Malenadu Mitra

Category : ಸಾಗರ

ರಾಜ್ಯಶಿವಮೊಗ್ಗಸಾಗರ

ಕರ್ಮಯೋಗಿ ಹಣಮಂತ ದೇವನೂರರಿಗೆ
ದೊಡ್ಡಮ್ಮ ದೇವಿ ದೇವಸ್ಥಾನದ ಅನುಗ್ರಹ ಪ್ರಶಸ್ತಿ

Malenadu Mirror Desk
ಶಿವಮೊಗ್ಗ: ನಗರದ ಸೋಮಿನಕೊಪ್ಪದ ಕೆ ಎಚ್ ಬಿ ಪ್ರೆಸ್ ಕಾಲನಿಯಲ್ಲಿರುವ ದೊಡ್ಡಮ್ಮ ದೇವಿ ದೇವಸ್ಥಾನವು ಅನುಗ್ರಹ ಪ್ರಶಸ್ತಿ ಪುರಸ್ಕಾರವನ್ನು ಪ್ರಸ್ತುತ ವರ್ಷದಿಂದ ಆರಂಭಿಸಿದ್ದು, ಶರನ್ನವರಾತ್ರಿ ನಿಮಿತ್ತ ನಡೆಯುವ ಕಾರ್‍ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು...
ರಾಜ್ಯಸಾಗರ

ಅ.15 ರಿಂದ 24 ರವರೆಗೆ ಸಿಗಂದೂರಲ್ಲಿ ಶರನ್ನವರಾತ್ರಿ ಉತ್ಸವ

Malenadu Mirror Desk
ಶಿವಮೊಗ್ಗ,: ಸಾಗರ ತಾಲೂಕು ಸಿಗಂದೂರು ಚೌಡಮ್ಮದೇವಿ ದೇವಾಲಯದಲ್ಲಿ ಅ.15 ರಿಂದ 24 ರವರೆಗೆ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.ಧರ್ಮದರ್ಶಿ ಎಸ್.ರಾಮಪ್ಪ ಅವರ ನೇತೃತ್ವದಲ್ಲಿ ನವರಾತ್ರಿ ಉತ್ಸವ ನಡೆಯಲಿದ್ದು, ಆದಾಯ ತೆರಿಗೆ ನ್ಯಾಯ...
ರಾಜ್ಯಶಿವಮೊಗ್ಗಸಾಗರ

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk
ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ: ಸಚಿವ ಮಧುಬಂಗಾರಪ್ಪ,ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವ ಮಧುಬಂಗಾರಪ್ಪನವರಿಗೆ ಅಭಿನಂದನೆ

Malenadu Mirror Desk
ಶಿಕಾರಿಪುರ:ಬಿಜೆಪಿಯ ಭಾವನಾತ್ಮಕ ರಾಜಕೀಯಕ್ಕೆ ಜನರೇ ಬ್ರೇಕ್ ಹಾಕಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕರೆ ನೀಡಿದರು.ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು...
ರಾಜ್ಯಸಾಗರ

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ

Malenadu Mirror Desk
ಶಿವಮೊಗ್ಗ:ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು ಕೇವಲ ಮಾಧ್ಯಮದಲ್ಲಿ ಕೇಳಿ ತಿಳಿದುಕೊಂಡಿದ್ದೇನೆ. ಅದಕ್ಕಿಂತ ಹೆಚ್ಚು ಮಾಹಿತಿಯಿಲ್ಲ.ಚರ್ಚೆ...
ರಾಜ್ಯಸಾಗರ

ಸಿಗಂದೂರಲ್ಲಿ ನಾರಾಯಣಗುರು ಜಯಂತಿ ಆಚರಣೆ

Malenadu Mirror Desk
ಸಾಗರ: ಸಿಗಂದೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ನೆರವೇರಿಸಲಾಯಿತು. ನಾರಾಯಣ ಗುರುಗಳ ಭಾವಚಿತ್ರಕ್ಕೆ ದೇವಳ ಆಡಳಿತ ಮಂಡಳಿ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಣೆ...
ರಾಜ್ಯಶಿವಮೊಗ್ಗಸಾಗರ

