Malenadu Mirror

Category : ದೇಶ

ದೇಶ ರಾಜ್ಯ ಶಿವಮೊಗ್ಗ ಸಾಗರ

24 ಕೋಟಿ ಲಾಟರಿ ಯಾರಿಗೆ ಗೊತ್ತೇನ್ರಿ.. ?

Malenadu Mirror Desk
ಹಠವಾದಿಗೆ ಒಲಿದ ಶಾರ್ಜಾದ ಬಂಪರ್ ಬಹುಮಾನ ಅರಬ್ ಕಂಟ್ರಿಲಿ ಲಾಟರಿ ಹೊಡದದೆ, ಅಂವ ಶಿವಮೊಗ್ಗ ಮೂಲದವನಂತೆ ಅಂತ ಮಾಧ್ಯಮಗಳಲ್ಲಿ ಬರ್‍ತಿದ್ದಂತೆ ಎಲ್ಲ ಮಿಕಮಿಕ ಮಕ ನೋಡಿಕಂಡು ಯಾರಿರಬಹುದು ಎಂದು ಹುಬ್ಬೇರಿಸಿಕೊಂಡ್ರು.ಆದರೆ ಅದೃಷ್ಟವಂತ ನಮ್ಮ ಸಾಗರ...
ದೇಶ ರಾಜ್ಯ ಶಿವಮೊಗ್ಗ

ಡಿಆರ್ ಡಿಒ ಲ್ಯಾಬ್ ಚಿಂತನ ಮಂಥನ

Malenadu Mirror Desk
ದೇಶದ ಜ್ಞಾನವಂತರು ವಿದೇಶಗಳಲ್ಲಿ ಕೆಲಸ ಮಾಡಿ ತಮ್ಮ ಬುದ್ದಿಮತ್ತೆಯನ್ನು ಪರದೇಶಿಗರಿಗೆ ಧಾರೆ ಎರೆಯುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.ಡಿಆರ್‌ಡಿಒ ಪ್ರಯೋಗಾಲಯ ಸ್ಥಾಪನೆಗೆ ಅಗತ್ಯವಿರುವ ಯೋಜನಾ ವರದಿ ತಯಾರಿಸುವ ಉದ್ದೇಶದಿಂದ ನಡೆದ...
ಜಿಲ್ಲೆ ದೇಶ ರಾಜ್ಯ

ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Malenadu Mirror Desk
 ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯವರೇ ಆದ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು...
ದೇಶ ಭಧ್ರಾವತಿ

ಆರ್‌ಎಎಫ್ ನಿಂದ ಭದ್ರಾವತಿಯಲ್ಲೊಂದು ಉಪನಗರ

Malenadu Mirror Desk
ಭದ್ರಾವತಿಯಲ್ಲಿ ಪ್ರಾರಂಭವಾಗಲಿರುವ ಆರ್‌ಎಎಫ್ ಘಟಕದಿಂದ ಭದ್ರಾವತಿಯಲ್ಲಿ ಒಂದು ಉಪನಗರ ನಿರ್ಮಾಣವಾಗಲಿದ್ದು, ಇದರಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆ ಸುಧಾರಿಸಲಿದೆ.ಶನಿವಾರ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಈ ವಿಷಯ ತಿಳಿಸಿದರು.ನೂತನ...
ದೇಶ ರಾಜ್ಯ ಶಿವಮೊಗ್ಗ

ಅಮಿತ್ ಶಾ ಆಗಮನ:ತಯಾರಿ ಪರಿಶೀಲನೆ

Malenadu Mirror Desk
ಭದ್ರಾವತಿ ಸಮೀಪ ನಿಮರ್ಾಣವಾಗಲಿರುವ ಆರ್ಎಎಫ್ ಪಡೆಯ ಘಟಕದ ಗುದ್ದಲಿ ಪೂಜೆಗೆ ಇದೇ ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಈ ಸಂಬಂಧ ಅಂದಿನ ಕಾರ್ಯಕ್ರಮ ನಡೆಯುವ ಸ್ಥಳ,...
ದೇಶ ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳ ಆಕ್ರೋಶ

Malenadu Mirror Desk
ಸಾಗರ, ಡಿ.೮: ದೇಶಾದ್ಯಂತ ನಡೆಯುತ್ತಿರುವ ರೈತ ಚಳುವಳಿಯನ್ನು ಬೆಂಬಲಿಸಿ, ಮಲೆನಾಡು ಭಾಗದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ...
ಜಿಲ್ಲೆ ದೇಶ

ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ

Maha
ಬೆಂಗಳೂರು, ನವೆಂಬರ್ 19 : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿ ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ ನೀಡಲಾಗಿದೆ. ರೈತರು ಪಾವತಿಸಬೇಕಾದ ವಿಮೆ ಪ್ರತಿ ಹೆಕ್ಟೇರ್‌ಗೆ 7250 ರೂ.ಗಳು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.