Malenadu Mitra

Category : ಹೊಸನಗರ

ಹೊಸನಗರ

ಕೋಡಿ ಬಿದ್ದ ಆಲುವಳ್ಳಿ ಅವಳಿ ಕೆರೆ, ಗ್ರಾಮಸ್ಥರ ಸಂಭ್ರಮ ಹೇಗಿತ್ತು ಗೊತ್ತಾ ?

Malenadu Mirror Desk
ರಿಪ್ಪನ್‍ಪೇಟೆ;-ಎಡಬಿಡದೆ ಧಾರಾಕಾರವಾಗಿ ಸುರಿದ ಭಾರಿ ಮಳೆಯಿಂದಾಗಿ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲುವಳ್ಳಿ ಅವಳಿಕಲ್ಲುಕೆರೆ ತುಂಬಿ ಕೂಡಿ ಬಿದ್ದಿದ್ದು ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರಿಫ್ ಇವರ ನೇತೃತ್ವದಲ್ಲಿ ತುಂಬಿದ ಕೆರೆಗೆ ವಿಶೇಷ...
ಶಿವಮೊಗ್ಗ ಹೊಸನಗರ

ರಿಪ್ಪನ್ ಪೇಟೆ: ಬಂಡಿ,ಕಲಗೋಡು, ತಿಮ್ಮಪ್ಪ ಪ್ರಬಲ ಆಕಾಂಕ್ಷಿಗಳು

Malenadu Mirror Desk
ಜಿಲ್ಲಾ ಪಂಚಾಯಿತಿ ಕ್ಷೇತ್ರ ಕರಡು ಮೀಸಲು ಪ್ರಕಟವಾಗಿದೆ. ಸರಕಾರ ಡಿಸೆಂಬರ್‍ತನಕ ಚುನಾವಣೆ ಇಲ್ಲ ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದೆ. ಆದರೆ ಈಗ ಗೊತ್ತುಮಾಡಿರುವ ಮೀಸಲಿನಂತೆ ಸಂಭಾವ್ಯ ಅಭ್ಯರ್ಥಿಗಳು ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ. ಶಿವಮೊಗ್ಗ...
ಜಿಲ್ಲೆ ಶಿವಮೊಗ್ಗ ಹೊಸನಗರ

ಬಸ್ಸು -ಕಾರು ಡಿಕ್ಕಿ ಇಬ್ಬರು ಗಂಭೀರ

Malenadu Mirror Desk
ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಸೂಡೂರು ಗೇಟ್ ಬಳಿ ಭಾನುವಾರ ಖಾಸಗಿ ಬಸ್ ಹಾಗೂ ಶಿಫ್ಟ್ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ತೀವ್ರತರವಾದ ಗಾಯವಾಗಿದ್ದು ಶಿವಮೊಗ್ಗ ಖಾಸಗಿ...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಮಲೆನಾಡಿನಲ್ಲೀಗ ಮಳೆ…ಮಳೆ… ಮತ್ತು ಮಳೆ…,ಮಂಜು ಮೋಡದಾಟಕ್ಕೆ ಕಾಣಸಿಗದ ಜೋಗದ ಜಲವೈಭವ

Malenadu Mirror Desk
ಮಲೆನಾಡಲ್ಲೀಗ ಮಳೆ…ಮಳೆ… ಮತ್ತು ಮಳೆ. ಪುನರ್ವಸು ಆರ್ಭಟಕ್ಕೆ ಎಲ್ಲೆಂದರಲ್ಲಿ ನೀರು, ನೀರು ಮತ್ತು ನೀರೇ ತುಂಬಿದೆ. ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದರೆ, ಇಡೀ ಮಲೆಸೀಮೆ ಹಸಿರು ಹೊದ್ದು ನೋಡುಗರನ್ನು ಕೈಬೀಸಿ ಕರೆಯುತ್ತಿದೆ.ಲಾಕ್‍ಡೌನ್ ತೆರವಾಗುತ್ತಿದ್ದಂತ...
ರಾಜ್ಯ ಶಿವಮೊಗ್ಗ ಹೊಸನಗರ

ಟಾಟಾ ಸುಮೊ ಪಲ್ಟಿ ಇಬ್ಬರು ಸಾವು, ಇಬ್ಬರು ಗಂಭೀರ

Malenadu Mirror Desk
ರಿಪ್ಪನ್ ವರನಹೊಂಡದಲ್ಲಿ ಭೀಕರ ಅಪಘಾತ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪ  ವರನಹೊಂಡಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗುರುವಾರ ಮಹಿಳೆಯೊಬ್ಬರು ಸಾವಿಗೀಡಾಗಿದ್ದುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ...
ರಾಜ್ಯ ಶಿವಮೊಗ್ಗ ಹೊಸನಗರ

