Malenadu Mitra

Category : ಸಾಗರ

ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಉಪನ್ಯಾಸಕರ ಸಂಘದಿಂದ ಶೈಕ್ಷಣಿಕ ಸಮ್ಮೇಳನ
ರಾಷ್ಟ್ರೀಯ ಶಿಕ್ಷಣ ನೀತಿ, ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಚರ್ಚೆ

Malenadu Mirror Desk
ಶಿವಮೊಗ್ಗ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಾರಥ್ಯದಲ್ಲಿ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಬೋಧಕೇತರ ಸಂಘದ ಸಹಯೋಗದೊಂದಿಗೆ ಡಿ.17 ರಂದು ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು...
ರಾಜ್ಯಶಿವಮೊಗ್ಗಸಾಗರ

ಅಂತೂ ಇಂತೂ ಶೆಟ್ಟಿಹಳ್ಳಿಗೆ ಕರೆಂಟ್ ಬರ್‍ತದಂತೆ……,ಆರು ದಶಕಗಳ ಕನಸಿಗೆ ಭಾನುವಾರ ಅಡಿಗಲ್ಲು, 3.6 ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್

Malenadu Mirror Desk
ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಮತ್ತು ಚಿತ್ರಶೆಟ್ಟಿ ಹಳ್ಳಿ ಗ್ರಾಮಗಳ ಕತ್ತಲ ಬದುಕು ಮರೆಯಾಗುವ ದಿನ ಬಂದಿದ್ದು, ವಿದ್ಯುದೀಕರಣ ಯೋಜನೆ ಕಾಮಗಾರಿಗೆ ಡಿ.11 ರಂದು ಅಡಿಗಲ್ಲು ಬೀಳಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಭೂಗತ ಕೇಬಲ್...
ರಾಜ್ಯಶಿವಮೊಗ್ಗಸಾಗರ

ಜೀವಪರ ಸರ್ಜಿ ಬಿಜೆಪಿ ತೆಕ್ಕೆಗೆ, ಕಮಲ ಹಿಡಿದ ಕೆ.ಜಿ.ಶಿವಪ್ಪ ಪುತ್ರ ಪ್ರಶಾಂತ್

Malenadu Mirror Desk
ಶಿವಮೊಗ್ಗನಗರದಲ್ಲಿ ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಪ್ರಿಯರಾಗಿರುವ ಡಾ.ಧನಂಜಯ ಸರ್ಜಿ ಹಾಗೂ ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ ಕೆ.ಎಸ್.ಪ್ರಶಾಂತ್ ಅವರು ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಬಿಜೆಪಿ ಸೇರಿದರು.ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ...
ರಾಜ್ಯಶಿವಮೊಗ್ಗಸಾಗರ

ಲೋಲಿತ್ ಅಂತ ಅವಸರವೇನಿತ್ತು ನಿನಗೆ ?
ಆರ್ಥೋ ಸರ್ಜನ್ ಸಾವಿಗೆ ಕಾರಣ ಏನು ಗೊತ್ತೇ….

Malenadu Mirror Desk
ಗೆಳೆಯ ಲೋಲಿತ್ ಅಂತಹ ಅವಸರ ಏನಿತ್ತು ನಿನಗೆ ?, ಇದು ಶಿವಮೊಗ್ಗ ನಗರದಲ್ಲಿ ಗುರುವಾರ ನಸುಕಿನಲ್ಲಿ ನೇಣಿಗೆ ಕೊರಳೊಡ್ಡಿದ ಆರ್ಥೋ ಸರ್ಜನ್ ಡಾ.ಲೋಹಿತ್‌ಗೆ ಆತನ ಗೆಳೆಯರು, ಸಿಬ್ಬಂದಿ ಕೇಳುತ್ತಿರುವ ಪ್ರಶ್ನೆ. ಉದಯೋನ್ಮುಖ ಪ್ರತಿಭೆ, ಸಿಬ್ಬಂದಿಗಳ,...
ರಾಜ್ಯಶಿವಮೊಗ್ಗಸಾಗರ

ಮಲೆನಾಡ ಜನಾಕ್ರೋಶ ಸಮಾವೇಶ :ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನ

Malenadu Mirror Desk
ಶಿವಮೊಗ್ಗ,ನ.:ಶರಾವತಿ ಸಂತ್ರಸ್ತರ ಭೂಮಿಯ ಹಕ್ಕು, ಅಡಕೆ ಎಲೆಚುಕ್ಕಿ ರೋಗ, ಅರಣ್ಯ ಭೂಮಿ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೋಮವಾರ ನಡೆಸಿದ ಮಲೆನಾಡು ಜನಾಕ್ರೋಶ ಸಮಾವೇಶ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನದ ವೇದಿಕೆಯಾಗಿ ಮಾರ್ಪಟ್ಟಿತು.ಶರಾವತಿ...
ರಾಜ್ಯಶಿವಮೊಗ್ಗಸಾಗರಸೊರಬ

