Malenadu Mitra

Category : ಸಾಗರ

ರಾಜ್ಯಶಿವಮೊಗ್ಗಸಾಗರ

ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Malenadu Mirror Desk
ಪ್ರಸ್ತುತ ದಿನಮಾನದಲ್ಲಿ ರಾಜಕಾರಣ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೂಡಾ ಮೌಲ್ಯಗಳಿಗೆ ಮಹತ್ವ ನೀಡುತ್ತಿಲ್ಲ. ಅಧಿಕಾರ ಹಾಗು ಜನಪ್ರಿಯತೆಗಾಗಿ ಧರ್ಮಮಾರ್ಗ ಬದಲಾಯಿಸಿದ್ದ ಕಾರಣ ಸಮಾಜದಲ್ಲಿ ಅಶಾಂತಿ ತಲೆದೋರಿದೆ ಎಂದು ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ...
ರಾಜ್ಯಶಿವಮೊಗ್ಗಸಾಗರ

ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ: ಶೋಭಾಯಾತ್ರೆ

Malenadu Mirror Desk
ಬಿಜೆಪಿ 42 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಶೋಭಾಯಾತ್ರೆ ನಡೆಸಲಾಯಿತು. ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಲ್ಲಿ ಶೋಭಯಾತ್ರೆಗೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ಯಾತ್ರೆ ಶಿವಪ್ಪನಾಯಕ ವೃತ್ತ,...
ರಾಜ್ಯಸಾಗರ

ಗೋಮಾಂಸ ಮಾರುತಿದ್ದಾತ ಪೊಲೀಸರ ವಶಕ್ಕೆ

Malenadu Mirror Desk
ಊರೊಳಗೆ ಬಂದು ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತಿದ್ದವನನ್ನು ಗ್ರಾಮದ ಯುವಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಗೌತಮಪುರದಲ್ಲಿ ಭಾನುವಾರ ಸಂಜೆ ನಡೆದಿದೆ/ಶಿರಾಳಕೊಪ್ಪದ ಹಬೀಬ್(೩೫) ಎಂಬಾತ ಗೌತಮಪುರ ತಮಿಳು...
ರಾಜ್ಯಶಿವಮೊಗ್ಗಸಾಗರ

ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಯಾಗಬೇಕು, ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಗುಂಡಾ ಜೋಯ್ಸ್ ಅಭಿಮತ

Malenadu Mirror Desk
ದೇಶದಲ್ಲಿ ಏಕರೂಪ ಶಿಕ್ಷಣ ಜಾರಿಯಾಗಬೇಕು ಮಾತ್ರವಲ್ಲದೆ, ಶಿಕ್ಷಣ ಕ್ಷೇತ್ರವನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವಿದೆ ಎಂದು ೧೬ನೇ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಡಾ. ಗುಂಡ ವೆಂಕಟೇಶ್ ಜೋಯಿಸ್ ಪ್ರತಿಪಾದಿಸಿದರು.ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ...
ರಾಜ್ಯಶಿವಮೊಗ್ಗಸಾಗರ

ನೈತಿಕ ಶಿಕ್ಷಣ ಇಂದಿನ ಅಗತ್ಯ: ಕೆಳದಿ ಗುಂಡಾಜೋಯ್ಸ್ ಅಭಿಮತ, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Malenadu Mirror Desk
ಪ್ರಸ್ತುತ ದಿನಮಾನದಲ್ಲಿ ನೈತಿಕ ಶಿಕ್ಷಣದ ಅಗತ್ಯವಿದೆ. ನಮ್ಮ ಸಂವಿದಾನದಡಿಯಲ್ಲಿ ಸಿಗುವ ನ್ಯಾಯ ತೀರ್ಮಾನಕ್ಕೂ ಬೆಲೆ ಸಿಗದಂತಹ ಪರಿಸ್ಥಿತಿ ದೇಶಕ್ಕೇ ಆದ ಅವಮಾನ ಎಂಬುದನ್ನು ಮನಗಾಣಬೇಕಿದೆ ಎಂದು ೧೬ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ...
ರಾಜ್ಯಶಿವಮೊಗ್ಗಸಾಗರ

