ಮಾಜಿ ಸಚಿವ ಹಾಗೂ ಎಂಎಸ್ಐಲ್ ಅಧ್ಯಕ್ಷರೂ ಆದ ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಪುತ್ರ ಚೇತನ್ ಕುಮಾರ್ ಅವರ ವಿವಾಹ ಬೆಂಗಳೂರಿನಲ್ಲಿ ಗುರುವಾರ ವಿಜೃಂಬಣೆಯಿಂದ ನೆರವೇರಿತು. ರಾಜ್ಯದ ಗಣ್ಯಾತಿ ಗಣ್ಯರು ನೂತನ ದಂಪತಿ...
ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರರುಣಿ, ನಾನು ಒಬ್ಬ ಸಾಮಾನ್ಯ ಜನ ಸೇವಕ ಎಂದು ಜೆ.ಡಿ.ಎಸ್ ಮುಖಂಡ ಎಂ.ಶ್ರೀಕಾಂತ್ ತಿಳಿಸಿದರು.ಅವರು ಆಟೊ ಕಾಂಪ್ಲೆಕ್ಸ್‌ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೊ ಕಾಂಪ್ಲೆಕ್ಸ್ ಅಸೋಸಿಯೇಷನ್...
ಶಿವಮೊಗ್ಗದ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಆರಂಭವಾಯಿತು. ಬ್ರಾಹ್ಮಣರ ನಾಡಿಗ ಕುಟುಂಬದಿಂದ ಪ್ರಥಮ ಪೂಜೆಯಾದ ಬಳಿಕ ಗಾಂಧಿಬಜಾರಿನ ತವರು ಮನೆಯಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಐದು ದಿನಗಳ...
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗನಗರದಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಐತಿಹಾಸಿಕ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರೆ ನಡೆಯಲಿದ್ದು, ಇಡೀ ನಗರ ಗ್ರಾಮದೇವಿ ಮಾರಿಕಾಂಬೆಯ ಆರಾಧನೆಯ ಸಂಭ್ರಮದಲ್ಲಿದೆ.ಆಧುನಿಕ ಭರಾಟೆಯಲ್ಲಿ ನಗರ ಪ್ರದೇಶದಲ್ಲಿ ಬದಲಾವಣೆ ಎಂಬುದು...
ಊರ ಹಬ್ಬ ಮಾರಿಜಾತ್ರೆ ವಿಚಾರದಲ್ಲಿ ಕೆಲವರು ಅಪಪ್ರಚಾರ ಮಾಡುತಿದ್ದು, ಇದಕ್ಕೆ ಸಾರ್ವಜನಿಕರು ಕಿವಿಗೊಡಬಾರದು. ಸರ್ವ ಜನಾಂಗ ನಡೆಸುವ ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಸೌಹಾರ್ದತೆಯ ಸಂಕೇತ.ಯಾವುದೇ ಗೊಂದಲಗಳಿಲ್ಲದೆ ಉತ್ಸವ ನಡೆಯಲಿದೆ ಎಂದು ಶ್ರೀ ಕೋಟೆ ಮಾರಿಕಾಂಬ...
ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು...
ಶಿಕಾರಿಪುರ ಮತ್ತು ಸೊರಬ ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಬರಲು ಮಧುಬಂಗಾರಪ್ಪನವರ ಹೋರಾಟವೇ ಕಾರಣ ಎಂದು ಶಿಕಾರಿಪುರ ಪುರಸಭೆ ಸದಸ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಪಿ. ನಾಗರಾಜಗೌಡ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ...
ಶಿವಮೊಗ್ಗನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿದ್ದು, ಇದರ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯುವಂತೆ ಆಗ್ರಹಿಸಿ ಮಹಾನಗರಪಾಲಿಕೆ ವಿಪಕ್ಷದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಶಿವಮೊಗ್ಗ ನಗರದ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ...
ಕುವೆಂಪು ವಿವಿ: ಸಮಾಜಕಾರ್ಯ ವಿಭಾಗದ ವತಿಯಿಂದ ನೂತನ ಶಿಕ್ಷಣ ನೀತಿ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಶಂಕರಘಟ್ಟ, ಮಾ. 17: ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ...
ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಬೇಡಿಕೆಯಾಗಿದ್ದ ಕೇಂದ್ರ ಮಾದರಿ ವೇತನ ಶ್ರೇಣಿ ಜಾರಿಗೊಳಿಸುವುದಾಗಿ ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಮುಖ್ಯಮಂತ್ರಿ ಹಾಗೂ ಇದಕ್ಕಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.