Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಪ್ರಧಾನಿ ಮೋದಿ ಅವರಿಂದ ಭಾರತ ಮತ್ತಷ್ಟು ಬಲಿಷ್ಠ , ಕೇಂದ್ರ ಸರಕಾರಕ್ಕೆ 8 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರದ ಸಾಧನೆ ಕೊಂಡಾಡಿದ ಸಂಸದ ರಾಘವೇಂದ್ರ

Malenadu Mirror Desk
ಪ್ರಧಾನಿ ಮೋದಿ ಅವರ ೮ ವರ್ಷದ ಸಮರ್ಥ ಅಭಿವೃದ್ಧಿಯ ಆಡಳಿತದ ಫಲವಾಗಿ 2024ರಲ್ಲಿ ಮತ್ತೊಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಮತ್ತು ಸಂವಾದದಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಸಾಂಸ್ಕೃತಿಕ ದಬ್ಬಾಳಿಕೆ ವಿರುದ್ಧ ಪ್ರತಿಭಟನೆ, ಚಕ್ರತೀರ್ಥರನ್ನು ವಜಾ ಮಾಡಿ,ಕಾನೂನು ಕ್ರಮ ಕೈಗೊಳ್ಳಬೇಕು: ಪ್ರಗತಿಪರರ ಆಗ್ರಹ

Malenadu Mirror Desk
ಕುವೆಂಪು ನಾಡಗೀತೆ ತಿರುಚಿ ಅವಮಾನ ಮಾಡಿದವರನ್ನು ಸಮಿತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಜೂ. 3 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ತಿಳಿಸಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕನ್ನಡದ ಶಿಖರ ಪ್ರಜ್ಞೆಯಾಗಿರುವ ಕುವೆಂಪು...
ರಾಜ್ಯಶಿವಮೊಗ್ಗ

ಧರ್ಮದ ಹೆಸರಲ್ಲಿ ರಾಜಕಾರಣ ಮಾಡುವ ಈಶ್ವರಪ್ಪರ ಕೊಡುಗೆ ಶೂನ್ಯ , ಶಿವಮೊಗ್ಗದಲ್ಲಿ ಆಸ್ತಿ ಮಾಡಿದ್ದೇ ಅವರ ಹೆಗ್ಗಳಿಕೆ ಎಂದ ಮಾಜಿ ಶಾಸಕ

Malenadu Mirror Desk
ಸ್ಮಾರ್ಟ್ ಸಿಟಿ ಯೋಜನೆ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ್ದು, ಇದರ ರೂವಾರಿ ಎನಿಸಿಕೊಂಡಿರುವ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಉಪಮುಖ್ಯಮಂತ್ರಿ, ಮಂತ್ರಿ, ಶಾಸಕ, ಪರಿಷತ್ ಸದಸ್ಯರಾಗಿ ಶಿವಮೊಗ್ಗಕ್ಕೆ ಕೊಟ್ಟ ಕೊಡುಗೆ ಏನು ಎಂದು ಕೆಪಿಸಿಸಿ ವಕ್ತಾರ...
ರಾಜ್ಯಶಿವಮೊಗ್ಗ

ಭಗವಾದ್ವಜ ಹೇಳಿಕೆಗೆ ಈಗಲೂ ಬದ್ಧ ಎಂದ ಈಶ್ವರಪ್ಪ , ಹೇಳಿಕೆ ವಿರುದ್ಧ ದೂರು ನೀಡಿರುವ ಆಪ್ ಸಂಸದ

Malenadu Mirror Desk
ಕೆಂಪು ಕೋಟೆಯ ಮೇಲೆ ಭಗವಾಧ್ವಜವನ್ನು ನೂರು ವರ್ಷನೋ, ಇನ್ನೂರು ವರ್ಷನೋ, ಐನೂರು ವರ್ಷನೋ ಯಾರಾದ್ರೂ ಹಾರಿಸ್ತಾರೆ, ಹಾರಿಸಬಹುದು ಎಂದು ನಾನು ಹೇಳಿದ್ದೆ, ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ, ಶಾಸಕ...
ರಾಜ್ಯಶಿವಮೊಗ್ಗ

