Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಸಂಘರ್ಷ, ಅಶಾಂತಿ ಶಮನಕ್ಕೆ ಯತಿಗಳು ಮುಂದಾಗಬೇಕು: ಸುಖದೇವಾನಂದಜೀ ಮಹಾರಾಜ್

Malenadu Mirror Desk
ದೇಶದಲ್ಲಿ ಪ್ರಸ್ತುತ ಸಂಘರ್ಷ ಹಾಗೂ ಅಶಾಂತಿ ತುಂಬಿರುವ ಸಂದರ್ಭದಲ್ಲಿ ಯುವಜನರಿಗೆ ದಿವ್ಯತ್ರಯರ ಸಂದೇಶಗಳನ್ನು ತಲುಪಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೆನ್ನೈ ವಿವೇಕಾನಂದ ಕಾಲೇಜು ಮುಖ್ಯಸ್ಥ ಹಾಗೂ...
ರಾಜ್ಯಶಿವಮೊಗ್ಗ

ಫೌಂಡ್ರಿಮೆನ್ ಸಂಘಟನೆಗೆ ಉದ್ಯಮಿ ಚಂದ್ರಶೇಖರ್ ಆಯ್ಕೆ, ಶಿವಮೊಗ್ಗ ಫೌಂಡೇಷನ್ ಸಂಘಟನೆಗಳಿಂದ ಸನ್ಮಾನ

Malenadu Mirror Desk
ದಿ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ ಸಂಘಟನೆಯ ರಾಷ್ಟ್ರೀಯ, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಿವಮೊಗ್ಗದ ಡಿ.ಎಸ್.ಚಂದ್ರಶೇಖರ್ ಅವರನ್ನು ಶಿವಮೊಗ್ಗದ ಫೌಂಡ್ರಿ ಅಸೋಸಿಯೇಷನ್ ವತಿಯಿಂದ ಏ.9 ರಂದು ಸಂಜೆ 5.30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಸನ್ಮಾನಿಸಲಾಗುವುದು ಎಂದು...
ರಾಜ್ಯಶಿವಮೊಗ್ಗ

ಡೆಲ್ಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ 1 ರೂಪಾಯಿಗೆ ಪ್ರವೇಶ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗಾಗಿ ವಿನೂತನ ಯೋಜನೆ

Malenadu Mirror Desk
ಶಿವಮೊಗ್ಗ ನಗರದ ಡೆಲ್ಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಎಸ್‌ಎಸ್‌ಎಲ್‌ಸಿ ಶಿಕ್ಷಣವನ್ನು ಕೇವಲ ಒಂದು ರೂಪಾಯಿಗೆ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಶಾಲೆಯ...
ರಾಜ್ಯಶಿವಮೊಗ್ಗ

ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ಆರಗ ರಾಜೀನಾಮೆ ಕೊಡಲಿ:ಕಿಮ್ಮನೆ ಆಗ್ರಹ

Malenadu Mirror Desk
ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಪೋಸ್ಟ್ ಸಿಕ್ಕಿದೆ ಎಂದು ಖುಷಿ ಪಟ್ಟಿದ್ದೆ. ನಾನೇ...
ರಾಜ್ಯಶಿವಮೊಗ್ಗ

ಆ ಕ್ಷಣಕ್ಕೆ ಸಿಕ್ಕ ಮಾಹಿತಿಯಂತೆ ಆರಗ ಹೇಳಿಕೆ, ಪ್ರತಿಪಕ್ಷದವರ ಆರೋಪಕ್ಕೆ ಅರ್ಥವಿಲ್ಲ: ಈಶ್ವರಪ್ಪ

Malenadu Mirror Desk
ಆ ಕ್ಷಣಕ್ಕೆ ಸಿಕ್ಕ ಮಾಹಿತಿ ಆದರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಸರಿಯಾದ ಮಾಹಿತಿ ಸಿಕ್ಕ ಬಳಿಕ ಪ್ರಾಮಾಣಿಕ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಆರಗ ಪರ ಬ್ಯಾಟಿಂಗ್...
ರಾಜ್ಯಶಿವಮೊಗ್ಗ

