ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9)...
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಸೋಮವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಒಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 347 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ364 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುರುವಾರವೂ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 244ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ358 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 118 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು,...
ಶಿವಮೊಗ್ಗ-ಹೊಸನಗರ ರಸ್ತೆಯಲ್ಲಿ ಸೂಡೂರಿನಿಂದ ರಿಪ್ಪನ್ ಪೇಟೆವರೆಗಿನ ಮಾರ್ಗದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗಿದ್ದು, ಸೂಕ್ತ ಮಾರ್ಗಸೂಚಕಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ತಿರುವಿನ ರಸ್ತೆ ಇರುವುದರಿಂದ ಆಗಾಗ ಕಾರುಗಳು ಪಲ್ಟಿಯಾಗುತ್ತಿವೆ. ಶನಿವಾರ ರಾತ್ರಿ ಸೊನಲೆ ಶ್ರೀಧರ್ ಮೂರ್ತಿ...
ಮುಳುಗಡೆ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರ ಹೋಬಳಿ ನಾಗರಿಕ ವೇದಿಕೆಯ ಹೋಬಳಿ ಕೇಂದ್ರ ನಗರದ ನಾಡಕಛೇರಿ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.ಗುರುವಾರ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಸರಕಾರ ಸೂಕ್ತ ಕ್ರಮ...
ಮುಳುಗಡೆ ಸಂತ್ರಸ್ತರು ಮತ್ತೋಮ್ಮೆ ಸಿಡಿದೆದ್ದಿದ್ದಾರೆ. ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಅಗ್ರಹಿಸಿ ಬೀದಿಗಿಳಿದ್ದಾರೆ. ಜನ ಸಂಖ್ಯೆ ಕಡಿಮೆ ಇದೆ ಎನ್ನುವ ಕಾರಣಕ್ಕೆ ವಿಧಾನಸಭಾ ಕ್ಷೇತ್ರವನ್ನ ರದ್ದು ಪಡಿಸಲಾಗಿತ್ತು. ವಿಧಾನ ಸಭಾ ಕ್ಷೇತ್ರ ರದ್ದಾದಾಗಿನಿಂದ...
ಸರಕಾರ ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದರು.ರಿಪ್ಪನ್ ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಡ್ಲುಬೈಲು ಗ್ರಾಮದ...
ಸಾಗರ ಹಾಗೂ ಹೊಸನಗರಕ್ಕೆ ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನ ಪಟಗುಪ್ಪ ಸೇತುವೆಯನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಯಿತು. ಬಹುವರ್ಷಗಳ ನಿರೀಕ್ಷೆಯಾಗಿದ್ದ ಈ ಸೇತುವೆಯಿಂದ ಶರಾವತಿ ಹಿನ್ನೀರಿನ ೫೦ ಗ್ರಾಮಗಳಿಗೆ ಅನುಕೂಲವಾಗಲಿದೆ.೫೬ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.