Malenadu Mitra

Category : ಭಧ್ರಾವತಿ

ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ರಘು ಶವ ಪತ್ತೆ.

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡ ವೇಳೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಭದ್ರಾವತಿಯ ರಘು ಮೃತ ವ್ಯಕ್ತಿ. ಭದ್ರಾವತಿ ನಗರ ಹೊರವಲಯದ ಚೆನ್ನಗಿರಿ ರಸ್ತೆಯ ಸೀಗೆಬಾಗಿಯ ರೈಸ್ ಮಿಲ್...
ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಕರಡಿ ಭೀಕರ ದಾಳಿ- ಗಾಯಾಳು ಮೆಗ್ಗಾನ್ ಗೆ ದಾಖಲು

Malenadu Mirror Desk
ಶಿವಮೊಗ್ಗ : ಕೂಲಿ ಕೆಲಸ ಮುಗಿಸಿಕೊಂಡು, ಮನೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ಭೀಕರವಾಗಿ ದಾಳಿ‌ ಮಾಡಿದೆ. ಭದ್ರಾವತಿ ತಾಲೂಕಿನ ಅಂತರಗಂಗೆ ಸಮೀಪದ ಬಿಸಿಲಮನೆ ಗ್ರಾಮದ ಬಳಿ ಸಂಜೆ ಘಟನೆ ನಡೆದಿದ್ದು, ಕರಡಿ ದಾಳಿಯಲ್ಲಿ...
ಭಧ್ರಾವತಿ ಶಿವಮೊಗ್ಗ

ಗಾಂಜಾ ಮಾರಾಟ- ಇಬ್ಬರ ಬಂಧನ

Malenadu Mirror Desk
ಶಿವಮೊಗ್ಗ : ಭದ್ರಾವತಿಯ ಬಿಳಕಿ ಕ್ರಾಸ್ ಹತ್ತಿರದ ಫ್ಲೈಓವರ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(26) ಸತ್ಯಸಾಯಿ ನಗರದ ಅಬ್ದುಲ್ ರಜಾಕ್...
ಜಿಲ್ಲೆ ಭಧ್ರಾವತಿ ಶಿವಮೊಗ್ಗ

ಭದ್ರಾವತಿಯಲ್ಲಿ ಕೆಜಿಗಟ್ಟಲೇ ಗಾಂಜಾ ವಶ : ಮೂವರ ಬಂಧನ

Malenadu Mirror Desk
ಶಿವಮೊಗ್ಗ: ಭದ್ರಾವತಿ ತಾಲೂಕಿನ 2 ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ, ಲಕ್ಷಾಂತರ ಮೌಲ್ಯದ ಗಾಂಜಾ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.ಭದ್ರಾವತಿ ತಾಲೂಕಿನ ಅಗರದಹಳ್ಳಿ ಕ್ಯಾಂಪ್ ನ ಮನೆಯೊಂದರ ಮೇಲೆ ಹೊಳೆಹೊನ್ನೂರು ಠಾಣೆ...
ಭಧ್ರಾವತಿ ರಾಜ್ಯ ಸಾಗರ

ವಿಐಎಸ್‌ಎಲ್ ಉಳಿವಿಗೆ ಸದಾ ನಿಮ್ಮೊಂದಿಗಿರುವೆ ,  ಮೈಸೂರು ಯುವರಾಜ ಯದುವೀರ್ ಭರವಸೆ

Malenadu Mirror Desk
ಭದ್ರಾವತಿ: ಮೈಸೂರು ಅರಸರ ಕಾಲದಲ್ಲಿ ಸ್ಥಾಪಿತವಾಗಿ ಶತಮಾನೋತ್ಸವ ಸಂಭ್ರಮ ಆಚರಿಕೊಳ್ಳುತ್ತಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಮೈಸೂರು ಅರಮನೆ ಎಂದಿಗೂ ನಿಮ್ಮೊಂದಿಗಿರುತ್ತದೆ. ಕಾರ್ಖಾನೆ ಪುನಃ ಸುವರ್ಣ ಯುಗವನ್ನಾಗಿಸಲು ಬೆಂಬಲ ನೀಡುತ್ತದೆ ಎಂದು ಮೈಸೂರು ಯುವರಾಜ ಯದುವೀರ್...
ಭಧ್ರಾವತಿ ರಾಜ್ಯ ಶಿವಮೊಗ್ಗ

ಭದ್ರಾವತಿ ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಸೆರೆ

Malenadu Mirror Desk
ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್‌ಎಲ್ ಕ್ವಾರ್ಟ್ರಸ್‌ಗೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಮಹಿಳೆಯೊಬ್ಬರಿಗೆ ಕಚ್ಚಿ ಗಾಯಗೊಳಿಸಿ ಜನರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಸೆರೆಯಿಂದ...
ಭಧ್ರಾವತಿ ರಾಜ್ಯ

ಭದ್ರಾವತಿಯಲ್ಲಿ ಸಾಮಿಲ್‌ಗೆ ಬೆಂಕಿ : ಅಪಾರ ಪ್ರಮಾಣದ ಹಾನಿ

Malenadu Mirror Desk
ಶಿವಮೊಗ್ಗ ಜಿಲ್ಲೆ ಭದ್ರಾವತಿ ಪಟ್ಟಣದಲ್ಲಿನ ಮಂಜುನಾಥ ಸಾಮಿಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.ಬುಧವಾರ ರಾತ್ರಿ ಹೊತ್ತಿಕೊಂಡಿದ್ದ ಬೆಂಕಿ ಇಡೀ ಸಾಮಿಲ್ ಮತ್ತು ಸುತ್ತಲ ಪ್ರದೇಶಕ್ಕೆ ಆವಸಿದೆ. ನಾಗರಾಜ್ ಎಂಬುವವರಿಗೆ...
ಭಧ್ರಾವತಿ ರಾಜ್ಯ

ಭದ್ರಾವತಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ರಮೇಶ್ ಶಂಕರಘಟ್ಟ ನೇಮಕ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರನ್ನಾಗಿ ಎಂ.ರಮೇಶ್ ಶಂಕರಘಟ್ಟ ಇವರನ್ನು ನೇಮಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕವು ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಹಾಗೂ ವಿವಿದ...
ಭಧ್ರಾವತಿ ಶಿವಮೊಗ್ಗ

ಜೆಡಿಎಸ್‌ಗೆ ಶಕ್ತಿ ತುಂಬಲು ಪಂಚರತ್ನ ಯೋಜನೆ: ಗೀತಾ ಸತೀಶ್

Malenadu Mirror Desk
ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ಜೆಡಿಎಸ್ ಮಹಿಳಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಮುಂದಿನ ಮೂರು ತಿಂಗಳ ಅವಧಿಗೆ ರೂಪಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್...
ಭಧ್ರಾವತಿ ರಾಜ್ಯ ಶಿವಮೊಗ್ಗ

ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ಕರೆದೊಯ್ದ ದುರ್ವಿಧಿ, ದೇವಾ ಈ ಸಾವು ನ್ಯಾಯವೆ ?

Malenadu Mirror Desk
ವಿದ್ಯುತ್ ತಂತಿ ಹರಿದು ಅರಹತೊಳಲಿನಲ್ಲಿ ಬಾಲಕ ಸಾವು ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದು ಸುಮಾರು ೧೩ ವರ್ಷದ ಬಾಲಕ ಸ್ಥಳದಲ್ಲೇ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.