ವಿಧಾನ ಪರಿಷತ್ ಚುನಾವಣೆ: ಕೈ -ಕಮಲ ನೇರ ಹಣಾಹಣಿ ಅರುಣರಾಗವೋ, ಪ್ರಸನ್ನವದನವೋ.. ಎಂಬುದನ್ನು ನಿರ್ಧರಿಸಲಿರುವ ‘ಕೈಚಳಕ’
ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಭಯದ ಛಾಯೆಯಲ್ಲಿಯೇ ಬುದ್ದಿವಂತರ ಸದನ ಎಂದೇ ಹೇಳಲಾಗುವ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಭರಾಟೆಯೂ ಜೋರಾಗಿದೆ. ಇತ್ತೀಚೆಗೆ ನಡೆದ ಸಿಂಧಗಿ ಮತ್ತು ಹಾನಗಲ್ ಫಲಿತಾಂಶದ ಉಮೇದಿನಲ್ಲಿರುವ ಆಡಳಿತ...