ರೈತ ವಿರೋಧಿ ಕಾಯಿದೆ ವಿರೋಧಿಸಿ ಏ.21 ಕ್ಕೆ ಬೆಂಗಳೂರಿನಲ್ಲಿ ರ್‍ಯಾಲಿ

Malenadu Mirror Desk
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಜಾ ಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ರಾಜ್ಯ ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಏ.21 ರಂದು ಮಧ್ಯಾಹ್ನ12 ಗಂಟೆಗೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನ ದಲ್ಲಿ ರೈತರ...
ರಾಜ್ಯಶಿವಮೊಗ್ಗ

ಬಿಜೆಪಿ ಸುಳ್ಳಿನಿಂದ ದೇಶ ದಿವಾಳಿಯತ್ತ ಸಾಗುತ್ತಿದೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆರೋಪ

Malenadu Mirror Desk
ಬಿಜೆಪಿಯವರು ಸದಾ ಸುಳ್ಳು ಹೇಳುತ್ತಾ ದೇಶವನ್ನು ದಿವಾಳಿಯತ್ತ ದೂಡುವುದರ ಜೊತೆಗೆ ಧರ್ಮದ ಹೆಸರಲ್ಲಿ ಜನರಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರುಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮತ್ತು...
ರಾಜ್ಯಶಿವಮೊಗ್ಗಸಾಗರ

ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ: ಶೋಭಾಯಾತ್ರೆ

Malenadu Mirror Desk
ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಶೋಭಾಯಾತ್ರೆ ನಡೆಸಲಾಯಿತು. ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಲ್ಲಿ ಶೋಭಯಾತ್ರೆಗೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಯಾತ್ರೆ ಶಿವಪ್ಪನಾಯಕ ವೃತ್ತ,...
ರಾಜ್ಯಶಿವಮೊಗ್ಗ

ಮುಕ್ತಮನಸ್ಸಿನಿಂದ ಜೀವನ ನೋಡಿದರೆ ಆಳದ ಅರಿವಾಗುತ್ತದೆ: ಇನ್ಫೋಸಿಸ್ ಸುಧಾಮೂರ್ತಿ

Malenadu Mirror Desk
ಜೀವನ ತೆರೆದ ಪುಸ್ತಕವಾಗಬೇಕು. ಜೀವನವನ್ನು ಕಣ್ತೆರೆದು ನೋಡಬೇಕು. ಆಗ ಜೀವನದ ಆಳ-ಅರಿವು ಗೊತ್ತಾಗುತ್ತದೆ. ಮನಸ್ಸಲ್ಲೇ ಪ್ರಯಾಣ ಮಾಡಬೇಕು. ಆಗ ನೈಜತೆ ಅರ್ಥವಾಗುತ್ತದೆ. ಜೀವನ ನೋಡುವ ಮತ್ತು ಅಳೆಯುವ ದೃಷ್ಟಿ ನಮ್ಮದಾಗಬೇಕು ಎಂದು ಇನ್ಫೋಸಿಸ್ ಪ್ರತಿಷ್ಠಾನದ...
ರಾಜ್ಯಶಿವಮೊಗ್ಗ

ಹರಿಹರಪುರದಲ್ಲಿ ಏ.10 ರಿಂದ ಐತಿಹಾಸಿಕ ಕುಂಭಾಭಿಷೇಕ
ಧಾರ್ಮಿಕ ಸಭೆ, ಹಲವು ಸ್ವಾಮೀಜಿಗಳು ಭಾಗಿ

Malenadu Mirror Desk
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಶ್ರೀಮಠದಲ್ಲಿ ಐತಿಹಾಸಿಕ ಮಹಾಕುಂಭಾಭಿಷೇಕ ಮಹೋತ್ಸವ ಏ.10ರಿಂದ 24ರ ವರೆಗೆ ನಡೆಯಲಿದೆ ಎಂದು ಹರಿಹರಪುರ ಮಹಾಕುಂಭಾಭಿಷೇಕ ಸಮಿತಿಯ ಶಿವಮೊಗ್ಗ ಜಿಲ್ಲಾಧ್ಯಕ್ಷ ಕೆ.ವಿ. ವಸಂತಕುಮಾರ್ ಹೇಳಿದರು.ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.