ಸಾಹಿತ್ಯ ಸೌಹಾರ್ದ ಸಮಾಜ ಕಟ್ಟಬೇಕು: ಪ್ರೊ.ಎಸ್.ಜಿ.ಸಿದ್ದರಾಮಯ್ಯ
೧೭ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ, ಗೋಷ್ಠಿಗಳನ್ನು ಮೌಲಿಕ ವಿಷಯಗಳ ಚರ್ಚೆ
ಶಿವಮೊಗ್ಗ ಜಿಲ್ಲಾ ೧೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಗುರುವಾರ ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರ ಸಮಾರೋಪನುಡಿಗಳೊಂದಿಗೆ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಸಾಹಿತ್ಯ ಸಮ್ಮೇಳನ ಬರೀ ಒಂದು ನುಡಜಾತ್ರೆಯಾಗದೆ ಮಲೆನಾಡಿನ ಪ್ರಚಲಿತ ಸಮಸ್ಯೆಗಳು,...