Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಗಾಂಜಾ ಹಾವಳಿ ನಿಯಂತ್ರಿಸಲು ಪ್ರಸನ್ನಕುಮಾರ್ ಆಗ್ರಹ

Malenadu Mirror Desk
ಶಿವಮೊಗ್ಗ ನಗರದಲ್ಲಿ ಗಾಂಜಾ ಸೇವನೆ ಮತ್ತು ಮಾರಾಟವನ್ನು ತಡೆಗಟ್ಟುವಲ್ಲಿ ಪೊಲೀಸರ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.ನಗರದಲ್ಲಿ ಮತ್ತೂರಿನಿಂದ ಸೂಳೈಬೈಲಿಗೆ ಹೋಗಿ ವಾಪಸ್ಸಾಗುತ್ತಿದ್ದಾಗ ಕೆಲವರು ಕಾರಿನ ಗಾಜುಗಳನ್ನು...
ರಾಜ್ಯಶಿವಮೊಗ್ಗ

ಡಿಜಿಟಲ್ ಮೀಡಿಯಾದಿಂದ ಯುವಕರಿಗೆ ಉತ್ತಮ ಭವಿಷ್ಯ , ಮುಖ್ಯಮಂತ್ರಿ ಸಲಹೆಗಾರ ಪ್ರಶಾಂತ್ ಪ್ರಕಾಶ್ ಅಭಿಪ್ರಾಯ

Malenadu Mirror Desk
ಮುಂದಿನ 10ವರ್ಷಗಳಲ್ಲಿ ಅಂತರ್ಜಾಲ ಮತ್ತು ತಂತ್ರಾಂಶಗಳು ಉತ್ತಮ ಉದ್ಯೋಗ ಸೃಷ್ಠಿಸುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸಲಿದ್ದು, ದೇಶದ ಯುವ ಜನತೆಗೆ ಆಶಾಕಿರಣವಾಗಲಿದೆ ಎಂದು ಬೆಂಗಳೂರಿನ ಎಕ್ಸೆಲ್ ಸಂಸ್ಥೆ ಸಂಸ್ಥಾಪಕ ಪಾಲುದಾರ ಮತ್ತು ಮುಖ್ಯಮಂತ್ರಿಗಳ ಸಲಹೆಗಾರರಾದ...
ರಾಜ್ಯಶಿವಮೊಗ್ಗ

ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ :ಬಿ ವೈ ವಿಜಯೇಂದ್ರ

Malenadu Mirror Desk
ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿಯಾಗಲು 2500 ಕೋಟಿ ರೂ ಕೊಡುವಂತೆ ಪಕ್ಷದ ನಾಯಕರು ಕೇಳಿದ್ದರು ಎಂದಿರುವುದು ಗಂಭೀರ ವಿಚಾರ. ಹೈಕಮಾಂಡ್ ಈ ಬಗ್ಗೆ ಯಾವ ರೀತಿಯ ಕ್ರಮ ಜರುಗಿಸಬೇಕೆನ್ನುವುದನ್ನು ಯೋಚಿಸುತ್ತಿದೆ....
ರಾಜ್ಯಶಿವಮೊಗ್ಗ

ಮೇ ತಿಂಗಳಿನಲ್ಲಿ 32ನೇ ಘಟಿಕೋತ್ಸವ ನಡೆಸಲು ಸಿದ್ಧತೆ, ಕುವೆಂಪು ವಿವಿ: ಪದವಿ ಪ್ರಮಾಣಪತ್ರಗಳಿಗೆ ಅರ್ಜಿ ಆಹ್ವಾನ

Malenadu Mirror Desk
ಶಂಕರಘಟ್ಟ, ಏ. 30: ಕುವೆಂಪು ವಿವಿಯ 32ನೇ ವಾರ್ಷಿಕ ಘಟಿಕೋತ್ಸವವನ್ನು ಮೇ ತಿಂಗಳಿನಲ್ಲಿ ಆಯೋಜಿಸಲು ಸಿದ್ಧತೆ ನಡೆಸಿದ್ದು, ರೆಗ್ಯುಲರ್ ಹಾಗೂ ದೂರಶಿಕ್ಷಣ ಅಭ್ಯರ್ಥಿಗಳಿಂದ ಘಟಿಕೋತ್ಸವ ಪ್ರಮಾಣಪತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 2021ರ ನಂತರದ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಅಧ್ಯಾಪಕೇತರ ನೌಕರರ ಸಂಘದ ಪ್ರತಿಭಟನೆ, ಎಚ್‌ಆರ್‌ಎಂಎಸ್ ವೇತನ ವ್ಯವಸ್ಥೆ ರದ್ಧತಿ ಕೋರಿ ಮುಖ್ಯಮಂತ್ರಿಗಳಿಗೆ ಮನವಿ

