Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ಭಧ್ರಾವತಿರಾಜ್ಯಶಿವಮೊಗ್ಗ

ಭದ್ರಾವತಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಸೆರೆ

Malenadu Mirror Desk
ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್‌ಎಲ್ ಕ್ವಾರ್ಟ್ರಸ್‌ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಮಹಿಳೆಯೊಬ್ಬರಿಗೆ ಕಚ್ಚಿ ಗಾಯಗೊಳಿಸಿ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಸೆರೆಯಿಂದ...
ರಾಜ್ಯಶಿವಮೊಗ್ಗ

ಎರಡನೇ ಪತ್ನಿ ದೂರವಾಗಲು ಕಾರಣ ಎಂದು ರೌಡಿಶೀಟರ್‌ನನ್ನು ಕೊಲೆಮಾಡಿದಾತ ಪೊಲೀಸರಿಗೆ ಶರಣು

Malenadu Mirror Desk
ತನ್ನ ಎರಡನೇ ಪತ್ನಿ ದೂರವಾಗಲು ಕಾರಣನಾದ ಎಂಬ ಕಾರಣಕ್ಕೆ ರೌಡಿ ಶೀಟರ್ ಹಾಗೂ ಮಸೀದಿ ಕಮಿಟಿಯ ಕಾರ್ಯದರ್ಶಿಯನ್ನು ಹಾಡ ಹಗಲೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ನಲ್ಲೂರಿನ ಖಾಸಗಿ...
ರಾಜ್ಯಶಿವಮೊಗ್ಗ

ಪೊಲೀಸ್ ಪೇದೆ ಎದೆಗೆ ಚಾಕು ಹಾಕಿದ್ದ ಆರೋಪಿಯ ಕಾಲಿಗೆ ಫೈರಿಂಗ್ ಮೆಗ್ಗಾನ್‌ನಲ್ಲಿ ಚಿಕಿತ್ಸೆ, ಪೇದೆಗೆ ಗಾಯ

Malenadu Mirror Desk
ಶಿವಮೊಗ್ಗ,ಜೂ.೨೧: ಹಿಡಿಯಲು ಹೋದ ಪೊಲೀಸ್ ಪೇದೆಗೆ ಚಾಕು ಹಾಕಿದ್ದ ರೌಡಿ ಶಾಹಿದ್ ಖುರೇಶಿ(೨೨)ಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಉಪಟಳದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳವಾರ ಬೆಳಗ್ಗೆ ಆತನನ್ನು ಹಿಡಿಯಲು...
ರಾಜ್ಯಶಿವಮೊಗ್ಗ

ಮಾನವೀಯತೆ ಕಟ್ಟಿಕೊಡುವ ಶಿಕ್ಷಣದ ಅಗತ್ಯವಿದೆ ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿಖ್ಯಾತನಂದ ಸ್ವಾಮೀಜಿ ಅಭಿಮತ

Malenadu Mirror Desk
ಶಿರಸಿ: ವಿದ್ಯಾರ್ಥಿಗಳು ನಾರಾಯಣ ಗುರುಗಳ ತತ್ವ ಸಿದ್ಧಾಂತದಡಿಯಲ್ಲಿ ಮಾನವೀಯತೆ ಕಟ್ಟಿಕೊಡುವ ಶಿಕ್ಷಣ ಪಡೆಯುವ ಅಗತ್ಯವಿದೆ ಎಂದು ಸೋಲೂರು ರೇಣುಕಾಪೀಠ ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು. ಶಿರಸಿಯ ಸುಪ್ರಿಯಾ ಇಂಟರ್ ನ್ಯಾಷನಲ್ ಹೋಟೆಲ್...
ರಾಜ್ಯಶಿವಮೊಗ್ಗ

ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ : ಘಟಿಕೋತ್ಸವದಲ್ಲಿ ರಾಜ್ಯಪಾಲರ ಅಭಿಮತ

Malenadu Mirror Desk
ನೈತಿಕ ಶಿಕ್ಷಣದಿಂದ ದೇಶದ ಅಭಿವೃದ್ಧಿ ಸಾಧ್ಯ. ಸರ್ಕಾರ ಜಾರಿಗೆ ತರುವ ಯೋಜನೆಗಳಲ್ಲಿ ವಿದ್ಯಾರ್ಥಿಗಳ ಪಾತ್ರ ಇರಬೇಕು ಎಂದು ರಾಜ್ಯಪಾಲ ಹಾಗೂ ಕುವೆಂಪು ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಅವರು ಗುರುವಾರ ಕುವೆಂಪು ವಿವಿ...
ರಾಜ್ಯಶಿವಮೊಗ್ಗ

