ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಕಾರ್ಯಕ್ರಮ, ಕುದರೂರು ಗ್ರಾಮ ಪಂಚಾಯಿತಿಯಲ್ಲಿ ನಿವೃತ್ತ ಯೋಧ ಮತ್ತು ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ
ಬ್ಯಾಕೋಡು : ಅದೊಂದು ಹೃದಯಸ್ಪರ್ಶಿ ಕಾರ್ಯಕ್ರಮ. ಊರು ಮನೆಯ ಸಾಧಕರನ್ನು ಸನ್ಮಾನಿಸಿದ ಸಾರ್ಥಕ ಭಾವ. ಹೌದು. ಇಂತಹ ಭಾವುಕ ಕಾರ್ಯಕ್ರಮ ನಡೆದದ್ದು, ಸಾಗರ ತಾಲೂಕು ಕರೂರು ಹೋಬಳಿ ಕುದರೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ.ನಿವೃತ್ತ ಯೋಧ...