Malenadu Mitra

Category : ಸಾಗರ

ರಾಜ್ಯಶಿವಮೊಗ್ಗಸಾಗರ

ಬಿರುಸಾದ ಶರಾವತಿ ಹಿನ್ನೀರು ಜನರ ನೆಟ್ವರ್ಕ್ ಹೋರಾಟ: ಕಟ್ಟಿನಕಾರಿನಿಂದ 15 ಕಿಲೋಮೀಟರ್ ಪಾದಯಾತ್ರೆ, ಪಕ್ಷಾತೀತವಾಗಿ ರಸ್ತೆಗಿಳಿದ ಮುಖಂಡರು

Malenadu Mirror Desk
ಸಾಗರ ತಾಲೂಕು ಕರೂರು &ಬಾರಂಗಿ ಹೋಬಳಿಯಲ್ಲಿ ನಡೆಯುತ್ತಿರುವ ನೋ ನೆಟ್ವರ್ಕ್, ನೋ ವೋಟ್ ಅಭಿಯಾನ ಮತ್ತಷ್ಟು ಬಿರುಸು ಪಡೆದುಕೊಂಡಿದ್ದು, ಶನಿವಾರ ತಾಲೂಕಿನ ಕಟ್ಟಿನಕಾರಿನಿಂದ ಕೋಗಾರಿನವರೆಗೆ ಬೃಹತ್ ಪಾದಯಾತ್ರೆ ನಡೆಸಿದ್ದು, ಆ ಭಾಗದ ಎಲ್ಲ ರಾಜಕೀಯ...
ರಾಜ್ಯಶಿವಮೊಗ್ಗಸಾಗರ

ಸುರೇಶ್ ಬಾಳೇಗುಂಡಿಅವರಿಗೆ ಸಮಾಜ ರತ್ನ ಪ್ರಶಸ್ತಿ

Malenadu Mirror Desk
ಬೆಂಗಳೂರಿನ ಕನ್ನಡ ಸಾಂಸ್ಕೃತಿಕ ಆಕಾಡೆಮಿ ಮಲೆನಾಡಿನ ಉದ್ಯಮಿ ಹಾಗೂ ಸಮಾಜಸೇವಕ ಡಾ.ಕೆ.ಸುರೇಶ್ ಬಾಳೇಗುಂಡಿ ಅವರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.ಸಾಮಾಜಿಕ, ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸುರೇಶ್ ಅವರ ಸೇವೆಯನ್ನು ಪರಿಗಣಿಸಿ ಸಂಸ್ಥೆ...
ರಾಜ್ಯಶಿವಮೊಗ್ಗಸಾಗರ

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk
ಮಕ್ಕಳು ಗ್ರಾಂಥಿಕ ಭಾಷೆಯಲ್ಲಿ ಕಲಿಯುತಿರುವುದರಿಂದ ಇಂದಿನ ಸಾಹಿತಿಗಳು ಗ್ರಾಂಥಿಕ ಭಾಷೆಯಲ್ಲಿ ಹೆಚ್ಚು ಸಾಹಿತ್ಯ ರಚನೆ ಮಾಡುತ್ತಿದ್ದಾರೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಗ್ರಾಮೀಣ ಭಾಷೆ ಬಳಕೆ ಹೆಚ್ಚಾಗಬೇಕು. ನಮ್ಮ ಸುತ್ತಲಿನ ಪರಿಸರ ಭಾಷೆಯನ್ನು ಕಲಿಯಬೇಕು. ಆಗ...
ರಾಜ್ಯಶಿವಮೊಗ್ಗಸಾಗರ

ಮಾದರಿ ರಾಜಕಾರಣಿ ಕಾಗೋಡು ತಿಮ್ಮಪ್ಪರಿಗೆ ಶುಭಾಶಯಗಳ ಮಹಾಪೂರ

Malenadu Mirror Desk
ಕಾಗೋಡು ರಾಜ್ಯ ಕಂಡ ಅಪರೂಪದ ರಾಜಕಾರಣಿ. ಬದುಕಿನುದ್ದಕ್ಕೂ ಜನಪರ ಕಾಳಜಿ ಇರಿಸಿಕೊಂಡು ಅದರಲ್ಲಿಯೆ ಸಂತೃಪ್ತಿ ಕಂಡ ಕಾಗೋಡು ಅವರು ನಮ್ಮಂತಹ ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ...
ರಾಜ್ಯಶಿವಮೊಗ್ಗಸಾಗರ

