror Desk
ಮಧು ಬಂಗಾರಪ್ಪ ಅವರಿಗೆ ರಾಜ್ಯಾದ್ಯಂತ ವರ್ಚಸ್ಸು ಇದೆ. ಅದನ್ನು ಗಮನಿಸಿದ ಹೈಕಮಾಂಡ್ ಅವರಿಗೆ ಮಹತ್ತರ ಜವಾಬ್ದಾರಿ ನೀಡಿದೆ. ಅವರ ಕಾರ್ಯಕ್ಷೇತ್ರ ಶಿವಮೊಗ್ಗ ಜಿಲ್ಲೆಗೆ ಸೀಮಿತವಾಗದೇ ರಾಜ್ಯದೆಲ್ಲೆಡೆ ವಿಸ್ತರಿಸಲಿ. ಅರಸು ಮತ್ತು ಇಂದಿರಾಗಾಂಧಿಯ ಕಲ್ಪನೆಯಾಗಿದ್ದ ಎಲ್ಲರಿಗೂ...
ರಾಜ್ಯಶಿವಮೊಗ್ಗ

ಈಡಿಗ ಮಹಿಳಾ ಸಂಘದಿಂದ ಸಿಗಂದೂರಲ್ಲಿ ಶ್ರಮದಾನ

Malenadu Mirror Desk
ತುಮರಿ,ಸೆ.23: ಕರೂರು ಹೋಬಳಿಯ ಬ್ರಹ್ಮಶ್ರೀ ನಾರಾಯಣಗುರು ಈಡಿಗ ಮಹಿಳಾ ಸಂಘದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಶುಕ್ರವಾರ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಉತ್ಸವ ನಡೆಯಲಿದ್ದು, ಈ...
ರಾಜ್ಯಶಿವಮೊಗ್ಗ

ಮಧು ಬಂಗಾರಪ್ಪಅವರಿಗೆ ಅದ್ದೂರಿ ಸ್ವಾಗತ: ಬೈಕ್ ರ್‍ಯಾಲಿ, ಅಭಿನಂದನೆ

Malenadu Mirror Desk
ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಸಮಿತಿಯು ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಿದ್ದು, ಅವರು ಶನಿವಾರ ಸೆ. ೨೪ರಂದು ನಗರಕ್ಕಾಗಮಿಸುವರು ಮತ್ತು ಕಾಂಗ್ರೆಸ್ ಭವನದಲ್ಲಿ ಅವರಿಗೆ ಅಭಿನಂದನಾ ಸಮಾರಂಭವನನ್ನು ೧೦:೩೦ಕ್ಕೆ ಏರ್ಪಡಿಸಲಾಗಿದೆ...
ರಾಜ್ಯಶಿವಮೊಗ್ಗ

ಶಂಕಿತ ಉಗ್ರರಿಂದ ಬಾಂಬ್ ತಯಾರಿಕೆಯ ಕಚ್ಚಾವಸ್ತುಗಳು ವಶ , ಎಸ್ಪಿ ಲಕ್ಷ್ಮಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬಂಧಿತ ವ್ಯಕ್ತಿಗಳಿಗೆ ನಿಷೇಧಿತ ಉಗ್ರ ಸಂಘಟನೆ ಇಸ್ಲಾಂಮಿಕ್ ಸ್ಟೇಟ್(ಐ.ಎಸ್.ಐ.ಎಸ್) ಜೊತೆ ನಂಟು ಹೊಂದಿದ ಆರೋಪವಿದ್ದು, ಇಬ್ಬರು ಶಂಕಿತರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ...
ರಾಜ್ಯಶಿವಮೊಗ್ಗ

ಮೆಗ್ಗಾನ್‌ನಲ್ಲಿ ಮುರುಘಾ ಶರಣರಿಗೆ ಯಶಸ್ವಿ ಆಂಜಿಯೋಗ್ರಾಂ

Malenadu Mirror Desk
ಚಿತ್ರದುರ್ಗ ಮುರುಘಾ ಶ್ರೀಗಳ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿದೆ ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ಸೂಚನೆಯಂತೆ ಎಲ್ಲಾ ಸಿದ್ಧತೆ...
ರಾಜ್ಯಶಿವಮೊಗ್ಗ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರುಘಾ ಶರಣರಿಗೆ ಚಿಕಿತ್ಸೆ

Malenadu Mirror Desk
ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿತರಾಗಿರುವ ಮುರುಗಾ ಶರಣರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ ಜೈಲಿನಲ್ಲಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹತ್ತಿರದ ಆಸ್ಪತ್ರೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.