ಕೋಡಿಹಳ್ಳಿ ಚಂದ್ರಶೇಖರ್ ವಜಾ, ನೂತನ ಅಧ್ಯಕ್ಷರಾಗಿ ಬಸವರಾಜಪ್ಪ

Malenadu Mirror Desk
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಚಾಟಿಸಲಾಗಿದೆ.ಶಿವಮೊಗ್ಗದ ರೈತ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ರಾಜ್ಯ ರೈತ...
ಶಿವಮೊಗ್ಗಸಾಗರ

ಕಾನಲೆ ಪ್ರೌಢಶಾಲೆಯಲ್ಲಿ ಅತಿಹೆಚ್ಚು ಅಂಕಗಳಿಸಿದವರಿಗೆ ಸನ್ಮಾನ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೨೧-೨೨ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡುವ ಮೂಲಕ ಪುರಸ್ಕರಿಸಲಾಯಿತು.ಸಮಾಜ ಸೇವಕರಾದ ಸುರೇಶ್...
ರಾಜ್ಯಶಿವಮೊಗ್ಗ

ಪ್ರತಿ ತಿಂಗಳು 175 ರೂ. ನೀರಿನ ಬಿಲ್ ಪಾವತಿಸಿ, ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿನ ಸಭೆಯಲ್ಲಿ ತೀರ್ಮಾನ

Malenadu Mirror Desk
ಶಿವಮೊಗ್ಗ್ಗ ನಗರದಲ್ಲಿ ಕುಡಿಯುವ ನೀರಿನ ಬಿಲ್ ಕುರಿತು ಉಂಟಾಗಿದ್ದ ಅಸಮಾಧಾನಕ್ಕೆ ತೆರೆ ಬಿದ್ದಿದ್ದು, ಸಧ್ಯಕ್ಕೆ ತಿಂಗಳಿಗೆ 175 ರೂ. ಬಿಲ್ ನಿಗದಿಪಡಿಸಲು ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಕುಡಿಯುವ ನೀರಿಗೆ ಅವೈಜ್ಞಾಕವಾಗಿ ನೀಡಲಾಗುತ್ತಿದೆ...
ರಾಜ್ಯಶಿವಮೊಗ್ಗ

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

Malenadu Mirror Desk
ಶಿವಮೊಗ್ಗ,: ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಗುರುವಾರ ಅತಿವೃಷ್ಟಿ ಹಾನಿ ಕುರಿತು...
ರಾಜ್ಯ

ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಈಶ್ವರಪ್ಪ ಮನೆ ಮುಂದೆ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ನಗರದಲ್ಲಿ 24*7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಶಾಸಕ ಕೆ.ಎಸ್. ಈಶ್ವರಪ್ಪ...
ರಾಜ್ಯಶಿವಮೊಗ್ಗ

ಬಸವರಾಜಪ್ಪ ಚಳವಳಿಗಾರರಿಗೆ ಮಾದರಿ, ಹಸಿರು ಹಾದಿಯ ಕಥನ ಬಿಡುಗಡೆ ಕಾರ್ಯಕ್ರಮದಲ್ಲಿ ಹೋರಾಟಗಾರನ ಗುಣಗಾನ

Malenadu Mirror Desk
ಕಳೆದ 50 ವರ್ಷಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಹಸಿರು ಕ್ರಾಂತಿಗೆ ಪ್ರೇರಣೆಯಾಗಿರುವ ರೈತನಾಯಕ ಹೆಚ್.ಆರ್. ಬಸವರಾಜಪ್ಪನವರ ‘ಹಸಿರು ಹಾದಿಯ ಕಥನ’ ಪುಸ್ತಕ ಬಿಡುಗಡೆ, ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.