ಟೈಲರ್ ಕನ್ನಯ್ಯ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಉದಯಪುರದಲ್ಲಿ ನಡೆದ ಘಟನೆಯ...

