Malenadu Mitra

Category : ಆರೋಗ್ಯ

ಆರೋಗ್ಯ ರಾಜ್ಯ ಶಿವಮೊಗ್ಗ

ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಸಣ್ಣ ಮಕ್ಕಳಿಗೆ ನ್ಯೂಮೊನಿಯಾ ಸೇರಿದಂತೆ ಹಲವು ರೋಗಗಳಿಂದ ರಕ್ಷಣೆ ನೀಡುವ ಪಿ.ಸಿ.ವಿ (Pneumococcal Conjugate Vaccine) ಲಸಿಕೆ ನೀಡುವ ಕಾರ್ಯಕ್ಕೆ ಸೆಪ್ಟಂಬರ್ ಮೊದಲ ವಾರದಿಂದ ಚಾಲನೆ ದೊರೆಯಲಿದ್ದು, ಎಲ್ಲಾ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು...
ಆರೋಗ್ಯ ರಾಜ್ಯ ಶಿವಮೊಗ್ಗ

ಜುಲೈ ೧ರಿಂದ ಶಿವಮೊಗ್ಗಜಿಲ್ಲೆಯ 18+ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕೆ: ಸಂಸದ

Malenadu Mirror Desk
ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ಪಟ್ಟಣಗಳ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ 18+ ವಯೋಮಿತಿಯ ಸುಮಾರು16000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಜುಲೈ 1ರಿಂದ ಉಚಿತ ಲಸಿಕೆಯನ್ನು ಹಾಕಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ಆರೋಗ್ಯ ರಾಜ್ಯ

ಕೌಟುಂಬಿಕ ಕಲಹ ಹೆಚ್ಚಿಸಿದ ಕೊರೊನ!

Malenadu Mirror Desk
ದೇಶದಲ್ಲಿ ಕೊರೊನ ಸೋಂಕು ನಿಯಂ ತ್ರಿಸುವಲ್ಲಿ ಸರ್ಕಾರ ಘೋಷಿಸಿದ ಲಾಕ್‌ಡೌನ್ ಅವಧಿಯಲ್ಲಿ ಜಿಲ್ಲೆಯ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣ ಗಳು ಅತ್ಯಂತ ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ...
ಆರೋಗ್ಯ ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಮೊದಲ ಲಸಿಕೆ ಯಾರು ತಗೊಂಡ್ರು ಗೊತ್ತಾ ?

Malenadu Mirror Desk
ಶಿವಮೊಗ್ಗ, ಜ.16 ಕೊರೊನ  ಪಿಡುಗಿನ ವಿರುದ್ಧ ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಸಿದ್ಧಪಡಿಸಿರುವ ಲಸಿಕೆ ಅತ್ಯಂತ ಕಡಿಮೆ ದರದ್ದಾಗಿದಾಗಿ ಬಡವರಿಗೂ ಕೈಗೆಟಕುವಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.ಅವರು ಶನಿವಾರ...
ಆರೋಗ್ಯ ರಾಜ್ಯ ಶಿವಮೊಗ್ಗ

ಅಮ್ಮನ ಕಾರ್ಯಕ್ಕೆ ಬಂದ ಕುಟುಂಬದ ಜತೆ ಬಂತು ಬ್ರಿಟನ್ ಕೊರೊನ

Malenadu Mirror Desk
ಶಿವಮೊಗ್ಗ,ಡಿ.೩೦: ಅಮ್ಮನ ಅಂತ್ಯಸಂಸ್ಕಾರಕ್ಕೆ ಬರಲಾಗಲಿಲ್ಲ, ಕಾರ್ಯ ಮಾಡಿ ಸದ್ಗತಿಕೊಡಿಸೋಣ ಎಂದು ದೂರದ ಬ್ರಿಟನ್‌ನಿಂದ ಬಂದಿದ್ದ ಆ ಕುಟುಂಬದ ಜತೆಯಲ್ಲಿಯೇ ಮಹಾಮಾರಿ ರೂಪಾಂತರಿ ಕೊರೊನವೂ ಬರತ್ತೆ ಎಂಬ ನಿರೀಕ್ಷೆಯಿರಲಿಲ್ಲ. ಮನೆಯಲ್ಲಿ ಅಮ್ಮನ ಕಾರ್ಯಮಾಡಬೇಕಾಗಿದ್ದ ಮಗನಿಗೆ ಮಡದಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.