Malenadu Mitra

Category : ಸಾಗರ

ರಾಜ್ಯಶಿವಮೊಗ್ಗಸಾಗರಸೊರಬ

ಸೊರಬದಲ್ಲಿ ಬಗರ್‌ಹುಕುಂ ರೈತರ ಬೃಹತ್ ಹೋರಾಟ ಪ್ರಧಾನಿ ಎದುರು ಮಾತನಾಡಲು ಧೈರ್ಯ ಇಲ್ಲದವರಿಂದ ನ್ಯಾಯ ಮರೀಚಿಕೆ ಎಂದ ಮಧು ಬಂಗಾರಪ್ಪ. ,ಹೋರಾಟ,ಜೈಲು: ಅನ್ಯಾಯ ಬಯಲು ಎಂದು ಗುಡುಗಿದ ಕಾಗೋಡು

Malenadu Mirror Desk
ಮಲೆನಾಡಿನ ಪ್ರಮುಖ ಸಮಸ್ಯೆಯಾದ ಬಗರ್ ಹುಕುಂ ಸಾಗುವಳಿಗೆ ಹಕ್ಕುಪತ್ರ ಮತ್ತು ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ರೈತ ಸಮುದಾಯಕ್ಕೆ ಬಿಸಿಲು ಕುದುರೆಯಂತೆಯೇ ಭಾಸವಾಗುತ್ತಿದೆ. ಪ್ರತಿ ಚುನಾವಣೆ ಬಂದಾಗಲೂ ಈ ಸಮಸ್ಯೆಯೇ ಪ್ರಮುಖವಾಗಿರುತ್ತದೆ. ಮತ್ತೊಂದು ಚುನಾವಣೆಯಲ್ಲಿಯೂ...
ರಾಜಕೀಯರಾಜ್ಯಶಿವಮೊಗ್ಗಸಾಗರ

ಸಾಗರದ ಹಾಲಿ-ಮಾಜಿ ಶಾಸಕರಿಂದ ಧರ್ಮಸ್ಥಳದಲ್ಲಿ ಆಣೆ -ಪ್ರಮಾಣ ,ಟೀಕೆಗೊಳಗಾದ ಹಾಲಪ್ಪ-ಬೇಳೂರು ನಡೆ

Malenadu Mirror Desk
ಸಾರ್ವಜನಿಕ ವಲಯದಲ್ಲಿ ಟೀಕೆಗೊಳಪಟ್ಟಿದ್ದ ಸಾಗರದ ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಆಣೆ-ಪ್ರಮಾಣದ ಪ್ರಸಂಗ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಮಾಪನಗೊಂಡಿದೆ. ಶಾಸಕ ಹರತಾಳು ಹಾಲಪ್ಪ ಅವರು ತಮ್ಮ ಮಿತ್ರ ವಿನಾಯಕ ಭಟ್ ಮತ್ತು...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಖ್ಯಾತಾನಂದ ಶ್ರೀಗಳು

Malenadu Mirror Desk
ಸಾಗರ ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆರ್ಯ ಈಡೀಗ ಮಹಾ ಸಂಸ್ಥಾನದ ಶ್ರೀ ರೇಣುಕಾ ಪೀಠದ ನೂತನ ಪೀಠಾಧಿಪತಿಗಳಾದ ವಿಖ್ಯಾತಾನಂದ ಶ್ರೀಗಳು ಆಗಮಿಸಿದರು. ಈ ವೇಳೆ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್...
ರಾಜ್ಯಶಿವಮೊಗ್ಗಸಾಗರ

ಮಲೆನಾಡಿನಲ್ಲಿ ಹಿಜಾಬ್- ಕೇಸರಿ ಶಾಲ್ ವಿವಾದ ತಾರಕಕ್ಕೆ ಕಲ್ಲುತೂರಾಟ, ಕಾಲೇಜಿಗೆ ರಜೆ: ನಿಷೇಧಾಜ್ಞೆ ಹೇರಿಕೆ

Malenadu Mirror Desk
ಹಿಜಾಬ್ ಮತ್ತು ಕೇಸರಿ ಶಾಲ್‌ನ ವಿವಾದ ಮಲೆನಾಡಿನಲ್ಲಿ ತಾರಕಕ್ಕೇರಿದ್ದು, ಮಂಗಳವಾರ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಬಿ ಎಚ್ ರಸ್ತೆಯ ಪದವಿಪೂರ್ವ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರಿಂದ ಲಘು...
ರಾಜ್ಯಶಿವಮೊಗ್ಗಸಾಗರ

ಸಾಗರಕ್ಕೂ ಬಂತು ಆಣೆ ಪ್ರಮಾಣ ರಾಜಕಾರಣ , ಬೇಳೂರು ಸವಾಲು ಸ್ವೀಕರಿಸಿದ ಹಾಲಪ್ಪ, ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ದಿನ ನಿಗದಿ

