Malenadu Mitra

Category : ರಾಜಕೀಯ

You can enter a simple description of this category here

ರಾಜಕೀಯ ರಾಜ್ಯ

ನೆಲದ ನಿಜ ನಾಯಕ ಸಾರೇಕೊಪ್ಪ ಬಂಗಾರಪ್ಪ

Malenadu Mirror Desk
ಸಾರೆಕೊಪ್ಪ ಬಂಗಾರಪ್ಪ ಈ ದೇಶ ಕಂಡ ಮುತ್ಸದ್ದಿ ರಾಜಕಾರಣಿ. ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಪರಿಕಲ್ಪನೆಯ ವ್ಯಕ್ತಿತ್ವ ಅವರದ್ದು. ಈ ನೆಲದ ಹಸಿವು ಅರಿತಿದ್ದ ಅವರು, ಶ್ರಮಿಕರ ಬೆವರಿಗೆ ಯಾವತ್ತೂ ಗೌರವ ಕೊಡುತಿದ್ದರು. ಸಮಾಜವಾದಿ...
ರಾಜಕೀಯ ಶಿವಮೊಗ್ಗ

ಸಾಕು ನಾಯಿ ಮೇಲೆ ಗುಂಡು ಹಾರಿಸಿದ ವ್ಯಕ್ತಿ: ಠಾಣೆಗೆ ದೂರು

Malenadu Mirror Desk
ಶಿವಮೊಗ್ಗ: ಸಾಕು ನಾಯಿ ಒಂದರ ಮೇಲೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ನಾಯಿಗೆ ಗುಂಡು ಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಶಿವಮೊಗ್ಗದ ಅಮೀರ್ ಅಹಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವವರು ಕಳೆದ ೮...
ರಾಜಕೀಯ ಶಿವಮೊಗ್ಗ

ಮನಸ್ಸನ್ನು ವಿಕಾರಗೊಳಿಸುವ ಸಂಸ್ಕೃತಿ, ಜಾಲತಾಣಗಳಿಂದ ದೂರವಿರಿ: ಪ್ರೊ.ದಾಕ್ಷಾಯಣಿ ಜಿ.ಹೆಗಡೆ

Malenadu Mirror Desk
ಶಿರಸಿ: ಮನಸ್ಸನ್ನು ವಿಕಾರಗೊಳಿಸುವ ಸಂಸ್ಕೃತಿ, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಾಕ್ಷಾಯಣಿ ಜಿ.ಹೆಗಡೆ ಕರೆ ನೀಡಿದರು.    ...
ರಾಜಕೀಯ ಹೊಸನಗರ

ಶರಾವತಿ ಸಂತ್ರಸ್ತರಿಗೆ ಶೀಘ್ರ ಸಿಹಿ ಸುದ್ದಿ ನೀಡುತ್ತೇವೆ : ಶಾಸಕ ಹಾಲಪ್ಪ, ಸಂಭ್ರಮದ ಶರಾವತಿ ಹಿನ್ನೀರ ಹಬ್ಬ, ಕುಣಿದುಕುಪ್ಪಳಿಸಿದ ಮಲೆನಾಡಿನ ಪ್ರೇಕ್ಷಕರು

Malenadu Mirror Desk
ಹೊಸನಗರ ; ಬಗರ್ ಹುಕ್ಕುಂ ರೈತರ ಒಂದು ಗುಂಟೆ ಜಾಗವೂ ಹೋಗಲು ಬಿಡಲ್ಲ. ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ...
ರಾಜಕೀಯ ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ

Malenadu Mirror Desk
ರಾಜ್ಯ ಸರ್ಕಾರ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ ರ ಪುಕರಣ ೧೨೧, ೧೨೨ ಮತ್ತು ೧೨೪...
ರಾಜಕೀಯ ರಾಜ್ಯ ಶಿವಮೊಗ್ಗ ಸೊರಬ