ಅಧಿಕಾರಕ್ಕೆ ಬಂದರೆ ಮಲೆನಾಡಿನ ಸಮಸ್ಯೆ ಇತ್ಯರ್ಥ
ನುಡಿದಂತೆ ನಡೆವ ಕಾಂಗ್ರೆಸ್ ಪಕ್ಷ : ಸಿದ್ದಾರಾಮಯ್ಯ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿಗರ ಸಮಸ್ಯೆಯನ್ನು ಶೇ. ೧೦೦ರಷ್ಟು ಬಗೆಹರಿಸುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದಾರೆ.ಸೋಮವಾರ ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಜರುಗಿದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ...
ರಾಜ್ಯಶಿವಮೊಗ್ಗಸಾಗರ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸಲು ಸಿಎಂ ತಾಕತ್ತು ಪ್ರದರ್ಶಿಸಲಿ: ಮಧು ಬಂಗಾರಪ್ಪ ಸವಾಲು

Malenadu Mirror Desk
ದಮ್ಮು, ತಾಕತ್ತಿನ ಬಗ್ಗೆ ಹೇಳಿಕೆ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ಯಾಕೆ ದಮ್ಮು, ತಾಕತ್ತು ಪ್ರದರ್ಶಿಸುತ್ತಿಲ್ಲ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಸಾಗರ

ಶರಾವತಿ ಹಿನ್ನೀರಿಗೆ ಜಾರಿದ ಬಸ್ಸು,ತಪ್ಪಿದ ಅನಾಹುತ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೋಳೆಬಾಗಿಲು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಜಾರಿದ ಗಜಾನನ ಬಸ್ಸು, ತಪ್ಪಿದ ಬಾರಿ ಅನಾಹುತ.ಸಾಗರದಿಂದ ಸಿಗಂದೂರು ಮಾರ್ಗವಾಗಿ ಕಟ್ಟಿನಕಾರಿಗೆ ಸಂಚರಿಸುವ ಗಜಾನನ ಬಸ್ಸು ಲಾಂಚ್ ಪ್ಲಾಟ್‌ಪಾರಂ...
ರಾಜ್ಯಶಿವಮೊಗ್ಗಸಾಗರ

ಅಂಧಕಾರ ಕಳೆದು ಜ್ಞಾನದ ಬೆಳಕು ಬೆಳಗಬೇಕು
ಸಾರಗನಜೆಡ್ಡು ಕಾರ್ತಿಕೇಯ ಕ್ಷೇತ್ರದ ಕಾರ್ತಿಕ ದೀಪೋತ್ಸವದಲ್ಲಿ ಯೋಗೇಂದ್ರ ಶ್ರೀ ಆಶಯ  

Malenadu Mirror Desk
ಶಿವಮೊಗ್ಗ, ನ.೨೨.ದೀಪ ಬಾಳಿನ ಅಂಧಕಾರವನ್ನು ಕಳೆದು ಬೆಳಕು ಚೆಲ್ಲುವುದರ ಸಂಕೇತ. ಈ ಕಾರಣದಿಂದ ಕಾರ್ತಿಕ ದೀಪೋತ್ಸವ ನಡೆಸಲಾಗುತ್ತಿದೆ. ಅಜ್ಞಾನವೆಂಬ ಅಂಧಕಾರವನ್ನು ಕಳೆಯಲು ವಿದ್ಯಾಭ್ಯಾಸವೆಂಬ ಜ್ಯೋತಿ ಬೆಳಗಬೇಕಿದೆ ಎಂದು ಸಾರಗನ ಜೆಡ್ಡಿನ  ಶ್ರೀ ಕ್ಷೇತ್ರ ಕಾರ್ತಿಕೇಯ...
ರಾಜ್ಯಶಿವಮೊಗ್ಗಸಾಗರಸೊರಬಹೊಸನಗರ

ನಮ್ಮ ಹಾಡು, ನಮ್ಮ ಹಸೆ, ಜನಮನ ಸೆಳೆದ ದೀವರ ಸಾಂಸ್ಕೃತಿಕ ವೈಭವ

Malenadu Mirror Desk
ಅದೊಂದು ಹೃದಯ ಸ್ಪರ್ಶಿ ಸಂಭ್ರಮ,ಕಳ್ಳುಬಳ್ಳಿಗಳ ಸಮಾಗಮ, ಹಸೆ ಚಿತ್ತಾರ ಮತ್ತು ಬೂಮಣ್ಣಿ ಬುಟ್ಟಿ ಚಿತ್ತಾರವೆಂಬ ದೀವರ ಅಸ್ಮಿತೆಯ ಹೆಸರಲ್ಲಿ ಒಂದು ಸಾಂಪ್ರದಾಯಿಕ ಕಲಾ ಜಗತ್ತೇ ಅಲ್ಲಿ ಅನಾವರಣಗೊಂಡಿತ್ತು. ಮಲೆನಾಡು ದೀವರ ಸಾಂಪ್ರಾಯಕ ಸೀರೆಯಲ್ಲಿ ನೀರೆಯರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.