ಸಾಗರ ತಾಲೂಕು ಶಿಗ್ಗಲು-ಕೋಗಾರು ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ಫೆ.೨೭ ರಂದು ನೂತನ ಲಾಂಚ್ ಸೌಲಭ್ಯ ಲೋಕರ್ಪಣೆಗೊಳ್ಳಲಿದೆ. ಶಾಸಕ ಹರತಾಳು ಹಾಲಪ್ಪ ಅವರು, ಬುಧವಾರ ಬಂದರು ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ...
ಸಾಗರ ತಾಲೂಕು ತಾಳಗುಪ್ಪದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.ಬೈಕ್‌ನಲ್ಲಿ ಬಂದವರು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತನನ್ನು ಅಣ್ಣಪ್ಪ ತಿರುಪತಿ...
ಬ್ರಿಟೀಷರು ಸಹ ರಸ್ತೆಗೆ ಮೊಳೆ ಹೊಡೆದು ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಿರಲಿಲ್ಲ. ಆದರೆ ಹಿರಿಯರ ತ್ಯಾಗ ಬಲಿದಾನದ ಮೂಲಕ ದೊರೆತ ಪ್ರಜಾತಂತ್ರ ವ್ಯವಸ್ಥೆಯ ಅಧಿಕಾರದ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ರಸ್ತೆಗೆ...
ಕಾರವಾರ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಕೇಂದ್ರ ಚುನಾವಣಾ ಆಯೋಗ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಚುನಾವಣೆ ಕರ್ತವ್ಯದಲ್ಲಿ ಕೃಷ್ಣಮೂರ್ತಿ ಅವರು ಸಲ್ಲಿಸಿದ ಮಾದರಿ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಸಾಗರ...
ತುಮರಿ,ಜ.೧೫: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಗೆ ಸಂಕ್ರಮಣ ವಿಶೇಷ ಪೂಜೆ ಸಡಗರ ಸಂಭ್ರಮದಿಂದ ಸಮಾಪನಗೊಂಡಿತು. ಪ್ರತಿ ವರ್ಷ ಸಂಕ್ರಮಣದಂದು ಎರಡು ದಿನಗಳ ಕಾಲ ದೇವಿಯ ಜಾತ್ರೆ ನಡೆಯುತಿತ್ತು. ಕೋವಿಡ್ ಕಾರಣದಿಂದ ಈ...
ಸಾಗರ ತಾಲೂಕು ಕಚೇರಿಯಲ್ಲಿ ಶರಾವತಿ ಸಂತ್ರಸ್ಥರ ಭೂಮಿ ಸಮಸ್ಯೆ ಕುರಿತು ಶಾಸಕ ಹಾಲಪ್ಪ ಅವರು ವಿಶೇಷಾಧಿಕಾರಿ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಳುಗಡೆ ಸಂತ್ರಸ್ಥರ ಭೂಮಿ ಕುರಿತಾದ ಸಮಸ್ಯೆಗಳ ಪರಿಶೀಲನಾ ತಂಡದಿಂದ ಮಾಹಿತಿ...
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಹೊರಬರುತ್ತಿದ್ದಂತೆ ವಿಜಯಶಾಲಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗೆದ್ದವರು ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ...
ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ, ನೌಕರರ ಸಂಗದ ಜಿಲ್ಲಾಧ್ಯಕ್ಷ ಮಾ.ಸ.ನಂಜುಂಡಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭ ಮಾತನಾಡಿದ ಅವರು, ಆರೋಗ್ಯ...
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ...
ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ನೇಮಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಗೆ ಸಂಬಂಧಪಟ್ಟಂತೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ರಚಿಸಿರುವ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.