ವಾಯುಪಡೆಯಲ್ಲಿದ್ದ ಹೊಸನಗರದ ಯೋಧ ಸಾವು: ಶಿವಮೊಗ್ಗ: ವಿಧಿ ನೀನೆಷ್ಟು ಕ್ರೂರ ಎಂದು ಆ ಕುಟುಂಬ ಶಾಪ ಹಾಕುತ್ತಿದೆ. ಮನೆಯಲ್ಲಿ ಮೋಟಾರ್ ಸೈಕಲ್ ಕೂಡಾ ಇಲ್ಲದ ಹೊತ್ತಿನಲ್ಲಿ ಏರ್ ಫೋರ್ಸ್‌ಗೆ ಸೇರಿ ದಿಗಂತದೆತ್ತರಕ್ಕೆ ಹಾರುವ ಅವಕಾಶ...
ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರ ಹೆಚ್ಚು ಚರ್ಚೆಯಲ್ಲಿರುವುದರ ನಡುವೆಯೇ ಶಿವಮೊಗ್ಗದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾಳೆ. ಹೊಸನಗರದ ದುಬಾರತಟ್ಟೆಯ ಅಶ್ವಿನಿ(29) ಮೃತ ಮಹಿಳೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟೆಯ ನಿವಾಸಿ ಅಶ್ವಿನಿ, ಒಂದೂವರೆ...
ಹೊಸನಗರ : ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ...
ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದ ರೈತರಿಗೆ ಮತ್ತೋಂದು ಸಮಸ್ಯೆ ಎದುರಾಗಿದೆ. ಕಾಡಾನೆಗಳ ಕಾಟದ ನಡುವೆ ಇದೀಗ ಚಿರತೆ ಸಹ ಕಾಣಿಸಿಕೊಂಡಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೋಯ್ದಿದೆ....
ಶಿವಮೊಗ್ಗ: ರಿಪ್ಪನ್ ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ(65)...
ಹೊಸನಗರ: ಮನೆಯಲ್ಲಿ ಯಾರು ಇಲ್ಲದ್ದನ್ನ ಗಮನಿಸಿ, ಒಡವೆಗಳನ್ನು ದೋಚಿರುವ ಘಟನೆ ಹೊಸನಗರದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ಕಳ್ಳತನ ನಡೆದಿದ್ದು, 9 ಲಕ್ಷ ರೂ. ಮೌಲ್ಯದ ಒಡವೆ ಕಳವು ಮಾಡಲಾಗಿದೆ. ಗೊರಗೋಡು ಗ್ರಾಮದಲ್ಲಿ...
ಶಿವಮೊಗ್ಗ:ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ...
ಶಿವಮೊಗ್ಗ : ಲಾರಿ ಡಿಕ್ಕಿಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ...
ಶಿವಮೊಗ್ಗ : ವಿದ್ಯೆ ಎಂಬುದು ಯಾರೂ ಕದಿಯಲಾಗದ ಸಂಪತ್ತು. ಸಮಾಜದಲ್ಲಿ ಸ್ಥಾನಮಾನ ಪಡೆಯಲು ವಿದ್ಯೆ ಸಾಧನವಾಗಬೇಕು. ಅದೊಂದೇ ನಮ್ಮ ರಕ್ಷಣೆಯ ಅಸ್ತ್ರ. ಮಕ್ಕಳು ಹೆಚ್ಚಿನ ಅಂಕ ಪಡೆಯಬೇಕು, ಇದು ಪೋಷಕರ ಒತ್ತಾಯ. ಆದರೆ, ಅಂಕಗಳಿಂದ...
ಶಿವಮೊಗ್ಗ,ಅ.೩೧:ಈಡಿಗ ಸಮುದಾಯ ಸಂಘಟನೆಗೆ ಶ್ರೀಮಠಗಳ ಪಾತ್ರ ಹಿರಿದಾಗಿದ್ದು, ಎಲ್ಲಾ ಮಠಗಳ ನಡುವೆ ಸಮನ್ವಯ ಮೂಡಬೇಕು. ಸಮಾಜಕ್ಕೆ ಸಿಗಬೇಕಿರುವ ಹಕ್ಕುಗಳನ್ನು ಪಡೆಯಲು ಸಂಘಟಿತ ಹೋರಾಟವಾಗಬೇಕು ಎಂದು ಕರ್ನಾಟಕ ಪ್ರದೇಶ ಆರ್ಯಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.