Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ದಲಿತ ಚಳವಳಿಯಿಂದ ಯಾವ ನಾಯಕನೂ ಶಾಸನ ಸಭೆಗೆ ಆಯ್ಕೆಯಾಗಿಲ್ಲ, ಡಾ.ಸಿದ್ಧನಗೌಡ ಪಾಟೀಲ್ ವಿಷಾದ

Malenadu Mirror Desk
ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ. ಕೃಷ್ಣಪ್ಪ ಮತ್ತು ಡಾ. ಅಂಬೇಡ್ಕರ್ ಅವರ ಆರಾಧನೆ ಮಾತ್ರ ಆಗಬಾರದು. ಅವರ ಸಿದ್ಧಾಂತಗಳು ಮತ್ತು ಅವರ ಬದುಕಿನ ಅಧ್ಯಯನ ಆಗಬೇಕು ಎಂದು ದಲಿತ ನಾಯಕ ಹಾಗೂ ಹೊಸತು...
ರಾಜ್ಯಶಿವಮೊಗ್ಗ

ರೋಹಿತ್ ಚಕ್ರತೀರ್ಥ ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಬುದ್ಧ, ಬಸವ, ಅಂಬೇಡ್ಕರ್ ಅವರ ವಿಷಯಗಳನ್ನು ಪಠ್ಯದಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಲು ಆಗ್ರಹಿಸಿ, ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ  ಜಿಲ್ಲಾ ಕಾಂಗ್ರೆಸ್ ಸಮಿತಿ ಮಹಾವೀರ...
ಶಿವಮೊಗ್ಗ

ಸುಲಭ ದರದಲ್ಲಿ ಮೇಕಪ್ ತರಗತಿ, ಸದುಪಯೋಗಕ್ಕೆ ಅಶ್ವಿನಿ ಮನವಿ

Malenadu Mirror Desk
ಅಶ್ವಿನಿ ಮೇಕೋವರ್ ಮತ್ತು ಬ್ಯೂಟಿಪಾರ್ಲರ್ ಸಂಸ್ಥೆ ವತಿಯಿಂದ ಶಿವಮೊಗ್ಗ ನಗರದಲ್ಲಿ ಅತಿ ಕಡಿಮೆ ದರದಲ್ಲಿ ಯುವತಿಯರಿಗೆ ಮೇಕಪ್ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ಮಾಲೀಕರಾದ ಎಸ್.ಎಂ. ಅಶ್ವಿನಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ಸ್ವಾಭಿಮಾನದಿಂದ...
ರಾಜ್ಯಶಿವಮೊಗ್ಗ

ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ: ಡಾ.ಸೆಲ್ವಮಣಿ

Malenadu Mirror Desk
ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ ೨೧ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.ಗುರುವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ  ಅವರು...
ರಾಜ್ಯಶಿವಮೊಗ್ಗ

ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ

Malenadu Mirror Desk
ಮಾಜಿ ಸಚಿವರೂ ಹಾಗೂ ಶಾಸಕರಾದ ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಅಂಗವಾಗಿ ಕ್ರೀಡಾ ವಿಕ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸೂಡಾ ಅಧ್ಯಕ್ಷ ನಾಗರಾಜ್ ಹೇಳಿದರು.ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು, ಕರ್ನಾಟಕ...
ರಾಜ್ಯಶಿವಮೊಗ್ಗ

ಚಡ್ಡಿ ಸುಟ್ಟರೆ ಕಾಂಗ್ರೆಸ್ ನಾಶ, ಏನಿದು ಈಶ್ವರಪ್ಪರ ವರಾತ , ಹಿರಿಯ ನಾಯಕರಾಗಿ ಸಿದ್ದರಾಮಯ್ಯ ವಿರುದ್ಧ ಬಳಸಿದ ಭಾಷೆ ಸರೀನಾ……..

