Malenadu Mirror

Category : ಮಲೆನಾಡು ಸ್ಪೆಷಲ್

ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಸಂಕ್ರಾಂತಿ ಸಂಭ್ರಮ, ಕಾಲೇಜಿನಲ್ಲಿ ಅರಳಿದ ಚೆಲುವಿನ ಚಿತ್ತಾರ……

Malenadu Mirror Desk
ಶಿವಮೊಗ್ಗ: ಸಂಕ್ರಾಂತಿ ಎಂದರೆ ಸುಗ್ಗಿ ಸಂಭ್ರಮ. ಸಂಕ್ರಾಂತಿ ಎಂದರೆ ಲವಲವಿಕೆ. ಸಂಕ್ರಾಂತಿ ಹೆಸರಲ್ಲಿ  ಕಾಲೇಜು ಪ್ರಾಂಗಣದಲ್ಲಿ ಎತ್ನಿಕ್ ಡೇ ಆಚರಿಸಿದರೆ ಹೇಗಿರಬೇಡ ಹೇಳಿ….ಅಂತಹದೊಂದು ಚೆಲುವಿನ ಚಿತ್ತಾರ ಅರಳಿದ್ದು  ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ.  ಭೂರಮೆಯೇ...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ ಸಾಗರ

ಶಕ್ತಿದೇವತೆ ಸಿಗಂದೂರು ಚೌಡಮ್ಮ ದೇವಿಜಾತ್ರೆ
ಝಗಮಗಿಸುವ ಅಲಂಕಾರ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

Malenadu Mirror Desk
ಸಿಗಂದೂರು, (ಸಾಗರ ತಾ)ಜ.೧೩: ಭಕ್ತರ ಶ್ರದ್ಧಾಕೇಂದ್ರ ನಾಡಿನ ಶಕ್ತಿದೇವತೆಯಾದ ಶ್ರೀಕ್ಷೇತ್ರ ಸಿಗಂದೂರು ಚೌಡಮ್ಮ ದೇವಿ ದೇವಾಲಯದಲ್ಲಿ ಸಂಕ್ರಾಂತಿ ಪ್ರಯಕ್ತ ಜ.೧೪ ಮತ್ತು ೧೫ ರಂದು ಎರಡು ದಿನಗಳ ಜಾತ್ರೆ ವೈಭವದಿಂದ ನೆರವೇರಲಿದೆ.ಎರಡು ವರ್ಷಗಳಿಂದ ಕೋವಿಡ್...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಇತಿಹಾಸ ಸೃಷ್ಟಿಸಿದ ಇತಿಹಾಸಕಾರ ಖಂಡೋಬರಾವ್, ಅಧ್ಯಯನಕಾರರಿಗೆ ವಿವಿಯಾಗಿರುವ ಪ್ರೇಮಸೌಧ

Malenadu Mirror Desk
ಇತಿಹಾಸ ಶಿಕ್ಷಕರಾಗಿ ಬರೀ ಪಾಠ ಮಾಡದೆ ಇತಿಹಾಸವನ್ನೇ ಸೃಷ್ಟಿ ಮಾಡಿರುವ ’ಅಮೂಲ್ಯಶೋಧ’ದ ಕತೆಯಿದು. ಶಿವಮೊಗ್ಗದಿಂದ ೧೦ ಕಿ.ಮೀ.ದೂರದಲ್ಲಿ ನರಸಿಂಹರಾಜಪುರ ಮಾರ್ಗದಲ್ಲಿರುವ ಅಮೂಲ್ಯಶೋಧ ವಸ್ತುಸಂಗ್ರಹಾಲಯವು ಲಕ್ಕಿನಕೊಪ್ಪ ಸರ್ಕಲ್‌ನಿಂದ ಕೆಲವೇ ಮಾರುಗಳ ದೂರದಲ್ಲಿದೆ.ಅಮೂಲ್ಯಶೋಧದಲ್ಲಿ ಒಂದು ಪ್ರೇಮ ಕಥನ...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಶಿವಮೊಗ್ಗ ಎಂಬ ಚಳವಳಿಗಳ ಬೀಜದ ಹೊಲ

