Malenadu Mitra

Category : ರಾಜಕೀಯ

You can enter a simple description of this category here

ರಾಜಕೀಯ ರಾಜ್ಯ ಶಿವಮೊಗ್ಗ

ಮಧು ಬಂಗಾರಪ್ಪ-ಸಿದ್ದರಾಮಯ್ಯ ಭೇಟಿ

Malenadu Mirror Desk
ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ಮಾಜಿ ಶಾಸಕ ಮಧುಬಂಗಾರಪ್ಪ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಅಂತಿಮವಾಗಿದ್ದು, ಗುರುವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ.ಜೆಡಿಎಸ್‌ನಿಂದ ಮಾನಸಿಕವಾಗಿ ದೂರವಾಗಿರುವ...
ಭಧ್ರಾವತಿ ರಾಜಕೀಯ ರಾಜ್ಯ ಶಿವಮೊಗ್ಗ

ಭದ್ರಾವತಿಯಲ್ಲಿ ಮಾ.೧೩ಕ್ಕೆ ಪ್ರತಿಭಟನೆ: ಖರ್ಗೆ,ಸಿದ್ದರಾಮಯ್ಯ ಭಾಗಿ

Malenadu Mirror Desk
ಇತ್ತೀಚೆಗೆ ಭದ್ರಾವತಿ ಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿರುವುದು ದ್ವೇಷದ ರಾಜಕಾರಣವಾಗಿದೆ. ಇದನ್ನು ಪ್ರತಿಭಟಿ ಸಲು ಮಾ.೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಕಾರಿ...
ರಾಜಕೀಯ ರಾಜ್ಯ ಸೊರಬ

ಕುಮಾರ ಬಂಗಾರಪ್ಪ ಮುನಿಸು: ಮನವೊಲಿಸಿದ ಸಂಸದರು

Malenadu Mirror Desk
ಮೂಗೂರು ಏತಾನೀರಾವರಿ ಉದ್ಘಾಟನೆಯಲ್ಲಿ ಶಾಸಕರ ಕಡೆಗಣನೆ ಸೊರಬ ತಾಲೂಕಿನ ಮಹತ್ವಾಕಾಂಕ್ಷಿ ಮೂಗೂರು ಏತ ನೀರಾವರಿ ಲೋಕಾರ್ಪಣೆ ಕಾರ್ಯಕ್ರಮದಕ್ಕೆ ಬರುವುದಿಲ್ಲ ಎಂದು ಮುನಿಸಿಕೊಂಡಿದ್ದ ಶಾಸಕ ಕುಮಾರ ಬಂಗಾರಪ್ಪ ಅವರನ್ನು ಮನವೊಲಿಸಲು ಸಂಸದ ಬಿ.ವೈ ರಾಘವೇಂದ್ರ ಹಾಗೂ...
ರಾಜಕೀಯ ರಾಜ್ಯ ಶಿವಮೊಗ್ಗ

ಹಾಡಾದ ಬಿಎಸ್‌ವೈ ಪೊಲಿಟಿಕಲ್ ಜರ್ನಿ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಜರ್ನಿ ಹಾಡಾಗಿದೆ ಗೊತ್ತಾ? ಹೌದು. ಭಾನುವಾರ ಶಿವಮೊಗ್ಗ ಫ್ರೀಡಂ ಪಾಕ್ ಆವರಣದಲ್ಲಿ ನಡೆಯುವ ಭಾವಾಭಿನಂದನೆ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ವಿಜಯ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಅವರು ಈ...
ರಾಜಕೀಯ ರಾಜ್ಯ ಶಿವಮೊಗ್ಗ

ರಾಜಧಾನಿಯಲ್ಲಿ ಮೊಳಗಿದ ಕುರುಬರ ಕಹಳೆ

Malenadu Mirror Desk
ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸಬೇಕೆಂಬ ಅಭಿಯಾನದ ಸಮಾರೋಪ ಸಮಾರಂಭಕ್ಕೆ ಜನಸಾಗರವೇ ಹರಿದು ಬಂದಿದೆ. ಬೆಂಗಳೂರಿನ ಹೊರವಲಯದ ಮಾದಾವರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕುರುಬ ಸಮುದಾಯದ ಮುಖಂಡರು ತಮ್ಮ ಒಗ್ಗಟ್ಟು ಪ್ರದರ್ಶನಕ್ಕೆ ಈ ವೇದಿಕೆ...
ರಾಜಕೀಯ ರಾಜ್ಯ ಶಿವಮೊಗ್ಗ

