Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ಶಿವಮೊಗ್ಗ

ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು: ಡಾ. ಜಯಶಂಕರ್ ಕಂಗಣ್ಣಾರು

Malenadu Mirror Desk
ಕಲಿತ ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು. ಮೌಲ್ಯಯುತ ಶಿಕ್ಷಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲೆ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜ್ ಸಂಸ್ಕೃತ ಉಪಪನ್ಯಾಸಕ ಡಾ. ಜಯಶಂಕರ್ ಕಂಗಣ್ಣಾರು ಹೇಳಿದರು ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ...
ಶಿವಮೊಗ್ಗ

ಭೂಮಿ ನೀಡಬೇಕೆಂದು ಆಗ್ರಹಿಸಿ ರಾಜ್ಯ ಚಾಣಕ್ಯ ಸೇನೆ ಪ್ರತಿಭಟನೆ

Malenadu Mirror Desk
ಭದ್ರಾವತಿ ತಾಲೂಕು ಹೊಳೆಹೊನ್ನೂರು ಹೋಬಳಿಯ ಜಂಬರಘಟ್ಟ ಗ್ರಾಮದ ಸರ್ವೇ ನಂ.97ರಲ್ಲಿರುವ 138 ಎಕರೆ ಭೂಮಿಯನ್ನು ವಿಧವೆಯರಿಗೆ, ಅಂಗವಿಕಲರಿಗೆ, ಬಡವರಿಗೆ, ಮಂಗಳಮುಖಿಯರಿಗೆ, ಪರಿಶಿಷ್ಟರು, ಅಲ್ಪಸಂಖ್ಯಾತರು, ಅಲೆಮಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆಯ ಭದ್ರಾವತಿ...
ರಾಜ್ಯಶಿವಮೊಗ್ಗಸಾಗರ

ಸಾಗರ-ಜೋಗ ನಡುವೆ ಭೀಕರ ಅಪಘಾತ ಒಬ್ಬ ಸಾವು , ಐವರು ಗಂಭೀರ

Malenadu Mirror Desk
ಸಾಗರ,-ಜೋಗ ನಡುವಿನ ಆಲಳ್ಳಿ ಕ್ರಾಸ್ ಬಳಿ ಸೋಮವಾರ ಸಂಜೆ ಸಂಭವಿಸಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ ಮಾರುತಿ ಇಕೊ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿದೆ. ಸತ್ತವರು...
ರಾಜ್ಯಶಿವಮೊಗ್ಗ

ತುಂಬಿದ ಭದ್ರೆ, ರೈತರಲ್ಲಿ ಮಂದಹಾಸ ಎಂದ ಸಚಿವರು, ಸಿದ್ದರಾಮಯ್ಯ ಕುಡುಕರ ರೀತಿ ಮಾತನಾಡುವುದು ಸರಿಯಲ್ಲ : ಕೆ.ಎಸ್.ಈಶ್ವರಪ್ಪ

Malenadu Mirror Desk
ನಿಗಧಿತ ಅವಧಿಗೂ ಮುನ್ನವೇ ಭದ್ರಾ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿರುವುದು ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರೇಷ್ಮೇ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ....
ರಾಜ್ಯಶಿವಮೊಗ್ಗ

ಹಿಂದೂಗಳ ಮೇಲಿನ ದೌರ್ಜನ್ಯ ಕೊನೆಗಾಣಬೇಕು: ಸಂಸದ ರಾಘವೇಂದ್ರ ಆಗ್ರಹ

Malenadu Mirror Desk
ಹಿಂದು ಕಾರ್ಯಕರ್ತರು ಕೈಗಳಿಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ. ಯಾವುದೇ ಕಾರಣಕ್ಕೂ ಇನ್ಮುಂದೆ ಇನ್ನೊಬ್ಬ ಹಿಂದು ಕಾರ್ಯಕರ್ತನ ನೆತ್ತರು ಮತ್ತೆ ಹರಿಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು...
ರಾಜ್ಯಶಿವಮೊಗ್ಗ

ಪರಿಶ್ರಮವಿದ್ದಲ್ಲಿ ಯಶಸ್ಸು: ಡಾ.ರಶ್ಮಿ ಪರಮೇಶ್, ಈಡಿಗ ಮಹಿಳಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

