ಪಟಗುಪ್ಪ ಸೇತುವೆ, ದಶಕಗಳ ಕನಸು ಸಾಕಾರ
ಸಾಗರ ಹಾಗೂ ಹೊಸನಗರಕ್ಕೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನ ಪಟಗುಪ್ಪ ಸೇತುವೆಯನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು. ಬಹುವರ್ಷಗಳ ನಿರೀಕ್ಷೆಯಾಗಿದ್ದ ಈ ಸೇತುವೆಯಿಂದ ಶರಾವತಿ ಹಿನ್ನೀರಿನ ೫೦ ಗ್ರಾಮಗಳಿಗೆ ಅನುಕೂಲವಾಗಲಿದೆ.೫೬ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ...