Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಸಂಪದ್ಬರಿತ ರಾಜ್ಯಕ್ಕಾಗಿ ಜಲಧಾರೆ ಯಾತ್ರೆ, ಪಕ್ಷ ಅಧಿಕಾರಕ್ಕೆ ಬಂದರೆ ಸುಭಿಕ್ಷ ಆಡಳಿತ ನೀಡುವೆ ಎಂದ ಕುಮಾರಸ್ವಾಮಿ

Malenadu Mirror Desk
ಪಕ್ಷದ ಜನತಾ ಜಲಾಧಾರೆ ಯಾತ್ರೆಯು ರಾಜ್ಯದ ಪ್ರತಿಯೊಬ್ಬ ರೈತನ ಹೊಲಕ್ಕೆ ನೀರುಣಿಸುವ ಹಾಗೂ ಎಲ್ಲಾ ಮನೆಗಳಿಗೆ ಕುಡಿಯುವ ನೀರೊದಗಿಸುವ ಮಹತ್ತರ  ಸಂಕಲ್ಪ ಯಾತ್ರೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಶಿವಮೊಗ್ಗ ಗ್ರಾಮಾಂತರ ವಿಧಾನ ಸಭೆ...
ರಾಜ್ಯಶಿವಮೊಗ್ಗ

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

Malenadu Mirror Desk
ಸರ್ಕಾರಿ ನೌಕರರ ದಿನಾಚರಣೆ ಜಾಗತೀಕರಣ- ಉದಾರೀಕರಣ, ಖಾಸಗೀಕರಣ ಪರಿಣಾಮ ನೌಕರರ ಮೇಲೂ ಆಗಿದೆ. ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ನಿಗದಿತ ಸಮಯದಲ್ಲಿ ಕೆಲಸ ಮಾಡಿದಲ್ಲಿ ಭ್ರಷ್ಟತೆ ಕಡಿಮೆಯಾಗುತ್ತದೆ. ಬದಲಾವಣೆ ಮಾಡೋಣ, ಬನ್ನಿ ಕೈ...
ರಾಜ್ಯಶಿವಮೊಗ್ಗ

ಮಲೆಶಂಕರ ದೇವಸ್ಥಾನದಲ್ಲಿ ಮೂರು ದಿನಗಳ ಅದ್ದೂರಿ ಜಾತ್ರೆ

Malenadu Mirror Desk
ಪ್ರಸಿದ್ದ ಪೌರಾಣಿಕ ಪರಂಪರೆಯುಳ್ಳ ಶಿವಮೊಗ್ಗ ತಾಲೂಕು ಮಲೆಶಂಕರ ದೇವಸ್ಥಾನದಲ್ಲಿ ಏ.೨೪ ರಿಂದ ೨೬ ರವರೆಗೆ ಅದ್ದೂರಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಜಿ.ಹನುಮಂತಪ್ಪ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ಆರಂಭ

Malenadu Mirror Desk
ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ವಿನೂತನ ರೀತಿಯಲ್ಲಿ ಏಪ್ರಿಲ್ 22ರಂದು ತನ್ನ ಪ್ರಸಾರವನ್ನು ಆರಂಭಿಸಲಿದೆ ಎಂದು ನಿಲಯದ ನಿರ್ದೇಶಕ ಜಿ.ಎಲ್. ಜನಾರ್ಧನ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಡಿಯೋ ಶಿವಮೊಗ್ಗ, ಸಮುದಾಯ ಬಾನುಲಿ ಕೇಂದ್ರ,...
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು, ಸಚಿವ ಸಂಪುಟ ಅನುಮೋದಿಸಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಸರನ್ನಿಡಲು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಎರಡು ದಿನಗಳ ತಮ್ಮ ಭೇಟಿಯಲ್ಲಿ ಸೋಗಾನೆಯಲ್ಲಿನ ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿದ...
ರಾಜ್ಯಶಿವಮೊಗ್ಗ

ಹಾಲಪ್ಪ ಸಂಪುಟ ಸೇರುವರೆ ?,ಕುಮಾರ್,ಆಯನೂರು ಅವರಿಗೆ ಅವಕಾಶ ಇದೆಯಾ ? ಯಾರಿಗುಂಟು ಸಚಿವ ಗಾದಿ ಯೋಗ