ವಿಧಾನ ಮಂಡಲದಲ್ಲಿ ಹುಣಸೋಡು ಮಹಾಸ್ಫೋಟ

Malenadu Mirror Desk
ಶಿವಮೊಗ್ಗ ಸಮೀಪದ ಹುಣಸೋಡು ಕಲ್ಲಗಂಗೂರಿನಲ್ಲಿ ಜ.೨೧ ರಂದು ಸಂಭವಿಸಿದ ಮಹಾಸ್ಫೋಟ ಮತ್ತು ಅಂದು ಆದ ಜೀವಹಾನಿ ಬಗ್ಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಸೋಮವಾರ ಚರ್ಚೆಯಾಗಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸರಕಾರವನ್ನು ಆಗ್ರಹಿಸಲಾಯಿತು.ವಿಧಾನಸಭೆಯಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ

ಕ್ವಾರಿ ಮಾಲೀಕರಿಂದ ಗಣಿ ಸಚಿವರಿಗೆ ಸನ್ಮಾನ!

Malenadu Mirror Desk
ಅಕ್ರಮ ಕ್ವಾರಿ ಸ್ಫೋಟದ ತನಿಖೆ ಮೇಲೆ ಪರಿಣಾಮ ಬೀರದೆ ? ಶಿವಮೊಗ್ಗದಲ್ಲಿ ಮಹಾಸ್ಫೋಟ ಸಂಭವಿಸಿದ ಸ್ಥಳ ಪರಿಶೀಲನೆ ಮಾಡಿದ ಎರಡು ದಿನದಲ್ಲಿಯೇ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಶಿವಮೊಗ್ಗದವರೇ ಪ್ರಮುಖವಾಗಿರುವ...
ರಾಜಕೀಯ ಶಿವಮೊಗ್ಗ

ಅಕ್ರಮ ಕ್ವಾರಿಗಳ ಬಗ್ಗೆ ಶಾಸಕ ಅಶೋಕನಾಯ್ಕ ಮೃದುಧೋರಣೆ

Malenadu Mirror Desk
ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪ್ರಕರಣದಂತಹ ದುರಂತ ನಡೆಯಲು ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಕಾಂಗ್ರೆಸ್ ಮುಖಂಡ ಡಾ.ಶ್ರೀನಿವಾಸ್ ಕರಿಯಣ್ಣ ಆರೋಪಿಸಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ದುರಂತ...
ರಾಜಕೀಯ ರಾಜ್ಯ

ಸಿದ್ದರಾಮಯ್ಯ ಅಭಿಮಾನಿ ಮಹಿಳೆ ಕೊಲೆ

Malenadu Mirror Desk
ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಮೂವಳ್ಳಿಯ ಸಿದ್ದರಾಮಯ್ಯ ಅಪ್ಪಟ ಅಭಿಮಾನಿಯಾಗಿದ್ದ ವೃದ್ಧೆಯನ್ನು ಯಾರೊ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಚಿತ್ರದುರ್ಗ ಮೂಲದ ಶಾರದಮ್ಮ ಕರಿಯಣ್ಣ(೬೫) ಅವರು ಮೂವತ್ತು ವರ್ಷಗಳಿಂದ ಮೂವಳ್ಳಿಯಲ್ಲಿ ನೆಲೆಸಿದ್ದರು. ಮನೆಯ ಹಿಂದಿನ ಕಟ್ಟಿಗೆ ರಾಶಿಯಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ

ಕಲ್ಲುಕ್ವಾರಿಗಳಿಗೆ ಅನುಮತಿ: ಪುನರ್ ಪರಿಶೀಲನೆ

Malenadu Mirror Desk
ಹುಣಸೋಡು ಸುತ್ತಮುತ್ತ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ ಕಲ್ಲುಕ್ವಾರಿಗಳಿಗೆ ಅನುಮತಿ ನೀಡುವ ಬಗ್ಗೆ ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮಹಾದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.