ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಿಗ್ಗೆ 8ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ...
ಕೋವಿಡ್ ಆತಂಕದ ನಡುವೆಯೇ ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ ನೆರವೇರಿತು. ಪ್ರತಿವರ್ಷ ರಾತ್ರಿ ಹನ್ನೆರಡು ಗಂಟೆಯಿAದ ವಿಜೃಂಭಣೆಯಿAದ ನಡೆಯುತ್ತಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಕಳೆದ ರಾತ್ರಿ ಬೇಗನೆ ಮುಗಿಸಲಾಯಿತು. ಕೊರೊನ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು....
ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲ ನಡೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಶೇ.೪೬.೧೭ ರಷ್ಟು ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಶೆ.೪೬.೫೮ ,ಭದ್ರಾವತಿಯಲ್ಲಿ ೪೩.೪೧ ಹಾಗೂ ತೀರ್ಥಹಳ್ಳಿಯಲ್ಲಿ ೪೮.೪೧ ರಷ್ಟು ಮತದಾನವಾಗಿದೆ.ಬೆಳಗ್ಗೆಯಿಂದನೇ ಚುರುಕಾಗಿದ್ದ...
ಶಿವಮೊಗ್ಗ : ಮಂಗಳವಾರ ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶಿವಮೊಗ್ಗ ನಗರದ ಎನ್‍ಎಸ್‍ಇ ಆವರಣದಲ್ಲಿರುವ ಮಸ್ಟರಿಂಗ್...
ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್...
ಮಗನಿಗೆ ಶಿವಮೊಗ್ಗದ ಕಾಲೇಜಿನಲ್ಲಿಯೇ ಗೌರ್‍ಮೆಂಟ್ ಸೀಟು ಸಿಗಬಹುದಾದ ಪರ್ಸಂಟೇಜ್ ಇತ್ತು. ಒಂದು ವೇಳೆ ಸಿಗದಿದ್ದರೆ ದೂರ ಹೋಗಬೇಕಾದೀತು ಎಂಬ ಅನುಮಾನದಿಂದ ಮ್ಯಾನೇಜ್‍ಮೆಂಟ್ ಕೋಟಾದಲ್ಲಿ ಸೀಟು ಪಡೆದು ಎಂಜನಿಯರಿಂಗ್ ಸೇರಿಸಿದ್ದರು. ಅಷ್ಟು ಅಕ್ಕರೆಯಲ್ಲಿ ಸಾಕಿದ್ದ ಮಗ...
ರಿಪ್ಪನ್ ಪೇಟೆ ಗ್ರಾಮಪಂಚಾಯಿತಿಯಲ್ಲಿ ಮಹಿಳಾ ಮತದಾರರ ಹೆಚ್ಚಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 7 ವಾರ್ಡಗಳಿದ್ದು ಮತದಾರರಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಅಧಿಕವಿದ್ದು , ಇದರಲ್ಲಿ 3055 ಪುರುಷರು, 3130 ಮಹಿಳೆಯರು ಸೇರಿದಂತೆ ಒಟ್ಟು 6185...
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ನೇಮಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಗೆ ಸಂಬಂಧಪಟ್ಟಂತೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ರಚಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ...
ಶಿವಮೊಗ ಸಮೀಪದ ಸಕ್ರೇಬೈಲಿನ ೮೫ ವರ್ಷದ ಆನೆ ಗೀತಾ ವಯೋ ಸಹಜ ಸಾವುಕಂಡಿದೆ. ೧೫ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ಭಾನುವಾರ ಬೆಳಿಗ್ಗೆ ಸುಮಾರು ೪-೩೦ ರ ವೇಳೆಗೆ ಕೊನೆಯುಸಿರೆಳೆಯಿತು. ೧೫ ದಿನಗಳಿಂದ ನಡಿಗೆ...
ಸೊರಬ: ಗೋ ಮಾಂಸ ರಪ್ತಿನಲ್ಲಿ ವಿಶ್ವದಲ್ಲಿಯೇ ದೇಶ ಎರಡನೇ ಸ್ಥಾನದಲ್ಲಿದ್ದು, ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಮೂಲಕ ಜನರ ಭಾವನಾತ್ಮಕ ವಿಷಯಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಸಜ್ಜಾಗಿರುವುದು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.