ಪತ್ನಿಯರ ತವರಿನ ಋಣ ತೀರಿಸುವ ಹೊಣೆ ಇದೆ ;ಸಾಗರದಲ್ಲೊಂದು ಭಾವಪೂರ್ಣ ಸಮಾರಂಭ, ಊರಿನ ಅಳಿಯಂದಿರಿಗೆ ಸನ್ಮಾನ

Malenadu Mirror Desk
ಅದೊಂದು ಭಾವಪೂರ್ಣ ಸಮಾರಂಭ, ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ ಜನ ನೀಡಿದ ಪ್ರೀತಿಯ...
ರಾಜ್ಯಸಾಗರಸೊರಬ

ಮಧುಬಂಗಾರಪ್ಪ-ರಾಹುಲ್ ಗಾಂಧಿ ಭೇಟಿ: ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ಸಿಗಲಿದೆಯೇ ?

Malenadu Mirror Desk
ಮಾಜಿ ಶಾಸಕ ಹಾಗೂ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಧುಬಂಗಾರಪ್ಪ ಅವರು ಗುರುವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ ಅವರು, ರಾಜ್ಯ ಕಾಂಗ್ರೆಸ್...
ರಾಜ್ಯಶಿವಮೊಗ್ಗಸಾಗರ

ಕಾಗೋಡು ತಿಮ್ಮಪ್ಪ ಎಂಬ ಜನರ ನಾಯಕ

Malenadu Mirror Desk
ಸೆ.೧೦ ರಂದು 90ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಹಿರಿಯ ಮುತ್ಸದ್ದಿ ಕಾಗೋಡು ಎಂಬ ಊರಿನ ಹೆಸರೆ ಈ ನಾಡಿನ ಜನರಲ್ಲಿ ಒಂದು ರೀತಿಯ ರೋಮಾಂಚನ ಉಂಟು ಮಾಡುತ್ತದೆ. ಈ ನೆಲದಲ್ಲಿ ನಡೆದ ಐತಿಹಾಸಿಕ ಹೋರಾಟದಿಂದಾಗಿ...
ರಾಜ್ಯಸಾಗರ

ಸಾಗರದ ಅಳಿಯಂದಿರಾದ ಸಚಿವದ್ವಯರಿಗೆ ಸನ್ಮಾನ

Malenadu Mirror Desk
ಸಾಗರ ತಾಲೂಕಿನ ಅಳಿಯಂದಿರಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂಧನ ಸಚಿವ ಸುನೀಲ್‌ಕುಮಾರ್ ಅವರನ್ನು ಸೆ. 11ರಂದು ಬೆಳಿಗ್ಗೆ 11ಕ್ಕೆ ಗಾಂಧಿಮೈದಾನದ ನಗರಸಭೆ ರಂಗಮಂದಿರದಲ್ಲಿ ಸನ್ಮಾನಿಸಲಾಗುವುದು ಎಂದು ಶಾಸಕ ಹಾಗೂ ಎಂ.ಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ...
ರಾಜ್ಯಶಿವಮೊಗ್ಗಸಾಗರ

ಬ್ಯಾಕೋಡು ಶಾಲೆ ಚಂದಗಾಣಿಸಿದ ಕನ್ನಡ ಮನಸುಗಳು

Malenadu Mirror Desk
ಹಳ್ಳಿಗಾಡಿನ ಗ್ರಾಮಗಳ ಸರಕಾರಿ ಶಾಲೆ ಅಭಿವೃದ್ಧಿ ಅಭಿಯಾನ ಅದೊಂದು ನಾಡು ಕಟ್ಟುವ ಕೆಲಸ. ಸರಕಾರಿ ಶಾಲೆ ಎಂದರೆ ಮೂಗುಮುರಿಯುವ ಈ ಕಾಲದಲ್ಲಿ ಸೌಲಭ್ಯ ವಂಚಿತ ಹಳ್ಳಿಗಾಡಿನ ಶಾಲೆಗಳ ಅಭಿವೃದ್ಧಿ ಮಾಡುವ ಮತ್ತು ಆ ಮೂಲಕ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Malenadu Mirror Desk
ಶಿವಮೊಗ್ಗ ಜಿಲ್ಲೆಯ ವಿವಿಧ ವಿಭಾಗಗಳ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಮಾಲತಿ ಹೆಚ್.ಇ, ಅನುಪಿನಕಟ್ಟೆ ಶಿವಮೊಗ್ಗ, ಮಾರ್ಗರೇಟ್ ಸುಶೀಲ,ಕಲ್ಲಿಹಾಳ್ , ಭದ್ರಾವತಿ ಕಿ.ಪ್ರಾ. ಕುಮಾರನಾಯ್ಕ, ಚಿಕ್ಕಮಾಗಡಿ ತಾಂಡ ,ಶಿಕಾರಿಪುರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.