ಶರಾವತಿ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಸಿಗಂದೂರು ಧರ್ಮದರ್ಶಿ, ಈಡಿಗ ಸ್ವಾಮೀಜಿ ಹೇಳಿಕೆ

Malenadu Mirror Desk
ನಾಡಿಗೆ ಬೆಳಕು ನೀಡಲು ಸರ್ವತ್ಯಾಗ ಮಾಡಿದ ಮತ್ತು ತಾವು ಉಳುಮೆ ಮಾಡುವ ಭೂಮಿಗೆ ಹಕ್ಕು ಪತ್ರ ಇಲ್ಲದೆ ಅತಂತ್ರರಾಗಿರುವ ಶರಾವತಿ ಮುಳುಗಡೆ ಸಂತ್ರಸ್ತರ ಪರವಾಗಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ...
ಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗ ತಾಲೂಕು ಪುರದಾಳಲ್ಲಿ ಶಿವರಾತ್ರಿ ಜಾತ್ರೆ ಯಕ್ಷಗಾನ,ಸಾಮೂಹಿಕ ಸತ್ಯನಾರಾಯಣ ಪೂಜೆ

Malenadu Mirror Desk
ಮಹಾಶಿವರಾತ್ರಿ ಪ್ರಯುಕ್ತ ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಬಣೆಯಿಂದ ನಡೆಯಲಿದೆ. ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುವ ಈ ಜಾತ್ರೆಯಲ್ಲಿ ವಿವಿಧ ಧಾರ್ಮಿಕ...
ರಾಜ್ಯಶಿವಮೊಗ್ಗಸಾಗರ

ಇತಿಹಾಸದ ಅರಿವು ಎಲ್ಲರಿಗಿರಬೇಕು, ಕೆಳದಿ ಉತ್ಸವಕ್ಕೆ ಚಾಲನೆ ನೀಡಿದ ಶಾಸಕ ಹಾಲಪ್ಪ ಅಭಿಮತ

Malenadu Mirror Desk
ಕೆಳದಿ ರಾಣಿ ಚೆನ್ನಮ್ಮ ಉತ್ಸವಕ್ಕೆ ಶಾಸಕ. ಹರತಾಳು ಹಾಲಪ್ಪ ಅವರು ಭಾನುವಾರ ಚಾಲನೆ ನೀಡಿದರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೆಳದಿಯಲ್ಲಿರುವ ರಾಣಿ ಚೆನ್ನಮ್ಮ ನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾತನಾಡಿದ ಅವರು, ಕೆಳದಿ...
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿಕ್ಷಣದಿಂದ ಮಾತ್ರ ಈಡಿಗರ ಅಭ್ಯುದಯ: ರೇಣುಕಾನಂದ ಸ್ವಾಮೀಜಿ

Malenadu Mirror Desk
ಹಿಂದುಳಿದ ಈಡಿಗ ಸಮುದಾಯವು ಶಿಕ್ಷಣ ಮತ್ತು ಸಂಘಟನೆಗೆ ಆದ್ಯತೆ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದು ಹೊಸನಗರ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು.ಸಾಗರ ತಾಲೂಕು ಕರೂರು ಹೋಬಳಿಯಲ್ಲಿ...
ರಾಜ್ಯಶಿವಮೊಗ್ಗಸಾಗರ

ಕಂದಾಯ ಗ್ರಾಮ ಘೋಷಣೆಗೆ ಕಾಗೋಡು ತಿಮ್ಮಪ್ಪ ಒತ್ತಾಯ, ಸರಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Malenadu Mirror Desk
ರಾಜ್ಯದಲ್ಲಿರುವ ದಾಖಲೆ ರಹಿತ ಗ್ರಾಮಗಳನ್ನು ಪುನರ್ ಸರ್ವೇ ನಡೆಸಿ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವಂತೆ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.