ಮಲೆನಾಡಲ್ಲಿ ವರ್ಷಧಾರೆ, ಚುರುಕಾದ ಕೃಷಿ ಚಟುವಟಿಕೆ, ಭರ್ತಿಯತ್ತ ಗಾಜನೂರು ಡ್ಯಾಂ, ಮಾಣಿಯಲ್ಲಿ ದಾಖಲೆ, ಜೋಗಕ್ಕೆ ಜೀವಕಳೆ
ಶಿವಮೊಗ್ಗ: ಮುಂಗಾರು ವಿಳಂಬದಿಂದ ಕಂಗಾಲಾಗಿದ್ದ ಮಲೆನಾಡಿನಲ್ಲಿ ಆರಿದ್ರಾ ಮಳೆಯ ಕೊನೆಯ ಪಾದ ತಂಪೆರೆದಿದ್ದು, ರೈತ ಸಮುದಾಯ ಕೊಂಚ ನಿರಾಳವಾಗುವಂತೆ ಮಾಡಿದೆ. ಜೂನ್ ಮೊದಲ ವಾರದಲ್ಲಿಯೇ ರಾಜ್ಯಕ್ಕೆ ಮುಂಗಾರು ಮಳೆ ಬರಬೇಕಿತ್ತು. ಒಂದು ತಿಂಗಳಾದರೂ ಮಳೆ...