Malenadu Mirror Desk
ಶಂಕರಘಟ್ಟ, ಏ. 28: ರಾಜ್ಯ ಸರ್ಕಾರ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಳೆದ ಜನವರಿ ತಿಂಗಳಿನಿಂದ ಜಾರಿಗೆ ತಂದಿರುವ ಎಚ್‌ಆರ್‌ಎಂಎಸ್ ವೇತನ ಪಾವತಿ ಪದ್ಧತಿಯನ್ನು ರದ್ಧುಪಡಿಸಬೇಕೆಂದು ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರು ಗುರುವಾರ ವಿಶ್ವವಿದ್ಯಾಲಯದ ಆಡಳಿತ...
ರಾಜ್ಯಶಿವಮೊಗ್ಗ

ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್

Malenadu Mirror Desk
ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ...
ರಾಜ್ಯಶಿವಮೊಗ್ಗ

ನಗರ ಸರ್ವತೋಮುಖ ಅಭಿವೃದ್ಧಿಯಾಗಬೇಕು , ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ ಆಗ್ರಹ

Malenadu Mirror Desk
ಶಿವಮೊಗ್ಗದ ಸರ್ಮತೋಮುಖ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರಿಗೆ ಮನವಿ ನಾಗರೀಕ ಹಿತರಕ್ಷಣಾ ಸಮಿತಿಗಳ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.ಮನವಿಯಲ್ಲಿ ನಗರದ ಹಲವಾರು...
ರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿ.ಎಸ್‌. ಯಡಿಯೂರಪ್ಪ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ನಿರ್ಧಾರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ...
ರಾಜ್ಯಶಿವಮೊಗ್ಗ

ವಿದ್ಯಾವಂತರಾಗದ ಹೊರತು ಆರ್ಥಿಕ, ಸಾಮಾಜಿಕ ಸಮಾನತೆ ಸಾಧ್ಯವಿಲ್ಲ : ಸಿದ್ದರಾಮಯ್ಯ ಪ್ರತಿಪಾದನೆ

Malenadu Mirror Desk
ಶಿವಮೊಗ್ಗ : ಜಾತಿ ವ್ಯವಸ್ಥೆ ಹೋಗುವ ತನಕ ಇದು ಪ್ರಜಾ ಪ್ರಭುತ್ವ ವ್ಯವಸ್ಥೆ ಎನಿಸಿಕೊಳ್ಳುವುದಿಲ್ಲ.ಈ ಜಾತಿ ವ್ಯವಸ್ಥೆ ಸಾವಿರಾರು ವರ್ಷಗಳಿಂದ ಇದೆ, ಜಾತಿ ವ್ಯವಸ್ಥೆಯ ನಿರ್ಮೂಲನೆಗಾಗಿ ಅನೇಕ ಜನ ಶರಣರು, ಸೂಫಿ ಸಂತರು ಸಮಾಜ...
ರಾಜ್ಯಶಿವಮೊಗ್ಗಸಾಗರ

ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Malenadu Mirror Desk
ಪ್ರಸ್ತುತ ದಿನಮಾನದಲ್ಲಿ ರಾಜಕಾರಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೂಡಾ ಮೌಲ್ಯಗಳಿಗೆ ಮಹತ್ವ ನೀಡುತ್ತಿಲ್ಲ. ಅಧಿಕಾರ ಹಾಗು ಜನಪ್ರಿಯತೆಗಾಗಿ ಧರ್ಮಮಾರ್ಗ ಬದಲಾಯಿಸಿದ್ದ ಕಾರಣ ಸಮಾಜದಲ್ಲಿ ಅಶಾಂತಿ ತಲೆದೋರಿದೆ ಎಂದು ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.