Malenadu Mirror Desk
 ತೀರ್ಥಹಳ್ಳಿಯ ಗಾಳಿ ಈಗ ಸಾಗರಕ್ಕೂ ಬೀಸಿದೆ. ಆಣೆ ಪ್ರಮಾಣ ಹಾಗೂ ಪಾದಯಾತ್ರೆ ಪರಿಪಾಠ ಬುದ್ದಿವಂತರ ಕ್ಷೇತ್ರ ಎಂದೇ ಹೇಳುವ ತೀರ್ಥಹಳ್ಳಿಯಲ್ಲಿ ಮಾಮೂಲಿಯಾಗಿದೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಇದು ಜೋರಾಗಿಯೇ ನಡೆದಿತ್ತು.ಈಗ ಪಕ್ಕದ...
ರಾಜ್ಯಸಾಗರ

ಶಾಸಕ ಹಾಲಪ್ಪ ಹರತಾಳು ಅವರು ತಮ್ಮ ಮಾತು ಮುರಿಯುವ ಮೂಲಕ ಪರಿಸರನಾಶಕ್ಕೆ ಕಾರಣವಾಗಿದ್ದಾರೆ

Malenadu Mirror Desk
ಸಾಗರ : ರಾಷ್ಟ್ರೀಯ ಹೆದ್ದಾರಿ 206 ಬಿ.ಎಚ್.ರಸ್ತೆ ಅಗಲೀಕರಣ ಸಂದರ್ಭದಲ್ಲಿ ರಸ್ತೆ ಬಲಭಾಗದ ಮರಗಳನ್ನು ಕಡಿಯುವುದಿಲ್ಲ ಎಂದು ಭರವಸೆ ನೀಡಿದ್ದ ಶಾಸಕ ಹಾಲಪ್ಪ ಹರತಾಳು ಅವರು ತಮ್ಮ ಮಾತು ಮುರಿಯುವ ಮೂಲಕ ಪರಿಸರನಾಶಕ್ಕೆ ಕಾರಣವಾಗಿದ್ದಾರೆ...
ರಾಜ್ಯಶಿವಮೊಗ್ಗಸಾಗರ

ಪ್ರಕಾಶ್ ಎಂಬ ಮಲೆನಾಡಿನ ಸಾರಥಿ ,ಮಲೆನಾಡಿನ ನೂರಾರು ಕುಟುಂಬಗಳಲ್ಲಿ ದೀಪ ಬೆಳಗಿಸಿದ್ದ ಪ್ರಕಾಶ್ ಟ್ರಾವೆಲ್ಸ್

Malenadu Mirror Desk
ದೂರದ ಹಾಸನದಿಂದ ಮಲೆನಾಡಿನ ಸಾಗರಕ್ಕೆ ಬಂದು ಕ್ಲೀನರ್ ಆಗಿ ಕೆಲಸ ಮಾಡಿ ದೊಡ್ಡ ಸಾರಿಗೆ ಸಂಸ್ಥೆ ಕಟ್ಟಿದ್ದ ಪ್ರಕಾಶ್ ಟ್ರಾವೆಲ್ಸ್‌ನ ಪ್ರಕಾಶ್ ಕೊನೆಗೂ ಕಾಣದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶರಾವತಿ ಹಿನ್ನೀರಿನ ಪಟಗುಪ್ಪಾ ಸೇತುವೆ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 1 ಸಾವು, 518 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಭಾನುವಾರ ಒಟ್ಟು 518 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2914 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ...
ರಾಜ್ಯಶಿವಮೊಗ್ಗಸಾಗರಹೊಸನಗರ

ಪ್ರಕಾಶ್‌ಟ್ರಾವೆಲ್ಸ್ ಮಾಲೀಕ ನಿಗೂಢ ನಾಪತ್ತೆ, ಪಟಗುಪ್ಪ ಸೇತುವೆ ಬಳಿ ಕಾರು, ಮೊಬೈಲ್ ಪತ್ತೆ

Malenadu Mirror Desk
ಶಿವಮೊಗ್ಗದ ಪ್ರತಿಷ್ಠಿತ ಪ್ರಕಾಶ್ ಟ್ರಾವೆಲ್ಸ್‌ನ ಮಾಲೀಕರಾದ ಪ್ರಕಾಶ್ ಅವರು ಶುಕ್ರವಾರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.ಶುಕ್ರವಾರ ಸಾಗರದಿಂದ ಕಾರಿನಲ್ಲಿ ಒಬ್ಬರೇ ಹೊರಟಿದ್ದು, ಕಾರು ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಬಳಿ ಪತ್ತೆಯಾಗಿದೆ. ಮೊಬೈಲ್ , ಚಪ್ಪಲಿ ಸೇತುವೆ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಕೊರೊನ, 1335 ಸಕ್ರಿಯ ಪ್ರಕರಣಗಳು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಶನಿವಾರ 366 ಪ್ರಕರಣಗಳು ದಾಖಲಾಗಿವೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ 161 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 98 ತೀರ್ಥಹಳ್ಳಿ 16, ಶಿಕಾರಿಪುರ 05,ಸಾಗರ 49 ಹೊಸನಗರ 23,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.