ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್‌ನಲ್ಲಿ ನಡೆದಿದೆ.ಮಂಜುಳಾ (35) ಕೊಲೆಯಾದ ಮಹಿಳೆ. ಮೆಸ್ಕಾಂನಲ್ಲಿ ಹಿರಿಯ ಸಹಾಯಕ ಅಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್...
ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಅವರ ತಂದೆ ಮರಿಮಾದಯ್ಯ(80 ವರ್ಷ) ಶುಕ್ರವಾರ ತಡರಾತ್ರಿ ನಿಧನರಾಗಿದ್ದಾರೆ.ಶನಿವಾರ ರಾತ್ರಿ ಒಂದು ಗಂಟೆ ಸುಮಾರಿಗೆ ಹರಕೆರೆಯ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದರು. ಶನಿವಾರ ಮಧ್ಯಾಹ್ನ3 ಗಂಟೆ...
ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಪಕ್ಷಕ್ಕೆ ನಷ್ಟವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ವೀರಶೈವ ಯುವ ಸಂಗಮ ವೇದಿಕೆ ಅಧ್ಯಕ್ಷ ಗಣೇಶ್ ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ನಾಯಕತ್ವ ಬದಲಾವಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್...
ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಸೂಡೂರು ಗೇಟ್ ಬಳಿ ಭಾನುವಾರ ಖಾಸಗಿ ಬಸ್ ಹಾಗೂ ಶಿಫ್ಟ್ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ತೀವ್ರತರವಾದ ಗಾಯವಾಗಿದ್ದು ಶಿವಮೊಗ್ಗ ಖಾಸಗಿ...
ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಮಲತಾಯಿ ಧೋರಣೆಗೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರು ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲಾಡಳಿತದ...
ಶಿವಮೊಗ್ಗಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ಇಲ್ಲವಾಗಿಸಲು ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಅವರು ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಪಾ ಕಾಯ್ದೆ...
ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ 384ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ವರ್ಷದ ಒಳಗಾಗಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.ಅವರು ಮಂಗಳವಾರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ...
ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯವರೇ ಆದ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು...
ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ವರ್ಚುವಲ್ ಕಾರ್ಯಕ್ರಮದ ಮೂಲಕ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಚಾಲನೆ ಮತ್ತು ಶಿವಮೊಗ್ಗ ರೈಲು ನಿಲ್ದಾಣದ, ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು....
ಶಿವಮೊಗ್ಗ: ಯಾವುದೇ ಬಗೆಯ ಅನ್ಯಾಯ ನಡೆದರೂ ಜನರಲ್ಲಿ ಪ್ರತಿಭಟಿಸುವ ಮನೋಭಾವ ಕಡಿಮೆಯಾಗಿದ್ದು, ಒಂದು ರೀತಿಯ ಜಡತ್ವ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಪತ್ರಿಕಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.