Malenadu Mirror Desk
ಶಿವಮೊಗ್ಗ ಎಂದರೆ ಹೋರಾಟಗಳ ಬೀಜದ ಹೊಲವಿದ್ದಂತೆ. ಇಲ್ಲಿ ಮೊಳೆತ ಚಳವಳಿಗಳು ಮುಂದೆ ಟಿಸಿಲೊಡೆದು ಜಾಗತಿಕ ಮನ್ನಣೆ ಪಡೆದಿವೆ. ಹಾಗೇ ನೋಡಿದರೆ ಈ ಜಿಲ್ಲೆಯ ಮಣ್ಣಿನಲ್ಲಿ ಹನ್ನೆರಡನೆಯ ಶತಮಾನದಲ್ಲಿಯೇ ಪ್ರತಿಭಟನೆಯ ಪರ್ವ ಆರಂಭವಾಗಿದೆ. ಕಲ್ಯಾಣ ಕ್ರಾಂತ್ರಿಯ...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಹರತಾಳು ಹಾಲಪ್ಪರ ಅಳಿಯ ಡಾ.ರಾಜ್‌ಕುಮಾರ್ ಸಂಬಂಧಿ

Malenadu Mirror Desk
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮಗಳು ಡಾ. ಸುಸ್ಮಿತಾ ಅವರ ವಿವಾಹ ನಿಶ್ಚಿತಾರ್ಥ ಡಾ.ಪಾರ್ವತಮ್ಮ ರಾಜ್‌ಕುಮಾರ್ ಅವರ ಸೋದರಿಯಾದ ಬಿ.ಸರೋಜ ಮತ್ತು ಸುರೇಶ್‌ದಂಪತಿಯ ಮೊಮ್ಮೊಗ ನಿತಿನ್ ಅವರೊಂದಿಗೆ ಬೆಂಗಳೂರಿನಲ್ಲಿ ನೆರವೇರಿತು. ಸಾಗರ ಶಾಸಕರೂ...
ಜಿಲ್ಲೆ ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ: ಮುಖ್ಯಮಂತ್ರಿ

Malenadu Mirror Desk
ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.ಅವರು ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ...
ಜಿಲ್ಲೆ ಮಲೆನಾಡು ಸ್ಪೆಷಲ್ ರಾಜ್ಯ

ಅನ್ಯಾಯ ಖಂಡಿಸಲು ಪಕ್ಷ ಅಡ್ಡಿಯಾಗದು

Malenadu Mirror Desk
ಶಿವಮೊಗ್ಗ: ಯಾವುದೇ ಬಗೆಯ ಅನ್ಯಾಯ ನಡೆದರೂ ಜನರಲ್ಲಿ ಪ್ರತಿಭಟಿಸುವ ಮನೋಭಾವ ಕಡಿಮೆಯಾಗಿದ್ದು, ಒಂದು ರೀತಿಯ ಜಡತ್ವ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಪತ್ರಿಕಾ...
ಜನ ಸಂಸ್ಕೃತಿ ಮಲೆನಾಡು ಸ್ಪೆಷಲ್ ರಾಜ್ಯ

ಚಿತ್ತಾರ ಕಲೆಗೆ ಸರಕಾರದಿಂದ ನೆರವು:ಭರವಸೆ

Malenadu Mirror Desk
ಶಿವಮೊಗ್ಗ,ಜ.೧೦: ಹಸೆ ಚಿತ್ತಾರ ಕಲೆಗೆ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಮಾನ್ಯತೆಯ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಧೀರ ದೀವರ ಬಳಗ, ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು...
ಮಲೆನಾಡು ಸ್ಪೆಷಲ್ ರಾಜ್ಯ ಶಿವಮೊಗ್ಗ

ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

Malenadu Mirror Desk
ರಾಜ್ಯಮಟ್ಟದ ಬೂಮಣ್ಣಿ ಚಿತ್ತಾರ ಸ್ಪಧರ್ೆಯ “ಚಿತ್ತಾರಗಿತ್ತಿ ಪ್ರಶಸ್ತಿ ” ಪ್ರದಾನ ಸಮಾರಂಭ ಜ.10 ರಂದು ಶಿವಮೊಗ್ಗ ಈಡಿಗ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ಮಾಜಿ ಸಚಿವ...
ಮಲೆನಾಡು ಸ್ಪೆಷಲ್ ರಾಜ್ಯ

ಸಿಮ್ಸ್‍ನಲ್ಲಿ ಕೋವಿಡ್ ಡ್ರೈ ರನ್ ಹೇಗಿದೆ ಗೊತ್ತಾ

Malenadu Mirror Desk
ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲಸಿಕೆ ಹಾಕಲು ಮಾಕ್ ಟೆಸ್ಟ್‍ಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಿವಮೊಗ್ಗ ಡಿಎಚ್‍ಒ ಡಾ.ರಾಜೇಶ್ ಸುರಗಿಹಳ್ಳಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶ್ರೀಧರ್ ಮಾರ್ಗದರ್ಶನದಲ್ಲಿ ಡ್ರೈ ರನ್‍ಗೆ ಸಿದ್ಧತೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.