ದಾರ್ಶನಿಕರ ಬಗ್ಗೆ ಶಾಲೆಗಳಲಿ ಉಪನ್ಯಾಸದ ಅಗತ್ಯವಿದೆ: ಮಧುಬಂಗಾರಪ್ಪ , ನಾರಾಯಣಗುರು,ನುಲಿಯ ಚಂದಯ್ಯ ಜಯಂತಿಯಲ್ಲಿ ಹೇಳಿಕೆ

Malenadu Mirror Desk
ಶಿವಮೊಗ್ಗ,ಆ.೩೧: ನಾಡಿನ ದಾರ್ಶನಿಕರ ಬಗ್ಗೆ ಶಾಲಾ ಹಂತದಲ್ಲಿಯೇ ತಿಳಿವಳಿಕೆ ಕೊಡದಿದ್ದಲ್ಲಿ ಮಹಾತ್ಮ ಗಾಂಧೀಜಿಯವರನ್ನೂ ಜನರು ಮರೆತರೆ ಅಚ್ಚರಿಯಿಲ್ಲ. ನಮ್ಮ ನಾಡಿನ ಶ್ರೇಯೆಸ್ಸಿಗೆ ಕಾರಣೀಭೂತರಾದ, ಸುಜ್ಞಾನದ ದಾರಿ ತೋರಿಸಿದ ಎಲ್ಲ ದಾರ್ಶನಿಕರ ಜಯಂತಿಯಂದು ಶಾಲೆಗಳಲ್ಲಿ ಅವರ...
ರಾಜ್ಯಶಿವಮೊಗ್ಗಸಾಗರ

ಬಿಜೆಪಿ ನಾಯಕರಿಗೆ ಮೋದಿಯೇ ಉತ್ತರ ಕೊಟ್ಟಿದ್ದಾರೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk
ಶಿವಮೊಗ್ಗ: ವಿರೋಧ ಪಕ್ಷದವರು ಸರಕಾರದ ಉಚಿತ ಕೊಡುಗೆಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದರೂ ಅವರನ್ನು ನಾವು ದೂರ ನಿಲ್ಲಿಸುವುದಿಲ್ಲ. ಅವರ ಪ್ರಧಾನಿಯವರೇ ನಿಲ್ಲಿಸಿದ್ದಾರೆ. ಪ್ರಧಾನಿ ಬಂದಾಗ ರಾಜ್ಯಾಧ್ಯಕ್ಷರೇ ಬ್ಯಾರಿಕೇಡ್ ಹಿಂದೆ ನಿಂತಿದ್ದರು. ಈ ನಾಯಕರಿಗೆ...
ರಾಜ್ಯಶಿವಮೊಗ್ಗಸಾಗರಸೊರಬ

ನಾರಾಯಣಗುರು ವಿಚಾರವೇದಿಕೆ ಮಹಿಳಾ ವೇದಿಕೆ ಅಸ್ತಿತ್ವಕ್ಕೆ
ಅಧ್ಯಕ್ಷರಾಗಿ ಪ್ರಭಾವತಿ, ಮಾನಸ ಪ್ರಧಾನ ಕಾರ್ಯದರ್ಶಿ

Malenadu Mirror Desk
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...
ರಾಜ್ಯಸಾಗರ

ಹಬ್ಬಗಳು ಸಂಸ್ಕೃತಿಯ ಪ್ರತೀಕ: ಧರ್ಮದರ್ಶಿ ಡಾ.ರಾಮಪ್ಪ

Malenadu Mirror Desk
ಸಾಗರ: ನಾವು ನಮ್ಮದೆಂದು ಮಾಡುವ ಕಾರ್ಯದಲ್ಲಿ ಸತ್ಪಲ ಹೆಚ್ಚು, ಸಂಸ್ಕೃತಿ ಜಾಗೃತಿ ಮಾಡುವಲ್ಲಿ ಹಬ್ಬ ಹರಿದಿನಗಳು ಸಹಕಾರಿ ಎಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಎಸ್ ರಾಮಪ್ಪ ಹೇಳಿದರು.ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ವರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.