ಶಿವಮೊಗ್ಗ : ಊಟ ಬಡಿಸದ್ದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಯ ಕುತ್ತಿಗೆಗೆ ಟವೆಲ್ ಬಿಗಿದು ಕೊಲೆ ಮಾಡಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗೌರಮ್ಮ (28) ಎಂಬ ಮಹಿಳೆ ಕೊಲೆಯಾಗಿದ್ದಾರೆ. ಅಂಬ್ಲಿಗೋಳ...
ಶಿವಮೊಗ್ಗ : ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ...
ಶಿವಮೊಗ್ಗ : ಕೂಲಿ ಕೆಲಸ ಮುಗಿಸಿಕೊಂಡು, ಮನೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ಭೀಕರವಾಗಿ ದಾಳಿ ಮಾಡಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಸಮೀಪದ ಬಿಸಿಲಮನೆ ಗ್ರಾಮದ ಬಳಿ ಸಂಜೆ ಘಟನೆ ನಡೆದಿದ್ದು, ಕರಡಿ ದಾಳಿಯಲ್ಲಿ...
ಶಿವಮೊಗ್ಗ : ಹೊರವಲಯದ ಹರಕೆರೆ ಸಮೀಪ ಬೈಕ್ ನಿಯಂತ್ರಣ ತಪ್ಪಿ ಭೀಕರ ಅಫಘಾತ ನಡೆದಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರ್ ಎಂಎಲ್ ನಗರದ ನಿಸಾರ್ ಹಾಗೂ ಮಂಜುನಾಥ ಬಡಾವಣೆಯ ಯಶವಂತ್ ಮೃತ ದುರ್ದೈವಿಗಳು....
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಶಿವಮೊಗ್ಗ: ಆನೆಗಳ ಹಾವಳಿ ತಡೆಗೆ ತೆಗೆಯಲಾಗಿದ್ದ ಟ್ರಂಚ್‌ಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿದೆ. ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನದ ಹಿಂದೆಯೇ ಕಾಡಾನೆ...
ಶಿವಮೊಗ್ಗ : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಬಾಲ ಹಿಡಿಯುತ್ತಾ ಹೋದರೆ, ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ...
ಶಿವಮೊಗ್ಗ : ಕಾರು ಮತ್ತು ಆಟೋ ಡಿಕ್ಕಿಯಾಗಿ, ಇಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೊಮ್ಮತ್ತಿ ಬಳಿ ಆಟೋ & ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪಿದ್ದಾರೆ....
ಶಿವಮೊಗ್ಗ : ಪಕ್ಕದ ಮನೆಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯ ಅಂತಿಮ ದರ್ಶನಕ್ಕೆ ಬಂದಿದ್ದ ಸಂಬಂಧಿಕರಿಗೆ ಟೀ ಮಾಡಿ ಕೊಟ್ಟಿದ್ದ ಕುಟುಂಬವೇ, ಇಂದು ತನ್ನ ಕರುಳ ಕುಡಿಯನ್ನೇ ಕಳೆದುಕೊಂಡಿದೆ. ಇಂತಹ ದೌರ್ಭಾಗ್ಯಕ್ಕೆ ಗುರಿಯಾಗಿರುವುದು ಹಿರೀಮನೆ ಗ್ರಾಮದ ರಾಜೇಶ್...
ಶಿವಮೊಗ್ಗ: ದೀಪಾವಳಿಯ ವಿಶೇಷವೆಂಬಂತೆ ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ತನ್ನ ಮೊಬೈಲ್ ಶಾಪ್ ನಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.