ಸಮಾನತೆ ಹೇಳುವ ಸಂವಿಧಾನ ಮನುವಾದಿಗಳಿಗೆ ಇಷ್ಟವಿಲ್ಲ:ಸಿದ್ದರಾಮಯ್ಯ

Malenadu Mirror Desk
ಕನ್ನಡದ ಆಸ್ಮಿತೆಗೆ ಧಕ್ಕೆ ಉಂಟು ಮಾಡುವ ಕೆಲಸ ನಡೆಯುತ್ತಿದ್ದು, ಅದರ ವಿರುದ್ಧದ ಜನಾಂದೋಲನದ ಇಂದಿನ ಅಗತ್ಯ ಎಂದು ವಿಧಾನ ಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಯಲ್ಲಿ ಕುವೆಂಪು ವಿಶ್ವ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ 31 ಮತ್ತು 32ನೇ ಘಟಿಕೋತ್ಸವ ಜೂ. 16 ರಂದು, ಶಂಕರಮೂರ್ತಿ ಸೇರಿ ಆರು ಮಂದಿಗೆ ಗೌರವ ಡಾಕ್ಟರೇಟ್

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32 ನೇ ಘಟಿಕೋತ್ಸವ ಸಮಾರಂಭವನ್ನು ಜೂನ್ 16 ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ವಿವಿ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕುವೆಂಪು...
ರಾಜ್ಯಶಿವಮೊಗ್ಗ

ಹೆಡಗೇವಾರ್ ಅವರನ್ನು ಪಠ್ಯ ಸೇರ್ಪಡೆ ಮಾಡಿದರೆ ತಪ್ಪೇನು?  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಪ್ರಶ್ನೆ

Malenadu Mirror Desk
ಪಠ್ಯಪರಿಷ್ಕರಣೆ ವೇಳೆ ನಾರಾಯಣಗುರುಗಳ ಪಠ್ಯ ತೆಗೆದಿಲ್ಲ. ಕುವೆಂಪು ಪಠ್ಯಗಳನ್ನು ಪರಿಷ್ಕರಣೆ ಮಾಡಿಲ್ಲ. ಎಲ್ಲೂ ಕೂಡ ಕೆಂಪೇಗೌಡರ ನಿಂದನೆ ಮಾಡಿಲ್ಲ. ಬಸವಣ್ಣನವರ ಪಾಠವನ್ನು ಕೂಡ ತೆಗೆದಿಲ್ಲ. ಬದಲಾಗಿ ಸ್ವಾತಂತ್ರ್ಯ ಹೋರಾಟಗಾರ, ದೇಶಪ್ರೇಮಿ, ಆರ್.ಎಸ್.ಎಸ್. ಸ್ಥಾಪಕ ಹೆಡಗೇವಾರ್...
ರಾಜ್ಯಶಿವಮೊಗ್ಗ

ಕುವೆಂಪುರವರನ್ನು ಅವಮಾನಿಸಿದ ಪ್ರಕರಣ ಖಂಡಿಸಿ,ಜೂ.15 ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ

Malenadu Mirror Desk
ಪಠ್ಯಪುಸ್ತಕ ಪರಿಷ್ಕರಣೆಯಲ್ಲಿನ ಬದಲಾವಣೆ ಹಾಗೂ ಕುವೆಂಪುರವರನ್ನು ಅವಮಾನಿಸಿದ ಪ್ರಕರಣ ಖಂಡಿಸಿ,ಜೂ.೧೫ ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆಯಿಂದ ಕುವೆಂಪು, ಅಂಬೇಡ್ಕರ್...
ರಾಜ್ಯಶಿವಮೊಗ್ಗ

ಸಾರ್ವಜನಿಕ ಸೇವೆಯ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ : ಎಡಿಜಿಪಿ , ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ನಿರ್ಗಮನ ಪಥಸಂಚಲನ

Malenadu Mirror Desk
ಸಾರ್ವಜನಿಕರಿಗೆ, ಅಶಕ್ತರಿಗೆ ಸಹಾಯ ಮಾಡಲು ಸಾಕಷ್ಟು ಅವಕಾಶ ನೀಡುವ ಹಾಗೂ ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ತಮಗೆ ಹುದ್ದೆ ದೊರೆತಿರುವುದು ಅದೃಷ್ಟ. ಇಂತಹ ಸಾರ್ವಜನಿಕ ಸೇವೆಯ ಸದವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಕರ್ನಾಟಕ ರಾಜ್ಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.