Malenadu Mirror Desk
ಸಿದ್ದರಾಮಯ್ಯನಿಗೆ ಹುಚ್ಚು ಪ್ರಚಾರ ಪಡೆಯುವ ಬಯಕೆ ಹೆಚ್ಚಿದೆ ಅವರ ಈ ಕಾಯಿಲೆಗೆ ಯಾವುದೇ ಆಸ್ಪತ್ರೆಯಲ್ಲಿಯೂ ಔಷಧಿ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಆರಂಭಿಸುವ...
ಶಿವಮೊಗ್ಗಸೊರಬ

ಪಠ್ಯಪುಸ್ತಕ ತಿರುಚಿರುವುದರ ಹಿಂದೆ ಆರ್‌ಎಸ್‌ಎಸ್ ಕೈವಾಡ: ಚಂದ್ರಪ್ಪ ಮಾಸ್ತರ್ ಆರೋಪ

Malenadu Mirror Desk
ದುಡಿಯುವ ವರ್ಗವನ್ನು ಶಾಶ್ವತವಾಗಿ ಗುಲಾಮಗಿರಿಗೆ ತಳ್ಳಿ ಅವರ ಕಷ್ಟವನ್ನು ಆನಂದದಿಂದ ಇಣಕಿ ನೋಡುವ ಸನಾತನ ಧರ್ಮದ ವಕ್ತಾರರಾಗಿ ಕೆಲಸ ಮಾಡುತ್ತಿರುವ ಪಠ್ಯಪುಸ್ತಕ ಸಮಿತಿಯು ಜ್ಞಾನ, ವಿದ್ಯೆ, ಸಂಪತ್ತು ಮೇಲ್ವರ್ಗಕ್ಕೆ ಮಾತ್ರ ಲಭಿಸುವಂತೆ ನೋಡಿಕೊಳ್ಳುವ ಹುನ್ನಾರ...
ರಾಜ್ಯಶಿವಮೊಗ್ಗ

ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಬಂಧನ

Malenadu Mirror Desk
ಶಿವಮೊಗ್ಗ: ಜನರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಅರ್ಷದ್ ಖಾನ್ ಎಂಬಾತನ ಕಾಲಿಗೆ ಗುಂಡು ಹೊಡೆದ ಪೊಲೀಸರು ಆತನನ್ನು ಬಂಧಿಸಿದ್ದಾರೆ.ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅನುಪಿನಕಟ್ಟೆ ಸಮೀಪ ಈ ಘಟನೆ ನಡೆದಿದೆ. ಕೊಲೆ...
ರಾಜ್ಯಶಿವಮೊಗ್ಗ

ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಬಿ.ರಾಮಪ್ಪ ,ಪ್ರೆಸ್ ಟ್ರಸ್ಟ್‌ನಲ್ಲಿ ಅಗಲಿದ ಹಿರಿಯ ಪತ್ರಕರ್ತರಿಗೆ ಸಂತಾಪ

Malenadu Mirror Desk
ಪತ್ರಕರ್ತರಿಗೆ ಮಾದರಿಯಾದ ವ್ಯಕ್ತಿತ್ವವನ್ನು ಕೆ.ಬಿ.ರಾಮಪ್ಪ ಅವರು ಹೊಂದಿದ್ದರು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಎಂ.ಎನ್.ಸುಂದರಾಜ್ ಹೇಳಿದರು. ಪತ್ರಿಕಾಭವನದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮುದ್ರಣ ಕೆಲಸದ ಮೂಲಕ ಮಾಧ್ಯಮ ಕ್ಷೇತ್ರಕ್ಕೆ...
ರಾಜ್ಯಶಿವಮೊಗ್ಗ

ಕುವೆಂಪು ಅವರಿಗೆ ಅವಮಾನ ಖಂಡಿಸಿ ಪ್ರತಿಭಟನೆ ಚಕ್ರತೀರ್ಥ ವಜಾ ಮಾಡಿ,ಶಿಕ್ಷಣ ಸಚಿವರೆ ರಾಜೀನಾಮೆ ನೀಡಿ ಎಂದ ಪ್ರತಿಭಟನಾಕಾರರು

Malenadu Mirror Desk
ರಾಷ್ಟ್ರಕವಿ ಕುವೆಂಪು ಅವರಿಗೆ ಮತ್ತು ನಾಡಗೀತೆಗೆ ಅವಮಾನಿಸಿದ್ದನ್ನು ವಿರೋಧಿಸಿ ಮತ್ತು ಅಂತಹವರನ್ನು ಸಮರ್ಥಿಸಿಕೊಳ್ಳುತ್ತಿರುವ ಶಿಕ್ಷಣ ಸಚಿವ ನಾಗೇಶ್ ಅವರ ನೀತಿ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ಪಠ್ಯ ಪುಸ್ತಕ ಪರಿಷ್ಕರಣೆಯ ಹುನ್ನಾರ, ನಾಡಗೀತೆಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.