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk
ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೧೧ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರು ಪಕ್ಷದ ಮುಖಂಡರು ಹಾಗೂ ಕುಟುಂಬ...
ರಾಜಕೀಯ ರಾಜ್ಯ

ವಿನಯ್ ಗುರೂಜಿ ಸಾರಥ್ಯದಲ್ಲಿ ಸಂಧಾನ, ಬಿಜೆಪಿ ಸೇರಿದ ಧನಂಜಯ ಸರ್ಜಿ

Malenadu Mirror Desk
ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಜೋರಾಗಿಯೇ ಆರಂಭವಾಗಿದ್ದು, ಪಕ್ಷಾಂತರಿಗಳು ಆಡಳಿತ ಪಕ್ಷ ಬಿಜೆಪಿಯತ್ತಲೇ ಒಲವು ತೋರುತ್ತಿದ್ದಾರೆ. ಡಾ. ಧನಂಜಯ ಸರ್ಜಿ ಅವರು ಗೌರಿಗದ್ದೆಯ ಅವಧೂತರಾದ ವಿನಯ್‌ಗುರೂಜಿ ಸಾರಥ್ಯದಲ್ಲಿ ಶಿವಮೊಗ್ಗದಲ್ಲಿ ನಡೆದ ಸಂಧಾನ...
ರಾಜಕೀಯ ರಾಜ್ಯ ಶಿವಮೊಗ್ಗ

ಬಿಜೆಪಿ ಸೇರಿದ ರಾಜು ತಲ್ಲೂರು, ಸೊರಬದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡ್ತಾರಂತೆ !

Malenadu Mirror Desk
ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿ ಹಿಂದುಳಿದವರ್ಗಗಳ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಆ ಪಕ್ಷ ತೊರೆದಿದ್ದ ರಾಜು ತಲ್ಲೂರು ಅವಲು ಗುರುವಾರ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪರ ಸಮ್ಮುಖದಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ ಸಾಗರ

ಸಾಗರದ ಹಾಲಿ-ಮಾಜಿ ಶಾಸಕರಿಂದ ಧರ್ಮಸ್ಥಳದಲ್ಲಿ ಆಣೆ -ಪ್ರಮಾಣ ,ಟೀಕೆಗೊಳಗಾದ ಹಾಲಪ್ಪ-ಬೇಳೂರು ನಡೆ

Malenadu Mirror Desk
ಸಾರ್ವಜನಿಕ ವಲಯದಲ್ಲಿ ಟೀಕೆಗೊಳಪಟ್ಟಿದ್ದ ಸಾಗರದ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಆಣೆ-ಪ್ರಮಾಣದ ಪ್ರಸಂಗ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾಪನಗೊಂಡಿದೆ. ಶಾಸಕ ಹರತಾಳು ಹಾಲಪ್ಪ ಅವರು ತಮ್ಮ ಮಿತ್ರ ವಿನಾಯಕ ಭಟ್ ಮತ್ತು...
ರಾಜಕೀಯ ರಾಜ್ಯ ಶಿವಮೊಗ್ಗ

ವಿಧಾನ ಪರಿಷತ್ ಚುನಾವಣೆ: ಕೈ -ಕಮಲ ನೇರ ಹಣಾಹಣಿ ಅರುಣರಾಗವೋ, ಪ್ರಸನ್ನವದನವೋ.. ಎಂಬುದನ್ನು ನಿರ್ಧರಿಸಲಿರುವ ‘ಕೈಚಳಕ’

Malenadu Mirror Desk
ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಭಯದ ಛಾಯೆಯಲ್ಲಿಯೇ ಬುದ್ದಿವಂತರ ಸದನ ಎಂದೇ ಹೇಳಲಾಗುವ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಭರಾಟೆಯೂ ಜೋರಾಗಿದೆ. ಇತ್ತೀಚೆಗೆ ನಡೆದ ಸಿಂಧಗಿ ಮತ್ತು ಹಾನಗಲ್ ಫಲಿತಾಂಶದ ಉಮೇದಿನಲ್ಲಿರುವ ಆಡಳಿತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.