ಆರ್‌ಎಎಫ್ ನಿಂದ ಭದ್ರಾವತಿಯಲ್ಲೊಂದು ಉಪನಗರ
ಭದ್ರಾವತಿಯಲ್ಲಿ ಪ್ರಾರಂಭವಾಗಲಿರುವ ಆರ್‌ಎಎಫ್ ಘಟಕದಿಂದ ಭದ್ರಾವತಿಯಲ್ಲಿ ಒಂದು ಉಪನಗರ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ.ಶನಿವಾರ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಈ ವಿಷಯ ತಿಳಿಸಿದರು.ನೂತನ...