ಇದು ಕೆಸರು ಗದ್ದೆಯಲ್ಲ, ರಸ್ತೆಗಳು…. ರಿಪ್ಪನ್ ಪೇಟೆ ಸುತ್ತಲ ಗ್ರಾಮಗಳ ಸಂಪರ್ಕ ರಸ್ತೆ ದುರವಸ್ಥೆ
ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆ ಕೆಸರುಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ....