ಕಾಂಗ್ರೆಸ್‌ಗೆ ಭಾರತ್ ಜೋಡೋ ಅಭಿಯಾನ ನಡೆಸುವ ನೈತಿಕತೆ ಇಲ್ಲ
ಭಾರತ್ ಜೋಡೋ ಎನ್ನುವ ಪದ ಬಳಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ ಇಲ್ಲ. ನೆಹರು ಸಂತತಿ ಎಂದರೆ ಜಿನ್ನಾ ಸಂತತಿ ಇದ್ದಂಗೆ ಎಂದು ಮಾಜಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು...