Malenadu Mirror Desk
ಬೊಮ್ಮಾಯಿ ಸಂಪುಟಕ್ಕೆ ಶಿವಮೊಗ್ಗದಿಂದ ಯಾರು ? ಮಾಸಾಂತ್ಯದಲ್ಲಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಮಧ್ಯ ಕರ್ನಾಟಕದಲ್ಲಿ ಸಂಪುಟ ಸೇರುವ ಅವಕಾಶ ಯಾರಿಗೆ ಸಿಗಲಿದೆ ಎಂಬ ಚರ್ಚೆಗಳು ಈಗ ಆರಂಭವಾಗಿವೆ.ಹಿರಿಯ ಸಚಿವರನ್ನು ಕೈಬಿಟ್ಟು...
ರಾಜ್ಯಶಿವಮೊಗ್ಗ

ಮಲೆನಾಡಿನ ಭೂಮಿ ಸಮಸ್ಯೆ ಬಗ್ಗೆ ಮೇ ಮೊದಲ ವಾರದಲ್ಲಿ ಸಭೆ, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ

Malenadu Mirror Desk
ಮಲೆನಾಡು ಭಾಗದ ಅರಣ್ಯ ಭೂಮಿ ಸಮಸ್ಯೆ ಬಗೆಹರಿಸಲು ಮೇ ಮೊದಲ ವಾರದಲ್ಲಿ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೇ...
ರಾಜ್ಯಶಿವಮೊಗ್ಗ

ಕಷ್ಟಕಾಲದಲ್ಲಿಯೇ ಬಿಎಸ್‌ವೈ ಪಕ್ಷ ಕಟ್ಟಿದ್ದಾರೆ ,ಯಡಿಯೂರಪ್ಪ ಗುಣಗಾನ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ,ಏ.೧೯: ರಾಜ್ಯದಲ್ಲಿ ಕಾಂಗ್ರೆಸ್ ಗಟ್ಟಿಯಾಗಿದ್ದಾಗಲೇ ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿ ಬೆಳೆಸಿದ್ದಾರೆ. ಈಗಿರುವುದು ಟೊಳ್ಳು ಕಾಂಗ್ರೆಸ್ ಹಾಗಾಗಿ ಬಿಜೆಪಿಯ ಓಟವನ್ನು ತಡೆಯಲು ಅವರಿಂದ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ನಡೆದ...
ರಾಜ್ಯಶಿವಮೊಗ್ಗ

ಕಾನೂನು ಸುವ್ಯವಸ್ಥೆ ಸರಿದಾರಿಯಲ್ಲಿದೆ: ಸಿಎಂ ಬೊಮ್ಮಾಯಿ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ, ಪೊಲೀಸ್ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಎಲ್ಲವೂ ಸರಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದವರ ಮೇಲೆ...
ರಾಜ್ಯಶಿವಮೊಗ್ಗ

ಬಿಜೆಪಿ ಎಂದರೆ ಕ್ರಿಯಾಶೀಲತೆ ಎಂದ ಗೃಹ ಸಚಿವ ಆರಗಜ್ಞಾನೇಂದ್ರ

Malenadu Mirror Desk
ಶಿವಮೊಗ್ಗದಲ್ಲಿ ಬಿಜೆಪಿ ವಿಭಾಗ ಮಟ್ಟದ ಕಾರ್ಯಕರ್ತರ ಸಭೆ ಶಿವಮೊಗ್ಗ,ಏ.೧೯: ಜಾತಿ ,ಭಾಷೆಯ ಆಧಾರದ ಮೇಲೆ ಬಿಜೆಪಿ ಪಕ್ಷ ಕಟ್ಟುವುದಿಲ್ಲ. ಕೇವಲ ಚುನಾವಣೆ ಸಂದರ್ಭ ಸಕ್ರಿಯವಾಗುವ ಜಾಯಮಾನ ನಮ್ಮದಲ್ಲ ಬಿಜೆಪಿ ಎಂದರೆ ಸದಾ ಕ್ರಿಯಾಶೀಲ ಎಂದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.