Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ಶಿವಮೊಗ್ಗ

ವರ್ಷವಿಡೀ ಗೋಪಾಲಗೌಡರ ಜನ್ಮಶತಮಾನೋತ್ಸವ, ಮಾ.20ರಂದು ತೀರ್ಥಹಳ್ಳಿಯಲ್ಲಿ ಮಾತು ಮಂಥನ

Malenadu Mirror Desk
ಸಮಾಜವಾದಿ ನಾಯಕ ಈ ದೇಶ ಕಂಡ ಮಾದರಿ ರಾಜಕಾರಣಿ ಹಾಗೂ ಸಾಮಾಜಿಕ ನ್ಯಾಯದ ಪ್ರತಿಪಾದಕ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವದ ಅಂಗವಾಗಿ ವರ್ಷವಿಡೀ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ...
ಶಿವಮೊಗ್ಗ

ಭಾಷೆಗಳ ಬಗ್ಗೆ ಸೂಕ್ಷ್ಮ ಅಧ್ಯಯನ ಅಗತ್ಯ ಪ್ರೊ. ಮೇಟಿ ಅವರ ೪ಕೃತಿ ಬಿಡುಗಡೆಗೊಳಿಸಿ ನಾಟಕಕಾರ ಶಿವಪ್ರಕಾಶ್ ಹೇಳಿಕೆ

Malenadu Mirror Desk
ಭಾಷೆಗಳ ಬಗ್ಗೆ ಹೆಚ್ಚು ಸೂಕ್ಷ್ಮವಾಗಿ ಅಧ್ಯಯನವಾಗಬೇಕಿದೆ. ಅನ್ಯ ಭಾಷೆಗಳಿಂದ ಶೋಷಣಾ ಪ್ರವೃತ್ತಿಗೆ ತಡೆ ಬೀಳಬೇಕು ಎಂದು ಕವಿ, ನಾಟಕಕಾರ ಎಚ್. ಎಸ್. ಶಿವಪ್ರಕಾಶ್ ಹೇಳಿದರು.ಶಿವಮೊಗ್ಗ ಪತ್ರಿಕಾಭವನದಲ್ಲಿ ಬುಧವಾರ ಸಂಜೆ ಅವರು ಭಾಷಾ ವಿದ್ವಾಂಸ, ಸಹ್ಯಾದ್ರಿ...
ರಾಜ್ಯಶಿವಮೊಗ್ಗ

ಹಿಜಾಬ್ ತೀರ್ಪು ಸ್ವಾಗತ, ಬೆಂಬಲಿಸುತ್ತಿದ್ದವರು ಮಕ್ಕಳಿಗೆ ಮಾರ್ಗದರ್ಶನ ನೀಡಲಿ ಎಂದ ಸಚಿವ ಈಶ್ವರಪ್ಪ

Malenadu Mirror Desk
ಹಿಜಾಬ್ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಹಿಜಾಬ್ ತೀರ್ಪು ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಹಿಜಾಬ್ ಕುರಿತಂತೆ...
ರಾಜ್ಯಶಿವಮೊಗ್ಗ

ಪ್ರಧಾನಿ ಕಾರ್ಯಕ್ರಮಕ್ಕೆ 15 ಎಕರೆ ಪ್ರದೇಶದಲ್ಲಿ ತಯಾರಿ ಸಚಿವ -ಸಂಸದರಿಂದ ಸ್ಥಳ ಪರಿಶೀಲನೆ

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಅವರು ಏ.24ರಂದು ಶಿವಮೊಗ್ಗ ತಾಲೂಕು ಹೊಳಲೂರು ಗ್ರಾ.ಪಂ.ಗೆ ಭೇಟಿ ನೀಡಲಿದ್ದು, ಸುಮಾರು ಹದಿನೈದು ಎಕರೆ ಜಾಗದಲ್ಲಿ ಕಾರ್ಯಕ್ರಮಕ್ಕೆ ತಯಾರಿ ನಡೆಸಲಾಗಿದೆ. ಐದು ಎಕರೆ ಪ್ರದೇಶದಲ್ಲಿ ಹೆಲಿಪ್ಯಾಡ್ ನಿರ್ಮಾಣವಾಗಲಿದೆ. ಪ್ರಧಾನಿ ಬರುವ...
ರಾಜ್ಯಶಿವಮೊಗ್ಗ

ಹಿಜಾಬ್ ತೀರ್ಪು ಹಿನ್ನೆಲೆ : ಜಿಲ್ಲಾದ್ಯಂತ ಶಾಲಾ ಕಾಲೇಜು ರಜೆ, 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

Malenadu Mirror Desk
ಶಿವಮೊಗ್ಗ, : ಶಾಲಾಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ...
ರಾಜ್ಯಶಿವಮೊಗ್ಗ