ಅಕ್ಕ-ತಂಗಿಯನ್ನು ಬಲಿ ಪಡೆದ ಮಹಾಮಾರಿ ಒಂದೇ ಕುಟುಂಬದ 7 ಮಂದಿಗೆ ಸೋಂಕು

Malenadu Mirror Desk
ಮಹಾಮಾರಿ ಕೊರೊನಕ್ಕೆ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ಕ ತಂಗಿ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ವರದಿಯಾಗಿದೆ. ಇಲ್ಲಿನ ಕ್ರಿಶ್ಚಿಯನ್ ಕಾಲೋನಿಯಲ್ಲಿ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಅದರಲ್ಲಿ ವ್ಯಾನಿ...
ರಾಜ್ಯ ಶಿವಮೊಗ್ಗ ಹೊಸನಗರ

ಅರಸಾಳು ಮಾಲ್ಗುಡಿ ಮ್ಯೂಸಿಯಂ ಪುನರಾರಂಭ

Malenadu Mirror Desk
ಹೊಸನಗರ ತಾಲೂಕು ಅರಸಾಳು ರೈಲ್ವೆ ನಿಲ್ದಾಣದ ಮಾಲ್ಗುಡಿ ಮ್ಯೂಸಿಯಂ ಜುಲೈ 9 ರಿಂದ ಪುನರಾರಂಭವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ, ಕೋವಿಡ್ ಲಾಕ್ಡೌನ್ ಕಾರಣದಿಂದ ಮ್ಯೂಸಿಯಂ ಅನ್ನು ಬಂದ್ ಮಾಡಲಾಗಿತ್ತು. ಈಗ ಪುನಃ ಆರಂಭಿಸಿದ್ದು,...
ರಾಜ್ಯ ಶಿವಮೊಗ್ಗ ಹೊಸನಗರ

ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ

Malenadu Mirror Desk
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರ ವಿಂಗಡಣೆ ಬಳಿಕ ರಾಜ್ಯ ಸರಕಾರವೀಗ ಮೀಸಲಾತಿ ಘೋಷಿಸಿ ರಾಜ್ಯ ಪತ್ರ ಹೊರಡಿಸಿದೆಮೀಸಲು ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಜುಲೈ 8ರ ತನಕ ಅವಕಾಶ ನೀಡಲಾಗಿದೆ....
ರಾಜ್ಯ ಶಿವಮೊಗ್ಗ ಹೊಸನಗರ

ಕೆಂಚನಾಲದಲ್ಲಿ ಪ್ಯಾಸೆಂಜರ್ ರೈಲು ನಿಲ್ಲದಿದ್ದರೆ ಉಗ್ರ ಹೋರಾಟ: ಮಾಜಿ ಶಾಸಕ ಬಿ.ಸ್ವಾಮಿರಾವ್

Malenadu Mirror Desk
ಮೈಸೂರು-ಬೆಂಗಳೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗದ ಪ್ಯಾಸೆಂಜರ್ ರೈಲು ಗಾಡಿಯನ್ನು ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡದಿದ್ದಲ್ಲಿ ಸರ್ವಪಕ್ಷಗಳ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲು ರಿಪ್ಪನ್ ಪೇಟೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ. ಈ ಸಂಬಂಧ ಸರ್ವಪಕ್ಷಗಳ...
ರಾಜ್ಯ ಶಿವಮೊಗ್ಗ ಹೊಸನಗರ

ದೇವಾ.. ಹೆಣ್ಣು ಹೆತ್ತವರಿಗೆ ಇದೆಂತಾ ಘೋರ ಅನ್ಯಾಯ, 20 ದಿನದ ಅಂತರದಲ್ಲಿ ಕರುಳ ಕುಡಿಗಳ ಕಳೆದುಕೊಂಡ ಕಾರ್ಮಿಕರು

Malenadu Mirror Desk
ಇದು ಘೋರ ಅನ್ಯಾಯ, ಯಾವ ತಂದೆ ತಾಯಿಗೂ ಇಂತಹ ದುಃಖದ ಸನ್ನಿವೇಶ ಬರಬಾರದು. ಬೆವರು ಬಸಿದು ಸಾಕಿದ್ದ ಇಬ್ಬರು ಹೆಣ್ಣು ಮಕ್ಕಳು 20 ದಿನದ ಅಂತರದಲ್ಲಿ ದುರಂತ ಸಾವಿಗೀಡಾಗುತ್ತಾರೆಂದರೆ ಆ ಹೆತ್ತವರ ಸಂಕಟ ಎಷ್ಟಿರಬಹುದು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.