Malenadu Mitra

Category : ಸಾಗರ

ಶಿವಮೊಗ್ಗಸಾಗರ

ಭೂಮಿ ಹಕ್ಕು: ಸಚಿವರ ಭರವಸೆ ನಡುವೆ 7ನೇ ದಿನವೂ ಮುಂದುವರಿದ ರೈತರ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಲಿಂಗನಮಕ್ಕಿ ಚಲೋ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮನವಿ ನಂತರವೂ ಭೂ ಹಕ್ಕಿನ ಹೋರಾಟವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಶರಾವತಿ ಮುಳುಗಡೆ ಸಂತ್ರಸ್ಥರು ಹಾಗೂ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನ...
ಶಿವಮೊಗ್ಗಸಾಗರ

ಕಾಗೋಡು ತಿಮ್ಮಪ್ಪ ಯೋಗಕ್ಷೇಮ ವಿಚಾರಿಸಿದ ಹೋಮ್ ಮಿನಿಸ್ಟರ್

Malenadu Mirror Desk
ಸಾಗರ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹಿರಿಯ ರಾಜಕಾರಣಿ, ವಿಧಾನಸಭಾ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಶಿವಮೊಗ್ಗದಿಂದ ಸೊರಬಕ್ಕೆ ತೆರಳುವ ಮಾರ್ಗ ಮಧ್ಯೆ...
ಜಿಲ್ಲೆರಾಜ್ಯಶಿವಮೊಗ್ಗಸಾಗರ

ರೈತರ ಹೋರಾಟ ಮತ್ತಷ್ಟು ಬಿರುಸು : ನಾಳೆ ಲಿಂಗನಮಕ್ಕಿ ಚಲೋ

Malenadu Mirror Desk
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಭೂಮಿ ಹಂಚಿಕೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು, ಭೂಮಿ ಹಕ್ಕಿನಿಂದ ವಂಚಿತವಾಗಿರುವ ರೈತರಿಗೆ ನ್ಯಾಯ ಸಿಗಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಾಗರದಲ್ಲಿ ನಡೆಯುತ್ತಿರುವ ಶರಾವತಿ...
ಶಿವಮೊಗ್ಗಸಾಗರ

ಕಾಗೋಡು ಮಾದರಿಯ ಮತ್ತೊಂದು ಭೂ ಹಕ್ಕಿನ ಚಳುವಳಿಗೆ ಮಲೆನಾಡು ಸಜ್ಜು…..

Malenadu Mirror Desk
ಶಿವಮೊಗ್ಗ :1951ರಲ್ಲಿ ಆರಂಭವಾಗಿದ್ದ ಕಾಗೋಡು ರೈತ ಚಳುವಳಿ ಸ್ವಾತಂತ್ರ್ಯದ ನಂತರ ಭೂ ಹಕ್ಕಿಗಾಗಿ ನಡೆದ ಮೊದಲ ರೈತ ಚಳುವಳಿಯಾಗಿದೆ. ಈಗ ಅದೇ ಮಾದರಿಯ ಹೋರಾಟಕ್ಕೆ ಮಲೆನಾಡು ರೈತರು ಸಿದ್ದರಾಗಿದ್ದಾರೆ. ಭೂಮಿ ಹಕ್ಕಿಗಾಗಿ ಚಳುವಳಿ ರೀತಿಯ...
ಸಾಗರ

ಶಾಲಾ ಆವರಣದಲ್ಲೇ ಕುಸಿದು ಬಿದ್ದು, ಶಿಕ್ಷಕ ಸಾವು

Malenadu Mirror Desk
ಶಿವಮೊಗ್ಗ: ಶಾಲಾ ಆವರಣದಲ್ಲಿ ಮಕ್ಕಳಿಗೆ ವಾಲಿಬಾಲ್ ತರಭೇತಿ ನೀಡುತ್ತಿದ್ದ ವೇಳೆ, ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.ಸಾಗರ ತಾಲೂಕಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹೀರೆಮಠ ಮೃತ ದುರ್ದೈವಿ.ಶಿಕ್ಷಕ...
ರಾಜ್ಯಶಿವಮೊಗ್ಗಸಾಗರ

ನಿರ್ಮಲ ತುಂಗಭದ್ರಾ ಅಭಿಯಾನ, ಜಲ ಜಾಗೃತಿಗೆ ಕೈಜೋಡಿಸಿದ ಹಲವು ಸಂಘಟನೆಗಳು

Malenadu Mirror Desk
ಶಿವಮೊಗ್ಗ: ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಮತ್ತು ಪರ್ಯಾವರಣ ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಿರ್ಮಲ ನವೆಂಬರ್ ೪ರಿಂದ ಶೃಂಗೇರಿಯಿಂದ ಗಂಗಾವತಿ ಸಮೀಪದ ಕಿಷ್ಕಿಂದೆ ತನಕ ಬೃಹತ್ ಜಲಜಾಗೃತಿ-ಜನ ಜಾಗೃತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ...
ರಾಜ್ಯಶಿವಮೊಗ್ಗಸಾಗರ

ಲಿಂಗನಮಕ್ಕಿ ಡ್ಯಾಂನಿಂದ ನೀರು, ಜೋಗ ಮತ್ತಷ್ಟು ರಮಣೀಯ

Malenadu Mirror Desk
ಕಾರ್ಗಲ್ : ನಾಡಿನ ಶಕ್ತಿ ನದಿ ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಲಿಂಗನಮಕ್ಕಿ ಜಲಾಶಯ ತುಂಬುವ ಹಂತ ತಲುಪಿದೆ. ಒಳಹರಿವು ಹೆಚ್ಚಿರುವ ಕಾರಣ ಗುರುವಾರ ಅಣೆಕಟ್ಟೆಯ ಮೂರು ಗೇಟ್‌ಗಳನ್ನು ತೆರೆದು ಹತ್ತು ಸಾವಿರ ಕ್ಯೂಸೆಕ್‌...
ರಾಜ್ಯಶಿವಮೊಗ್ಗಸಾಗರ

ಕಳೆಗಟ್ಟಿದ ಮಳೆನಾಡು, ಮೈದುಂಬಿದ ಜೀವನದಿಗಳು, ಜಲಾಶಯಗಳ ಒಳಹರಿವು ಹೆಚ್ಚಳ

Malenadu Mirror Desk
ಶಿವಮೊಗ್ಗ: ಆರಿದ್ರಾ ಸೊರಗಿದರೂ, ಪುಟಿದೆದ್ದ ಪುನರ್ವಸುನಿಂದಾಗಿ ಮಲೆನಾಡಿಗೆ ಮಳೆಯ ಕಳೆ ಬಂದಿದ್ದು, ಜಿಲ್ಲೆಯ ಜೀವನದಿಗಳು ಮೈದುಂಬಲಾರಂಭಿಸಿವೆ. ಭಾನುವಾರ ಹಾಗೂ ಸೋಮವಾರ ತುಸು ಬಿರುಸಾಗಿಯೇ ಮಳೆಯಾಗಿದೆ.ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಸರಾಸರಿ 3.94...
ರಾಜ್ಯಶಿವಮೊಗ್ಗಸಾಗರ

ಡಾ.ಧನಂಜಯ ಸರ್ಜಿಯಂತಹ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕಿದೆ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ ಆಶಯ

Malenadu Mirror Desk
ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.  ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ...
ರಾಜ್ಯಶಿವಮೊಗ್ಗಸಾಗರ

ಮೈತ್ರಿ ಅಭ್ಯ ರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಕರೆ

Malenadu Mirror Desk
ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.