ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ...
ಶಿವಮೊಗ್ಗ ದಲ್ಲಿ ಮಾ.20 ರಂದು ಶಿವಮೊಗ್ಗ ದಲ್ಲಿ ನಡೆಯುವ ರೈತರ ಮಹಾ ಪಂಚಾಯತ್ ಸಮಾವೇಶ ಕ್ಕೆ ತೀರ್ಥಹಳ್ಳಿ ಕ್ಷೇತ್ರದಿಂದ ಸುಮಾರು ಏಳು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅದ್ಯಕ್ಷ...
ರೈತರ ಬದುಕು ಹಸನಾಗಲು, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಲಾಭ ರೈತರಿಗೆ ದೊರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಬುಧವಾರ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ ಸಹ್ಯಾದ್ರಿ ನೋನಿ...
ಅಡಕೆ ಕಾರ್‍ಯಪಡೆಯ ಪ್ರಥಮ ಸಭೆಯಲ್ಲಿ ನಿರ್ಣಯಅಡಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬುದನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲು ಪ್ರಯತ್ನಗಳು ಮುಂದುವರೆದಿದ್ದು, ಇದರೊಂದಿಗೆ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಜ್ಞರ ಜೊತೆಗೆ ಕೃಷಿ ವಿವಿ.ಗಳ ಕುಲಪತಿಗಳು, ಪ್ರಗತಿಪರ ತೋಟಗಾರಿಕೆ...
ಕಾಡು ಪ್ರಾಣಿಗಳ ಹಾವಳಿಯ ಬಗ್ಗೆ ಸದನದಲ್ಲಿ ಮಲೆನಾಡು ಶಾಸಕರ ಒಕ್ಕೊರಲ ಧ್ವನಿ ಮಲೆನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಎಲ್ಲ ವನ್ಯಜೀವಿಗಳ ಹಾವಳಿ ರೈತರ ಬೆಳೆಗಳ ಮೇಲೆ ಆಗುತ್ತಿದೆ. ಅದರಲ್ಲೂ ಕಾಡು ಹಂದಿಗಳ ಹಾವಳಿಯಿಂದ ಬೆಳೆ...
ಅಡಕೆ ಮತ್ತು ವೀಳ್ಯದೆಲೆಯನ್ನು ಔಷಧ ಮತ್ತು ಮಾದಕ ಉತ್ತೇಜಕ ಪಟ್ಟಿಯಲ್ಲಿ ಸೇರಿಸಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಮಂಡಳಿಯ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಕೆಂಡ ಕಾರಿದ ಪ್ರಸಂಗ ವಿಧಾನ ಸಭೆಯಲ್ಲಿ ಶುಕ್ರವಾರ ನಡೆಯಿತು.ಶೂನ್ಯವೇಳೆಯಲ್ಲಿ ವಿಷಯ...
ಅಡಕೆ ಮತ್ತು ವೀಳ್ಯದೆಲೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ವೆಬ್‌ಸೈಟ್‌ನಲ್ಲಿ ಮಾದಕ ವಸ್ತುಗಳ ಪಟ್ಟಿಯಲ್ಲಿ ಸೇರಿಸುವ ಮೂಲಕ ರಾಜ್ಯ ಸರಕಾರ ಅಡಕೆ ಬೆಳೆಗಾರರಿಗೆ ದ್ರೋಹ ಬಗೆದಿದೆ ಎಂದು ಅಡಕೆಬೆಳೆಗಾರರ ಸಂಘ ಹೇಳಿದೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಶಿವಮೊಗ್ಗ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು ಐದು ಅಡಿಕೆ ಕಳ್ಳತನ ಪ್ರಕರಣಗಳನ್ನು ಬೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ಹತ್ತು ಕ್ವಿಂಟಾಲ್ ಅಡಿಕೆ ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ತೌಸಿಫ್ ಉಲ್ಲಾ,ಮಹಾಪೂಸ್,...
ದೇಶಾದ್ಯಂತ ಅನ್ನದಾತರು ಬೀದಿಗಿಳಿದಿದ್ದರೆ, ಹೋರಾಟದ ನೆಲ ಶಿವಮೊಗ್ಗದಲ್ಲಿನ ರೈತರು ಸುಮ್ಮನಿರುತ್ತಾರೆಯೇ ?, ಇಲ್ಲಿಯೂ ಟ್ರಾಕ್ಟರ್‌ಗಳು ಬೀದಿಗಿಳಿದು ಸರಕಾರದ ರೈತವಿರೋಧಿ ಕಾಯಿದೆಗಳನ್ನು ಪ್ರಬಲವಾಗಿ ವಿರೋಧಿಸಿದರು.ರೈತಸಂಘ, ಪ್ರಗತಿಪರ ಸಂಘಟನೆಗಳು ಹಾಗೂ ಬಿಜೆಪಿಯೇತರ ಪಕ್ಷಗಳ ಮುಖಂಡರುಗಳನ್ನೊಳಗೊಂಡ ಐಕ್ಯಹೋರಾಟ ಸಮಿತಿ...
ಶುಂಠಿ ಬೆಲೆ ಕುಸಿತದಿಂದ ಕಂಗಾಲಾದ ರೈತನೊಬ್ಬ ಆತ್ಮಹತ್ಯೆಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಮಟ್ಟಿಕೋಟೆಯಲ್ಲಿ ವರದಿಯಾಗಿದೆ.ಅಶೋಕಪ್ಪ(೪೧) ಆತ್ಮಹತ್ಯೆ ಮಾಡಿಕೊಂಡ ರೈತ. ಅಪಾರ ಸಾಲ ಮಾಡಿದ್ದ ರೈತ ಶುಂಠಿ ಬೆಳೆಯಲ್ಲಿ ಲಾಭ ಬರಬಹುದೆಂದು ನಿರೀಕ್ಷೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.