Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಗನ್ ಶಾಟ್ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಹೋರಾಟ, ತೀರ್ಥಹಳ್ಳಿ ನೇಗಿಲೋನಿ ಪ್ರಕರಣದ  ಮೇಲೆ ಗೃಹ ಸಚಿವರ ಪ್ರಭಾವ ಎಂದ ಬೇಳೂರು

Malenadu Mirror Desk
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಷ್ ಎನ್ನುವ ವ್ಯಕ್ತಿ  ಗನ್ ಶಾಟ್ ನಿಂದಾಗಿ ಕೊಲೆಯಾಗಿದ್ದು, ಘಟನೆ ನಡೆದು ೨೬ ದಿನವಾದರೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಪೋಲಿಸ್ ಇಲಾಖೆ...
ರಾಜ್ಯಶಿವಮೊಗ್ಗ

ಶಿಕ್ಷಣದಿಂದ ಸಮಾಜದ ಏಳಿಗೆ : ಡಾ ರಾಮಪ್ಪ, ಶಾಲೆಗಳಿಗೆ ಸುಣ್ಣಬಣ್ಣ, ಗ್ರಂಥಾಲಯಗಳಿಗೆ ಪುಸ್ತಕ ಕೊಡುಗೆ

Malenadu Mirror Desk
ತುಮರಿ,ಸೆ.೧೦: ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂಬುದು ನಾರಾಯಣ ಗುರುಗಳ ಚಿಂತನೆಯಾಗಿದೆ ಆದ್ದರಿಂದ ಅಜ್ಞಾನ ದೂರಗೊಳಿಸಿ ಸಾಮಾಜಿಕ ಅರಿವು ಮೂಡಿಸುವ ಅಗತ್ಯವಿದೆ. ಸಂಘಟನೆಯಿಂದ ಬಲಯುತರಾಗಿ ಎಂಬ ಆಶಯದಂತೆ ಗ್ರಾಮೀಣ ಜನರು ಸಂಘಟಿತರಾಗಬೇಕು ಎಂದು...
ರಾಜ್ಯಶಿವಮೊಗ್ಗಸೊರಬ

ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರು: ಡಾ.ಮೋಹನ್ ಚಂದ್ರಗುತ್ತಿ

Malenadu Mirror Desk
ಸೊರಬ: ಅಸ್ಪೃಶ್ಯತೆ, ಅಸಮಾನತೆ ತಾಂಡವವಾಡುವ ಕೇರಳ ರಾಜ್ಯದಲ್ಲಿ ಜ್ಞಾನ, ವಿಜ್ಞಾನ, ಕೈಗಾರಿಕಾ ಹೊಸ ಸಮಾಜ ಕಟ್ಟಿದವರು ನಾರಾಯಣಗುರುವಾಗಿದ್ದಾರೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ಡಾ.ಮೋಹನ್ ಚಂದ್ರಗುತ್ತಿ...
ರಾಜ್ಯಶಿವಮೊಗ್ಗ

ಧರಣಿ, ಪ್ರತಿಭಟನೆಯಿಂದ ಮೀಸಲಾತಿ ಸಿಗದು, ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ: ಪ್ರತಿಭಟನೆ ,ಧರಣಿ ಮಾಡಿದ ಮಾತ್ರಕ್ಕೆ ಮೀಸಲಾತಿ ಕೊಡಲಾಗದು, ಯಾವತ್ತೂ ಮೀಸಲಾತಿ ಜಾತಿ ಸೂಚಕವಾಗಬಾರದು, ಸಾಮಾಜಿಕ ಮತ್ತು ಆರ್ಥಿಕವಾಗಿ ನಿಜವಾಗಿಯೂ ದುರ್ಬಲರಾದವರಿಗೆ ಅದು ದಕ್ಕಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದರು.ಜಿಲ್ಲಾಡಳಿತ,...
ರಾಜ್ಯಶಿವಮೊಗ್ಗ

ಶಿವಮೊಗ್ಗ ಹಿಂದೂಮಹಾಸಭಾ ಗಣಪತಿ ಅದ್ಧೂರಿ ರಾಜಬೀದಿ ಉತ್ಸವ , ಸಹಸ್ರಾರು ಸಂಖ್ಯೆಯಲ್ಲಿ ನೆರೆದ ಭಕ್ತರು, ಕುಣಿದು ಸಂಭ್ರಮಿಸಿದ ಮಹಿಳೆಯರು, ಯುವಕರು