ಹಾಸ್ಟೆಲ್‌ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ, ಆಡಳಿತ ವ್ಯವಸ್ಥೆ ವಿರುದ್ದ ಹರಿಹಾಯ್ದ ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ : ಫಿಲ್ಟರ್ ಇದೆ ಆದರೆ ಅದರಲ್ಲಿ ಶುದ್ಧವಾದ ನೀರು ಬರುತ್ತಿಲ್ಲ, ಶೌಚಾಲಯ ಇದೆ, ಅದನ್ನು ಸ್ವಚ್ಚ ಮಾಡೋದಿಕ್ಕೆ ಯಾರು ಬರುತ್ತಿಲ್ಲ, ಅಡುಗೆ ಕೋಣೆ ಇದ್ದರೂ ಅಲ್ಲಿ ಸ್ವಚ್ಛತೆ ಮಾಯವಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು...
ರಾಜ್ಯಶಿವಮೊಗ್ಗ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಆನವಟ್ಟಿಲ್ಲಿ ಪ್ರತಿಭಟನೆ ಖಾಸಗಿಯವರಿಗೆ ವಿದ್ಯುತ್ ಮಾರಾಟದ ಅನುಮಾನವಿದೆ: ಮಧುಬಂಗಾರಪ್ಪ ಆರೋಪ

Malenadu Mirror Desk
ರಾಜ್ಯಕ್ಕೆ ವಿದ್ಯುತ್ ಪೂರೈಸುವ ಶಿವಮೊಗ್ಗ ಜಿಲ್ಲೆಯಲ್ಲಿ ಸಮರ್ಪಪ ವಿದ್ಯುತ್ ಇಲ್ಲದೆ ರೈತರ ಬೆಳೆಗಳು ಒಣಗುತ್ತಿವೆ. ಸೊರಬ ತಾಲೂಕಿನ ವಿವಿಧ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಈ ವರ್ಷಪೂರ್ತಿ ಮಳೆಯಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ ರೈತರಿಗೆ ವಿದ್ಯುತ್ ಸಿಗುತ್ತಿಲ್ಲ....
ರಾಜ್ಯಶಿವಮೊಗ್ಗ

ರಾಜಕೀಯಕ್ಕೆ ಯುವಪಡೆಯನ್ನೇ ಕೊಟ್ಟ ಕೀರ್ತಿ ಭಂಡಾರಿಯವರದು: ಎಂ.ಬಿ.ಪಾಟೀಲ್ ಮಂಜುನಾಥ್ ಭಂಡಾರಿಗೆ ಹೃದಯಸ್ಪರ್ಶಿ ಸನ್ಮಾನ

Malenadu Mirror Desk
ರಾಜಕೀಯಕ್ಕೆ ಯುವ ನಾಯಕರ ಪಡೆ ಕಟ್ಟಿಕೊಟ್ಟ ಮಂಜುನಾಥ ಭಂಡಾರಿ ಅವರ ಆಶಯ ಯುವ ಪೀಳಿಗೆಗೆ ಮಾದರಿಯಾಗಬೇಕಿದೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದರು.ನಾಗರಿಕ ಅಭಿನಂದನಾ ಸಮಿತಿ...
ರಾಜ್ಯಶಿವಮೊಗ್ಗ

ಸಂಸದರು ಇತಿಹಾಸ ಅರಿತು ಮಾತಾಡಲಿ: ಮಧುಬಂಗಾರಪ್ಪ, ಬಗರ್‌ಹುಕುಂ ಸಾಗುವಳಿದಾರರನ್ನು ಬೀದಿಗೆ ತಳ್ಳಿದ ಬಿಜೆಪಿ ಸರಕಾರ

Malenadu Mirror Desk
ಅರಣ್ಯ ಹಕ್ಕು ಕಾಯಿದೆ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾಹಿತಿಯ ಕೊರತೆಯಿಂದ ಮಾತನಾಡುತ್ತಿದ್ದಾರೆ. ಅವರು ಇತಿಹಾಸ ಅರಿತು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ವಿರುದ್ಧ ಮಾತನಾಡಬೇಕು ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗ

ಬಡವರಿಗೆ ಸಾಲ ನೀಡುವಲ್ಲಿ ಅಸಡ್ಡೆ ಬೇಡ : ಬಿ.ವೈ.ರಾಘವೇಂದ್ರ

Malenadu Mirror Desk
ಆದ್ಯತಾ ವಲಯಗಳಿಗೆ ನಿಗಧಿಪಡಿಸಿದ ಅನುದಾನ ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು. ಶಿವಮೊಗ್ಗ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.