ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನವಿದೆ: ಕೆ.ಎಸ್. ಈಶ್ವರಪ್ಪ
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಏರ್ಪಡಿಸಲಾಗಿದ್ದ ಮಹಿಳಾ ದಿನಾಚರಣೆ...

