ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಐವರ ಬಂಧನ
ಭದ್ರಾವತಿ,ಮೇ೨೬: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನ ಕೊಲೆಯಾಗಿದ್ದು, ಮತ್ತೊಬ್ಬನು ಗಾಯಗೊಂಡಿದ್ದಾನೆ. ಘಟನೆ ನಡೆದ ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಜೈ ಭೀಮ್ ನಗರದ ಸುನಿಲ್ ಮೃತ ದುರ್ದೈವಿಯಾಗಿದ್ದು, ಆತನ ಸ್ನೇಹಿತ ಶ್ರೀಕಂಠ...