ಶಿವಮೊಗ್ಹದ ಸರ್ಜಿ ಆಸ್ಪತ್ರೆಯಲ್ಲಿ ಮೇ 23 ರ ಬೆಳಿಗ್ಗೆ ಅಲ್ಮಾಜ್ ಬಾನು ಎನ್ನುವವರು 4 ಮಕ್ಕಳಿಗೆ ಜನ್ಮನೀಡಿದ್ದಾರೆ. ಇದರಲ್ಲಿ ಎರಡು ಗಂಡು. ಎರಡು ಹೆಣ್ಣು. ಮಕ್ಕಳ ತೂಕ 1.1,, 1.2,1.3 ಮತ್ತು 1.8 ಕೆಜಿ....
ಸಚಿವರಿಂದ ಮಳೆಹಾನಿ ಪ್ರದೇಶಗಳ ವೀಕ್ಷಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 40ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಡಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು.ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ30,31 ನೇ ಹಾಗೂ ಜೂನ್ 1 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ...
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರ ಮತ್ತ ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳಿಗೆ ತೀವ್ರತರಹದ ಹಾನಿಯುಂಟಾಗಿದ್ದು, ಹಲವು ವರ್ಷಗಳಿಂದ ಕಂಡುಬರುತ್ತಿರುವ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲಿ...
ಬಸವಣ್ಣನವರು ಮನುಷ್ಯನ ಹೃದಯ ಪರಿವರ್ತನೆಯನ್ನು ಪವಾಡ ರೂಪದಲ್ಲಿ ಮಾಡಿದರು. ಈಗಲೂ ಪರಿವರ್ತನೆಯ ಕೆಲಸ ಆಗಬೇಕಿದೆ. ಇಡೀ ಮನುಷ್ಯ ಕುಲವನ್ನು ಕಾಯಕ ಮತ್ತು ದಾಸೋಹ ತತ್ವಗಳಿಂದ ಪ್ರೀತಿಸಿದಾತ ಬಸವಣ್ಣ. ಭಯ ಮತ್ತು ಅನುಮಾನದಿಂದ ಹೊರಬರಲು ಏಕೈಕ...
ಶಿವಮೊಗ್ಗದಲ್ಲಿ ಹರ್ಷ ಕೊಲೆಯ ಘಟನೆಯಿಂದ ಸೂಳೆಬೈಲಿನ ಘಟನೆವರೆಗೆ ಕಳೆದ ಆರು ತಿಂಗಳಿನಲ್ಲಿ ೭-೮ ಘಟನೆ ಆಗಿದೆ. ಇದಕ್ಕೆ ಡ್ರಗ್ ಮಾಫಿಯಾ ಮತ್ತು ಮೂಲಭೂತ ವಾದ ಎರಡು ಪ್ರಮುಖ ಕಾರಣವಾಗಿದ್ದು, ಯಾರೆ ಸಿಕ್ಕರೂ ಅವರನ್ನ ಗುರಿ...
ಶಿವಮೊಗ್ಗ: ಕ್ವಿಟ್ ಇಂಡಿಯಾ ಚಳವಳಿಯ ದಿನವಾದ ಆಗಸ್ಟ್ ೯ ರಂದು ರೈತರ ಜಮೀನು ಉಳಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಬೃಹತ್ ಹೋರಾಟ ಆರಂಭಿಸಲಾಗುವುದು. ಕಾಗೋಡು ಚಳವಳಿ ಮಾದರಿಯಲ್ಲಿ ಈ ಹೋರಾಟ ನಡೆಯಲಿದೆ. ಇದರಲ್ಲಿ ರಾಜ್ಯಮಟ್ಟದ ನಾಯಕರು...
ಶರಾವತಿ ಸಂತ್ರಸ್ಥರಿಗೆ ಪುನರ್‌ವಸತಿ ಕಲ್ಪಿಸಲು ಸರಕಾರಿ ವಿಶೇಷ ಜಿಲ್ಲಾಧಿಕಾರಿ ನೇತೃತ್ವದ ಸಮಿತಿಯನ್ನು ರಚನೆ ಮಾಡಿದ್ದು, ಒಂದು ವರ್ಷದೊಳಗೆ ಸಂತ್ರಸ್ಥರ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ ನಡೆಸಿ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ...
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮೇ.10ರಂದು ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.