Malenadu Mirror Desk
ಯಾವುದೇ ಕ್ಷೇತ್ರವಾದರೂ ಪರಿಶ್ರಮ ಇಲ್ಲದಿದ್ದರೆ ಫಲ ಸಿಗುವುದಿಲ್ಲ. ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಅರವಳಿಕೆ ತಜ್ಞೆ ಡಾ. ರಶ್ಮಿ ಪರಮೇಶ್ವರ್ ಹೇಳಿದರು.ಶಿವಮೊಗ್ಗ ನಗರದ ಈಡಿಗರ ಭವನದಲ್ಲಿ ಶನಿವಾರ...
ರಾಜ್ಯಶಿವಮೊಗ್ಗ

ಜಿಎಸ್‌ಟ್ಟಿ ಹೇರಿಕೆಯಿಂದ ಜನರಿಗೆ ದ್ರೋಹ : ಡಾ. ಶ್ರೀನಿವಾಸ್ ಕರಿಯಣ್ಣ

Malenadu Mirror Desk
ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಜಿ.ಎಸ್.ಟಿ. ಹೇರಿರುವುದು ಬಡ ಮತ್ತು ಮಧ್ಯಮ ವರ್ಗಕ್ಕೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜನ...
ರಾಜ್ಯಶಿವಮೊಗ್ಗ

ಹಂದಿ ಅಣ್ಣಿ ಕೊಲೆ ಆರೋಪಿಗಳು ಶಿವಮೊಗ್ಗಕ್ಕೆ

Malenadu Mirror Desk
ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ ಹಂದಿ ಅಣ್ಣಿ ಕೊಲೆ ಆರೋಪಿಗಳನ್ನು ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತರಲಾಗಿದೆ. ಶಿವಮೊಗ್ಗದಿಂದ ಹೋಗಿದ್ದ ತಂಡಗಳು ಅಲ್ಲಿನ ಪೊಲೀಸರು ಎಲ್ಲಾ ೮ ಆರೋಪಿಗಳನ್ನು ಕೋರ್ಟಿಗೆ ಹಾಜರು ಪಡಿಸಿದ ಮೇಲೆ ತಮ್ಮ ವಶಕ್ಕೆ...
ರಾಜ್ಯಶಿವಮೊಗ್ಗ

ಲೋಗೊ ನಮ್ಮನ್ನು ನಾವು ಗುರುತಿಸಿಕೊಳ್ಳುವ ಸಂಕೇತ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಲೋಗೋ ಅನಾವರಣಗೊಳಸಿಸಿ ಎಸ್ ಪಿ ಲಕ್ಷ್ಮೀಪ್ರಸಾದ್ ಹೇಳಿಕೆ  

Malenadu Mirror Desk
ಶಿವಮೊಗ್ಗ : ಪ್ರತಿಯೊಂದು ಸಂಘ-ಸಂಸ್ಥೆಗಳಿಗೆ ಲೋಗೋ ಜೀವಾಳ. ನಮ್ಮ ನಾಡಿಗೂ ಒಂದು ಲೋಗೋ ಇದೆ. ನಾವು ಹಾಕಿಕೊಳ್ಳುವ ಸಮವಸ್ತ್ರ ಕೂಡ ಒಂದು ಲೋಗೋ. ಲೋಗೊ ನಮ್ಮನ್ನು ನಾವು ಗುರುತಿಸಿಕೊಳ್ಳುವ ಸಂಕೇತ ಎಂದು ಜಿಲ್ಲಾ ಪೊಲೀಸ್...
ರಾಜ್ಯಶಿವಮೊಗ್ಗ

ಅಣ್ಣಿ ಹಂತಕರು ಚಿಕ್ಕಮಗಳೂರಲ್ಲಿ ಶರಣು, ವಶಕ್ಕೆ ಪಡೆಯಲು ತೆರಳಿದ ಶಿವಮೊಗ್ಗ ಪೊಲೀಸರು

Malenadu Mirror Desk
ರೌಡಿಶೀಟರ್ ಹಂದಿ ಅಣ್ಣಿ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂಟು ಆರೋಪಿಗಳು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಆರೋಪಿಗಳಾದ ಕಾಡಾ ಕಾರ್ತಿಕ್, ನಿತಿನ್,ಮಧು,ಫಾರೂಕ್,ಆಂಜನೇಯ,ಮದನ್, ಮಧು ಮತ್ತು ಚಂದನ್ ಪೊಲೀಸರ ಮುಂದೆ ಹಾಜರಾಗಿದ್ದಾರೆ.ಈ ಸಂಬಂಧ ಸುದ್ದಿಗಾರರ ಜತೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.