Malenadu Mirror Desk
ಎಲ್ಲೆಂದರಲ್ಲಿ ಕೇಸರಿ, ಮಂಗಳ ವಾದ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆ, ಮಕ್ಕಳು, ಯುವಕರು, ಮಹಿಳೆಯರೆನ್ನದೆ ಎಲ್ಲರಿಂದಲೂ ತಂಡೋಪತಂಡವಾಗಿ ನೃತ್ಯ, ಪ್ರತಿ ಸರ್ಕಲ್‌ನಲ್ಲಿಯೂ ಅಳವಡಿಸಿರುವ ಡಿಜೆಗೆ ಹೆಜ್ಜೆಹಾಕುವ ಯುವಕರ ದಂಡು ಇದು ಶಿವಮೊಗ್ಗ ನಗರದಲ್ಲಿ ಶುಕ್ರವಾರ...
ರಾಜ್ಯಶಿವಮೊಗ್ಗ

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ , ಶಿವಮೊಗ್ಗದಲ್ಲಿ  ಸಂಪೂರ್ಣ ಕೇಸರಿಮಯ

Malenadu Mirror Desk
ಶಿವಮೊಗ್ಗ ನಗರದ ಪ್ರತಿಷ್ಟಿತ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಸಕಲ ಸಿದ್ಧತೆಯಾಗಿದೆ. ಹಿಂದೂ ಮಹಾಸಭಾ ಕಾರ್ಯಕರ್ತರು ಇಡೀ ನಗರವನ್ನು ಕೇಸರಿಮಯಗೊಳಿಸಿದ್ದಾರೆ. ಕುರುಕ್ಷೇತ್ರ ಯುದ್ಧಕ್ಕೂ ಮುನ್ನ ಶ್ರೀ ಕೃಷ್ಣ ಅರ್ಜುನನಿಗೆ ನೀಡುವ ಗೀತೋಪದೇಶದ...
ಜಿಲ್ಲೆಶಿವಮೊಗ್ಗ

ಪತಿಯಿಂದಲೇ ಪತ್ನಿಯ ಕೊಲೆ

Malenadu Mirror Desk
ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್‌ನಲ್ಲಿ ನಡೆದಿದೆ.ಮಂಜುಳಾ (35) ಕೊಲೆಯಾದ ಮಹಿಳೆ. ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್...
ರಾಜ್ಯಶಿವಮೊಗ್ಗ

ಸಂಭ್ರಮದ ನಾರಾಯಣಗುರು ಜಯಂತಿ, ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಈಡಿಗ ಸಂಘ ಮನವಿ

Malenadu Mirror Desk
ನಾಡು ಕಂಡ ಶ್ರೇಷ್ಠ ದಾರ್ಶನಿಕ , ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಜಿಲ್ಲಾ ಆರ್ಯ ಈಡಿಗರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ...
ರಾಜ್ಯಶಿವಮೊಗ್ಗಸಾಗರ

ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಕಾರ್ಯಕ್ರಮ, ಕುದರೂರು ಗ್ರಾಮ ಪಂಚಾಯಿತಿಯಲ್ಲಿ ನಿವೃತ್ತ ಯೋಧ ಮತ್ತು ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ

Malenadu Mirror Desk
ಬ್ಯಾಕೋಡು : ಅದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಊರು ಮನೆಯ ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಭಾವ. ಹೌದು. ಇಂತಹ ಭಾವುಕ ಕಾರ್ಯಕ್ರಮ ನಡೆದದ್ದು, ಸಾಗರ ತಾಲೂಕು ಕರೂರು ಹೋಬಳಿ ಕುದರೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ.ನಿವೃತ್ತ ಯೋಧ...
ರಾಜ್ಯಶಿವಮೊಗ್ಗ

ನಮ್ಮೆಲ್ಲರ ಗುರು-ಉದ್ದಾರಕ ಶಿಕ್ಷಕ : ಕೆ.ಎಸ್.ಈಶ್ವರಪ್ಪ , ಸಾಧಕ ಶಿಕ್ಷಕರಿಗೆ ಪ್ರಶಸ್ತಿಪ್ರದಾನ

Malenadu Mirror Desk
ಶಿಕ್ಷಕ ನಮ್ಮೆಲ್ಲರ ಗುರು. ದೇಶದ ಉದ್ದಾರಕರಾದ ಅವರು ಭಾರತೀಯ ಶ್ರೇಷ್ಟ ಸಂಸ್ಕೃತಿಯ ಕುರಿತು ಮಕ್ಕಳಿಗೆ ತಿಳಿಸಬೇಕೆಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.