Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಅಡಕೆ ಬೆಳೆಯಿಂದಾಗಿ ಒಕ್ಕಲಿಗರ ಬಾಳು ಹಸನು, ಒಕ್ಕಲಿಗರ ಯುವ ಸಮಾವೇಶ ಉದ್ಘಾಟಿಸಿದ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ

Malenadu Mirror Desk
ಅಡಕೆಗೆ ಬೆಲೆ ಬಂದಿದ್ದರಿಂದಾಗಿ ಒಕ್ಕಲಿಗ ಸಮುದಾಯ ಸ್ವಲ್ಪ ಚೇತರಿಸಿಕೊಳ್ಳುವಂತಾಗಿದೆ. ತೀರ್ಥಹಳ್ಳಿಯಲ್ಲಿ ಅಗಲವಾಗಿರುವ ರಸ್ತೆ ಹೊಸ ಮಾಡೆಲ್ ಕಾರುಗಳನ್ನು ನಿಲ್ಲಿಸಲು ಸಾಕಾಗುತ್ತಿಲ್ಲ. ಇದು ಒಂದು ಬೆಳೆಯ ಬೆಲೆಯಿಂದಾದ ಬದಲಾವಣೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...
ರಾಜ್ಯಶಿವಮೊಗ್ಗ

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಬಾಗ , ಶಿಖಂಡಿ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ ವಾಗ್ದಾಳಿ

Malenadu Mirror Desk
ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ ಎಂದು ಮಾಜಿ ಸಚಿವ  ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಗೋಪಾಲ್ ಯಡಗೆರೆ ಅಧ್ಯಕ್ಷ, ಸಂತೋಷ್ ಪ್ರಧಾನ ಕಾರ್ಯದರ್ಶಿ

Malenadu Mirror Desk
ನೂತನವಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಗೌರವಾಧ್ಯಕ್ಷರಾಗಿ ಶಿವಮೊಗ್ಗ ಟೈಮ್ಸ್ ಸಂಪಾದಕ ಎಸ್. ಚಂದ್ರಕಾಂತ್, ಅಧ್ಯಕ್ಷರಾಗಿ ಗೋಪಾಲ್ ಯಡಗೆರೆ (ಕನ್ನಡಪ್ರಭ) ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಸಂತೋಷ್ ಕಾಚಿನಕಟ್ಟೆ( ವಿಜಯಕರ್ನಾಟಕ) ಅವಿರೋಧವಾಗಿ...
ರಾಜ್ಯಶಿವಮೊಗ್ಗ

ನಾಟಕ ಪ್ರದರ್ಶನಕ್ಕೆ ತಡೆ:  ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

Malenadu Mirror Desk
ಜಯಂತ್ ಕಾಯ್ಕಿಣಿ ಬರೆದಿರುವ ಜೊತೆಗಿರುವವನು ಚಂದಿರ ನಾಟಕದಲ್ಲಿ ಮುಸ್ಲಿಂ ಕಥಾಹಂದರ ಇದೆ ಎಂದು ಆರೋಪಿಸಿ ನಾಟಕ ಪ್ರದರ್ಶನಕ್ಕೆ ತಡೆಯೊಡ್ಡಿದವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಆಗ್ರಹಿಸಿ ಹವ್ಯಾಸಿ ರಂಗ ತಂಡಗಳ ಒಕ್ಕೂಟದ ಕಲಾವಿದರು...
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಒಡೆದ ಮನೆಯಾಗಿದೆ, ಸಿದ್ದರಾಮಯ್ಯ ವಿರುದ್ಧ ಅಲ್ಲಿ ಅಲೆ ಎದ್ದಿದೆ : ಕೆ.ಎಸ್.ಈಶ್ವರಪ್ಪ ಲೇವಡಿ

Malenadu Mirror Desk
ದೀಪ ಆರುವ ಮುನ್ನ ಉರಿಯುವಂತೆ ಮುಖಂಡರು ಉರಿಯುತಿದ್ದು, ಮುಂದೆ ಅಸ್ತಿತ್ವ ಕಳೆದುಕೊಳ್ಳುತ್ತಾರೆ ಎಂದು ಶಾಸಕ ಹಾಗೂ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಬುಧವಾರ ಬಾಗಿನ ಅರ್ಪಿಸಿದ ನಂತರ ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗ

ಮಳೆನಾಡಾದ ಮಲೆನಾಡು, ಮೈದುಂಬುತ್ತಿರುವ ನದಿಗಳು

Malenadu Mirror Desk
ಮಲೆನಾಡಿನಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಮೈದುಂಬಿವೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯ ಭರ್ತಿಯಾಗಿ 18ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.ತುಂಗಾ ಜಲಾಶಯದ ಗರಿಷ್ಠ 588.24...
ರಾಜ್ಯಶಿವಮೊಗ್ಗ

ಉಂಬ್ಳೆಬೈಲ್ ಬಳಿ ಬಸ್‌ಗಳ ಮುಖಾಮುಖಿ ಡಿಕ್ಕಿ: 40 ಕ್ಕೂ ಹೆಚ್ಚು ಮಂದಿಗೆ ಗಾಯ

Malenadu Mirror Desk
ಉಂಬ್ಳೆಬೈಲ್ ಸಮೀಪದ ತೋಟದ ಕೆರೆ ಸಮೀಪ ಶುಕ್ರವಾರ ಸಂಜೆ ಸಂಭವಿಸಿದ ಬಸ್ ಅಪಘಾತದಲ್ಲಿ ನಲವತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಶಿವಮೊಗ್ಗ ಕಡೆಯಿಂದ ಹೋಗುತಿದ್ದ ಕೆಕೆಬಿ ಬಸ್ ಮತ್ತು ಶಿವಮೊಗ್ಗಕ್ಕೆ ಬರುತ್ತಿದ್ದ ಸರಕಾರಿ ಬಸ್ ನಡುವೆ...
ರಾಜ್ಯಶಿವಮೊಗ್ಗ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನಾ ಧರಣಿ

Malenadu Mirror Desk
 ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಂಘದ ಕರೆಯ ಮೇರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನೇರ ಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.ಮಹಾನಗರ...
ರಾಜ್ಯಶಿವಮೊಗ್ಗ

ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ

Malenadu Mirror Desk
 ನೂತನ ಶಿಕ್ಷಣ ನೀತಿ ಬಹು ಶಿಸ್ತಿನ ಕಲಿಕಾ ಕ್ರಮದ ಅಧ್ಯಯನದ ವಿಧಾನವನ್ನು ಹೊಂದಿದೆ ಎಂದು ಬಳ್ಳಾರಿ   ಕೃಷ್ಣದೇವರಾಯ ವಿ.ವಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಾಬರ್ಟ್ ಜೋಸ್ ತಿಳಿಸಿದರು.ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿ.ವಿ ಇಂಗ್ಲಿಷ್...
ರಾಜ್ಯಶಿವಮೊಗ್ಗ

ಪರಿಸರ ರಕ್ಷಣೆಗೆ ಕಠಿಣ ಕಾನೂನು ಅಗತ್ಯವಿದೆ: ವಿನಯ್ ಗುರೂಜಿ

Malenadu Mirror Desk
ಶಿವಮೊಗ್ಗ: ಪರಿಸರ ರಕ್ಷಣೆಗೆ ಕಠಿಣ ಕಾನೂನಿನ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಿದಾಗ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ.ಸಕ್ರೆಬೈಲ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.